ಮಿಯ್ಯಾರು: ಸಿಡಿಲು ಬಡಿದು ಮೂವರಿಗೆ ಗಾಯ
ಕಾರ್ಕಳ: ಮನೆಯ ಅಂಗಳದಲ್ಲಿ ಕುಳಿತಿದ್ದ ವೇಳೆ ಸಿಡಿಲು ಬಡಿದು ಮೂವರು ಯುವಕರು ಗಾಯಗೊಂಡ ಘಟನೆ ಕಾರ್ಕಳ ತಾಲೂಕಿನ ಮಿಯ್ಯಾರು ಗ್ರಾಮದ ನೆಲ್ಲಿಗುಡ್ಡೆ ಮೊರಾರ್ಜಿ ವಸತಿ ಶಾಲೆಯ ಬಳಿ ಭಾನುವಾರ ರಾತ್ರಿ ಸಂಭವಿಸಿದೆ. ಸುಬ್ರಹ್ಮಣ್ಯ, ಸುರೇಶ್ ಹಾಗೂ ಆನಂದ ಎಂಬವರು ಗಾಯಗೊಂಡಿದ್ದಾರೆ. ಭಾನುವಾರ…
