ಫಿಟ್ಸ್ ಖಾಯಿಲೆಯಿಂದ ಬಳಲುತ್ತಿದ್ದ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ
ಕಾರ್ಕಳ: ಕಳೆದ 15 ವರ್ಷಗಳಿಂದ ಫಿಟ್ಸ್ ಖಾಯಿಲೆಯಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕುಕ್ಕುAದೂರಿನ ಅರ್ಮುಗಂ (59) ಆತ್ಮಹತ್ಯೆ ಮಾಡಿಕೊಂಡವರು. ಅವರು 15 ವರ್ಷಗಳಿಂದ ಫಿಟ್ಸ್ ಖಾಯಿಲೆಯಿಂದ ಬಳಲುತ್ತಿದ್ದು, ಚಿಕಿತ್ಸೆ ಪಡೆಯುತ್ತಿದ್ದರೂ ಗುಣಮುಖರಾಗಿರಲಿಲ್ಲ. ಇದೇ ಕಾರಣಕ್ಕೆ ಮನನೊಂದು ಶನಿವಾರ…
