ಪೊಲೀಸರ ಮೇಲೆ ಹಲ್ಲೆಗೈದ ಪುಂಡರ ಕೇಸ್ ಹಿಂಪಡೆಯುವುದು ಅಲ್ಪಸಂಖ್ಯಾತರ ಕಲ್ಯಾಣವೇ : ಶಾಸಕ ವಿ ಸುನಿಲ್ ಕುಮಾರ್ ಪ್ರಶ್ನೆ
ಕಾರ್ಕಳ : ಹುಬ್ಬಳ್ಳಿ ಗಲಭೆ ಪ್ರಕರಣದ ಆರೋಪಿಗಳ ವಿರುದ್ಧದ ಪ್ರಕರಣ ವಾಪಾಸ್ ತೆಗೆದುಕೊಳ್ಳುವ ಸಂಪುಟ ನಿರ್ಧಾರ ಖಂಡಿಸಿ ಸಂಸದೀಯ ಹಾಗೂ ಕಾನೂನು ಸಚಿವ ಎಚ್.ಕೆ ಪಾಟೀಲ್ ಅವರು ಮೊದಲು ರಾಜೀನಾಮೆ ಕೊಡಬೇಕಿತ್ತು. ನೆಲದ ಕಾನೂನು ಉಲ್ಲಂಘಿಸಲು ಮುಂದಾದ ಸಂಪುಟ ಸಹೋದ್ಯೋಗಿಗಳನ್ನು ಹಿರಿಯರಾಗಿ,…
