Category: ಸ್ಥಳೀಯ ಸುದ್ದಿಗಳು

ಅಜೆಕಾರು ವಿಷ್ಣುಮೂರ್ತಿ ದೇವಸ್ಥಾನದ ನೂತನ ವ್ಯವಸ್ಥಾಪನಾ ಸಮಿತಿ ರಚನೆ

ಕಾರ್ಕಳ: ಅಜೆಕಾರು ಶ್ರೀ ವಿಷ್ಣುಮೂರ್ತಿ ದೇವಸ್ಥಾನಕ್ಕೆ 9 ಸದಸ್ಯರ ನೂತನ ವ್ಯವಸ್ಥಾಪನಾ ಸಮಿತಿಯನ್ನು ರಚಿಸಿ ಮುಜರಾಯಿ ಇಲಾಖೆ ಆದೇಶಿಸಿದೆ. ಪ್ರಧಾನ ಅರ್ಚಕರಾಗಿ ಕೃಷ್ಣಮೂರ್ತಿ ಭಟ್, ಸಾಮಾನ್ಯ ವರ್ಗದಿಂದ ದೇವಸ್ಯ ಶಿವರಾಮ ಶೆಟ್ಟಿ, ಪ್ರೀತೇಶ್ ಶೆಟ್ಟಿ ಕುಂಠಿನಿ, ಭರತ್ ಶೆಟ್ಟಿ ಪಮ್ಮೊಟ್ಟು, ಪ್ರಕಾಶ್…

ಉಡುಪಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಯಾಗಿ IAS ಅಧಿಕಾರಿ ರೋಹಿಣಿ ಸಿಂಧೂರಿ ನೇಮಕ

ಬೆಂಗಳೂರು: ಉಡುಪಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಯಾಗಿ IAS ಅಧಿಕಾರಿ ರೋಹಿಣಿ ಸಿಂಧೂರಿ ಅವರನ್ನು ನೇಮಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಸರ್ಕಾರದ ಗ್ಯಾರಂಟಿ ಯೋಜನೆಗಳ ಸಮರ್ಪಕ ಜಾರಿ,ಅಭಿವೃದ್ಧಿ ಕಾಮಗಾರಿಗಳ ಮೇಲ್ವಿಚಾರಣೆ ಹೊಣೆಗಾರಿಕೆ ವಹಿಸಲಿದ್ದಾರೆ. ರೋಹಿಣಿ ಸಿಂಧೂರಿ ಸರ್ಕಾರದ ಹಲವು ಇಲಾಖೆಗಳಲ್ಲಿ ಜವಾಬ್ದಾರಿ…

ಕಾರ್ಕಳ ಬಿಜೆಪಿ ಮಂಡಲ ಸ್ಥಾನೀಯ ಸಮಿತಿ: ಮಿಯ್ಯಾರು ಅಧ್ಯಕ್ಷರಾಗಿ ಶರಣ್ ಕೆ ಶೆಟ್ಟಿ, ನೀರೆ ಅಧ್ಯಕ್ಷರಾಗಿ ರವೀಂದ್ರ ನಾಯಕ್ ನೇಮಕ

ಕಾರ್ಕಳ: ಕಾರ್ಕಳ ವಿಧಾನಸಭಾ ಕ್ಷೇತ್ರ ಬಿಜೆಪಿ ಕಾರ್ಕಳ ಮಂಡಲದ ಗ್ರಾಮಗಳ ಸ್ಥಾನೀಯ ಸಮಿತಿ ಹುದ್ದೆಗೆ ಪದಾಧಿಕಾರಿಗಳನ್ನು ನೇಮಕ ಮಾಡಲಾಗಿದೆ. ಮಿಯ್ಯಾರು ಗ್ರಾಮದ ಸ್ಥಾನೀಯ ಸಮಿತಿ ಅಧ್ಯಕ್ಷರಾಗಿ ಶರಣ್ ಕೆ ಶೆಟ್ಟಿ, ಪ್ರಧಾನ ಕಾರ್ಯದರ್ಶಿಗಳಾಗಿ ನವೀನ್ ಬಂಗೇರ ಹಾಗೂ ರಾಜೇಶ್ವರಿ ರಾವ್ ಮತ್ತು…

ಜೇಸಿಐ ಕಾರ್ಕಳ ರೂರಲ್ ವತಿಯಿಂದ ವೈದ್ಯರ ದಿನಾಚರಣೆ, ಅಭಿನಂದನಾ ಕಾರ್ಯಕ್ರಮ

ಕಾರ್ಕಳ: ಜೇಸಿಐ ಕಾರ್ಕಳ ರೂರಲ್ ನ ವತಿಯಿಂದ ಜುಲೈ.1 ರಂದು ಸಮೃದ್ಧಿ ಎಂಟರ್ಪ್ರೈಸಸ್ ನಲ್ಲಿ ವೈದ್ಯರ ದಿನಾಚರಣೆ ಆಚರಿಸಲಾಯಿತು. ಈ ಸಂದರ್ಭದಲ್ಲಿ ಹಲವಾರು ವರ್ಷಗಳಿಂದ ವೈದಕೀಯ ಸೇವೆ ಹಾಗೂ ಸಮಾಜಮುಖಿ ಚಟುವಟಿಕೆಗಳನ್ನು ನಡೆಸುತ್ತಿರುವ ಜನಪ್ರಿಯ ವೈದ್ಯರಾದ ಡಾ. ರವಿರಾಜ್ ಶೆಟ್ಟಿ ಅವರನ್ನು…

ಜಿಲ್ಲಾ ಮಲೆಕುಡಿಯ ಸಂಘದ ಅಧ್ಯಕ್ಷರಾಗಿ ಗಂಗಾಧರ ಗೌಡ, ಪ್ರಧಾನ ಕಾರ್ಯದರ್ಶಿಯಾಗಿ ಅಶೋಕ ಕೆರ್ವಾಶೆ ಆಯ್ಕೆ

ಕಾರ್ಕಳ: ಜಿಲ್ಲಾ ಮಲೆಕುಡಿಯ ಸಂಘದ ನೂತನ ಅಧ್ಯಕ್ಷರಾಗಿ ಗಂಗಾಧರ ಗೌಡ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಅಶೋಕ ಕೆರ್ವಾಶೆ ಆಯ್ಕೆಯಾಗಿದ್ದಾರೆ. ಜೂನ್ 29ರಂದು ನಡೆದ ಸಂಘದ 2024-25 ನೇ ಸಾಲಿನ ವಾರ್ಷಿ ಸಭೆಯಲ್ಲಿ ಆಡಳಿತ ಮಂಡಳಿ ಪುನಾರಚನೆಯಾಗಿದ್ದು, ಉಪಾದ್ಯಕ್ಷೆಯಾಗಿ ಶಾರದಾ ಪೇರಡ್ಕ, ಸಹ…

ಅಜೆಕಾರು: ಪಡಿತರ ಅಕ್ಕಿ ಅಕ್ರಮ ದಾಸ್ತಾನು ಮೇಲೆ ಅಧಿಕಾರಿಗಳ ದಾಳಿ: ಅಪಾರ ಪ್ರಮಾಣದ ಅಕ್ರಮ ಪಡಿತರ ಅಕ್ಕಿ ವಶ

ಕಾರ್ಕಳ: ಅಜೆಕಾರಿನ ಮನೋಜ್ ಟ್ರೇಡರ್ಸ್ ಅಂಗಡಿ ಮಾಲೀಕ ಮಂಜುನಾಥ ಹೆಗ್ಡೆ ಎಂಬವರು ಪಡಿತರ ಅಕ್ಕಿಯನ್ನು ಗ್ರಾಹಕರಿಂದ ಅತೀ ಕಡಿಮೆ ಬೆಲೆಗೆ ಖರೀದಿಸಿ ದುಪ್ಪಟ್ಟು ಬೆಲೆಗೆ ರೈಸ್ ಮಿಲ್ ಹಾಗೂ ರಖಂ ಖರೀದಿದಾರರಿಗೆ ಮಾರಾಟ ಮಾಡಿ ಲಾಭ ಗಳಿಸುವ ಉದ್ದೇಶದಿಂದ ಅಕ್ರಮವಾಗಿ ಅಂಗಡಿಯಲ್ಲಿ…

ಹಿರ್ಗಾನ: ಪಾರ್ಟ್ ಟೈಂ ಜಾಬ್ ಹೆಸರಿನಲ್ಲಿ ಯುವತಿಗೆ ಲಕ್ಷಾಂತರ ರೂ. ವಂಚನೆ

ಕಾರ್ಕಳ: ಪಾರ್ಟ್ ಟೈಂ ಜಾಬ್ ಹೆಸರಿನಲ್ಲಿ ಹಿರ್ಗಾನದ ಯುವತಿಯೊಬ್ಬಳಿಗೆ ಲಕ್ಷಾಂತರ ರೂ. ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ. ಹಿರ್ಗಾನದ ಕೀರ್ತನಾ ಅವರಿಗೆ ಜೂ.27 ರಂದು ಟೆಲಿಗ್ರಾಂ ಖಾತೆಯಿಂದ @Nithya_ reception nist_ NSE99 ಲಿಂಕ್ ಬಂದಿದ್ದು, ಆ ಲಿಂಕ್ ಒಪನ್ ಮಾಡಿದಾಗ…

ಉಡುಪಿ ಜಿಲ್ಲಾ ಪತ್ರಕರ್ತರ ಸಂಘದಿಂದ ಪತ್ರಿಕಾ ದಿನಾಚರಣೆ

ಉಡುಪಿ, ಜು.1: ಕೃತಕ ಬುದ್ದಿಮತ್ತೆ ಸುದ್ದಿಮನೆಯ ಒಳಗೆ ಪ್ರವೇಶಿಸಿದರೆ, ಭಾಷಾಂತರ, ಸುದ್ದಿ, ಸಾರಾಂಶ, ವಿವಿಧ ಶೀರ್ಷಿಕೆ ಆಯ್ಕೆ, ಕಾಪಿ ಎಡಿಟಿಂಗ್, ವೀಡಿಯೊ ಭಾಷಣದ ಟ್ರಾನ್ಸ್ಸ್ಕ್ರಿಪ್ಟ್ ರಚನೆ, ಸಬ್-ಟೈಟಲ್ ಸೇರಿದಂತೆ ಬಹುತೇಕ ಕೆಲಸಗಳನ್ನು ಮಾಡಬಹುದು. ಇದರ ಪರಿಣಾಮ ಮುಂದಿನ ಕೆಲವೇ ವರ್ಷಗಳಲ್ಲಿ ಸುದ್ದಿ…

ಸಾಣೂರು: ಯುನಿಯನ್ ಬ್ಯಾಂಕ್ ಹೆಸರಿನಲ್ಲಿ ನಿವೃತ್ತ ನರ್ಸ್ ಗೆ 5 ಲಕ್ಷಕ್ಕೂ ಮಿಕ್ಕಿ ವಂಚನೆ: ಉಡುಪಿ ಸೆನ್ ಠಾಣೆಯಲ್ಲಿ ಪ್ರಕರಣ ದಾಖಲು

ಕಾರ್ಕಳ: ಕಾರ್ಕಳ ತಾಲೂಕು ಸಾಣೂರಿನ ನಿವೃತ್ತ ನರ್ಸ್ ಒಬ್ಬರಿಗೆ ಯುನಿಯನ್ ಬ್ಯಾಂಕ್ ಹೆಸರಿನಲ್ಲಿ ಕರೆ ಮಾಡಿ ಕೆವೈಸಿ ಅಪ್‌ಡೇಟ್ ಎಂದು ನಂಬಿಸಿ 5 ಲಕ್ಷಕ್ಕೂ ಅಧಿಕ ಹಣ ವಂಚಿಸಿರುವ ಪ್ರಕರಣ ನಡೆದಿದೆ. ಸಾಣೂರಿನ ಪ್ರೇಮಲತಾ (58) ಎಂಬವರು ನಿವೃತ್ತ ನರ್ಸ್ ಆಗಿದ್ದು,…

ಹೆಬ್ರಿ : ಚುತುಷ್ಪಥ ರಸ್ತೆ ಕಾಮಗಾರಿ ಶೀಘ್ರ ಆರಂಭಿಸುವಂತೆ ಜಿಲ್ಲಾಧಿಕಾರಿಗಳಿಗೆ ಮನವಿ

ಹೆಬ್ರಿ: ಹೆಬ್ರಿ ಕೆಳಪೇಟೆಯಿಂದ ಬಂಟರ ಭವನದವರೆಗೆಗಿನ ಚತುಷ್ಪಥ ರಸ್ತೆ ಕಾಮಗಾರಿ ಕೂಡಲೇ ಆರಂಭಿಸುವಂತೆ ಜೆಡಿಎಸ್ ಪಕ್ಷದ ವತಿಯಿಂದ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಅವರಿಗೆ ಮನವಿ ಸಲ್ಲಿಸಲಾಯಿತು. ಹೆಬ್ರಿ ರಾಷ್ಟ್ರೀಯ ಹೆದ್ದಾರಿ ರಸ್ತೆ 169ಎ ಕಾಮಗಾರಿ ನಡೆಯುತ್ತಿದ್ದು, ಹೆಬ್ರಿಯಿಂದ ಆಗುಂಬೆ ರಸ್ತೆಗೆ ಅರಣ್ಯ…