ಕಾರ್ಕಳ ರಾಮಸಮುದ್ರ ಜಲಶುದ್ದೀಕರಣ ಘಟಕದಲ್ಲಿ ತುರ್ತು ಕಾಮಗಾರಿ ಹಿನ್ನೆಲೆ: ಆ.02 ಹಾಗೂ 03 ರಂದು ಪುರಸಭೆ ವ್ಯಾಪ್ತಿಯಲ್ಲಿ ನೀರು ಸರಬರಾಜು ಸಂಪೂರ್ಣ ಸ್ಥಗಿತ
ಕಾರ್ಕಳ: ಪುರಸಭಾ ವ್ಯಾಪ್ತಿಯಲ್ಲಿ ಅಮೃತ್ 2.0 ಸಮಗ್ರ ಕುಡಿಯುವ ನೀರು ಸರಬರಾಜು ಯೋಜನೆ ಕಾಮಗಾರಿಗಳು ಪ್ರಗತಿಯಲ್ಲಿದ್ದು, ಹೊಸದಾಗಿ ನಿರ್ಮಣವಾಗಿರುವ GLSR ಹಾಗೂ ಫಿಲ್ಟರ್ ಮೀಡಿಯಾವನ್ನು ರಾಮಸಮುದ್ರ ಜಲಶುದ್ದೀಕರಣ ಘಟಕದಲ್ಲಿರುವ ಓವರ್ ಹೆಡ್ ಟ್ಯಾಂಕಿಗೆ ಸಂಪರ್ಕಿಸಲು ಹಾಗೂ ಪರಿವರ್ತಕಕ್ಕೆ ವಿದ್ಯುತ್ ಸಂಪರ್ಕ ನೀಡುವ…
