Category: ಸ್ಥಳೀಯ ಸುದ್ದಿಗಳು

ಮಕ್ಕಳ ಸುರಕ್ಷತೆ ಹಿನ್ನೆಲೆಯಲ್ಲಿ ಶಾಲಾವಾಹನಗಳ ತಪಾಸಣೆಗೆ ವಿಶೇಷ ಅಭಿಯಾನ:ಕಾರ್ಕಳದ ಹಲವೆಡೆ ಶಾಲಾ ವಾಹನಗಳ ದಾಖಲೆ ಪರಿಶೀಲನೆ

ಕಾರ್ಕಳ: ಶಾಲಾ ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಶಾಲಾ ವಾಹನಗಳ ದಾಖಲೆ ಪತ್ರಗಳನ್ನು ಪರಿಶೀಲನೆ ನಡೆಸುವಂತೆ ಉಡುಪಿ ಎಸ್ಪಿ ಹರಿರಾಂ ಶಂಕರ್ ಜಿಲ್ಲೆಯ ಪೊಲೀಸರಿಗೆ ಸೂಚನೆ ನೀಡಿದ ಹಿನ್ನೆಲೆಯಲ್ಲಿ ಗುರುವಾರ ಮುಂಜಾನೆ ಪೊಲೀಸರು ಶಾಲೆಯ ವಾಹನಗಳ ತಪಾಸಣೆ ನಡೆಸಿದರು. ಈ ಸಂದರ್ಭದಲ್ಲಿ ಕೆಲವೆಡೆ…

ರಾಹುಲ್ ಗಾಂಧಿಯವರ ಹುಟ್ಟುಹಬ್ಬ ಪ್ರಯುಕ್ತ ಕಾರ್ಕಳ ಯುವ ಕಾಂಗ್ರೆಸ್ ವತಿಯಿಂದ ಆಸ್ಪತ್ರೆಯ ರೋಗಿಗಳಿಗೆ ಹಣ್ಣುಹಂಪಲು ವಿತರಣೆ

ಕಾರ್ಕಳ: ಲೋಕಸಭೆ ವಿಪಕ್ಷ ನಾಯಕ ಹಾಗೂ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ಜನ್ಮ ದಿನಾಚರಣೆ ಆಚರಿಸಲಾಯಿತು. ಇದೇ ವೇಳೆ ಕಾರ್ಕಳದ ಸರ್ಕಾರಿ ಆಸ್ಪತ್ರೆಯ ರೋಗಿಗಳಿಗೆ ಮತ್ತು ಕಾರ್ಕಳ ಜರಿಗುಡ್ಡೆಯಲ್ಲಿ ಕಾರ್ಯಾಚರಿಸುತ್ತಿರುವ ಸುರಕ್ಷಾ ವೃದ್ಧಾಶ್ರಮಕ್ಕೆ ಯುವ ಕಾಂಗ್ರೆಸ್ ಕಾರ್ಯಕರ್ತರು ತೆರಳಿ ಹಣ್ಣು ಹಂಪಲು…

KMES  ಶಿಕ್ಷಣ ಸಂಸ್ಥೆಯ ಪೋಷಕ- ಶಿಕ್ಷಕ‌ ಸಂಘ ಉದ್ಘಾಟನೆ: ವಿದ್ಯೆಗೆ ಜಾತಿಮತದ ಬೇಧವಿಲ್ಲ : ಈಶವಿಠಲದಾಸ ಸ್ವಾಮೀಜಿ

ಕಾರ್ಕಳ: ವಿದ್ಯೆ ಎನ್ನುವುದು ಬದುಕನ್ನು ರೂಪಿಸುತ್ತದೆ. ವಿದ್ಯೆಗೆ ಯಾವುದೇ ಜಾತಿ,ಧರ್ಮದ ಬೇಧವಿಲ್ಲ.ವಿದ್ಯಾರ್ಥಿಗಳು ಶಿಸ್ತಿನಿಂದ ಗುರಿಯತ್ತ ಸಾಗಿದರೆ ಜೀವನದಲ್ಲಿ ಏನನ್ನು ಸಾಧಿಸಲು ಸಾಧ್ಯ ಎಂದು ಕೇಮಾರು ಸಾಂದೀಪನಿ ಸಾಧನಾಶ್ರಮದ ಸ್ವಾಮೀಜಿಗಳಾದ ಈಶವಿಠಲದಾಸ ಸ್ವಾಮೀಜಿ ಹೇಳಿದರು. ಅವರು ಜೂ‌.18 ರಂದು ಕಾರ್ಕಳದ KMES ಶಿಕ್ಷಣ…

ಪಳ್ಳಿ: ಮೊಬೈಲ್ ಟವರ್‌ಗೆ ಅಳವಡಿಸಿದ್ದ 24 ಬ್ಯಾಟರಿಗಳು ಕಳವು

ಕಾರ್ಕಳ: ತಾಲೂಕಿನ ಪಳ್ಳಿ ಗ್ರಾಮದಲ್ಲಿ ಖಾಸಗಿ ವ್ಯಕ್ತಿಯೊಬ್ಬರ ಜಾಗದಲ್ಲಿ ಅಳವಡಿಸಲಾಗಿದ್ದ ಕಂಪೆನಿಯ ಮೊಬೈಲ್ ಟವರ್‌ನಲ್ಲಿದ್ದ 24 ಬ್ಯಾಟರಿಗಳನ್ನು ಕಳ್ಳರು ಕಳವುಗೈದಿರುವ ಘಟನೆ ಬೆಳಕಿಗೆ ಬಂದಿದೆ. ಮAಗಳೂರಿನ ದಿನೇಶ್ ಎಂಬವರು INDUS MOBILE TOWER ಸಂಸ್ಥೆಯ ಸೆಕ್ಯುರಿಟಿ ಸೂಪರ್ ವೈಸರ್ ಅಗಿ ಕೆಲಸ…

ಕಾರ್ಕಳ ಪುರಸಭೆ ಸಾಮಾನ್ಯ ಸಭೆಯಲ್ಲಿ ಆಡಳಿತ ಹಾಗೂ ವಿಪಕ್ಷಗಳ ಜಟಾಪಟಿ: ಪೈಪ್ ಲೈನ್ ಕಾಮಗಾರಿಗೆ ಅಗೆದ ರಸ್ತೆ ದುರಸ್ತಿಗೆ ಆಗ್ರಹಿಸಿ ವಿಪಕ್ಷ ಕಾಂಗ್ರೆಸ್ ಸದಸ್ಯರಿಂದ ಧರಣಿ

ಕಾರ್ಕಳ: ಪುರಸಭಾ ವ್ಯಾಪ್ತಿಯಲ್ಲಿ ಅಮೃತ್ ಯೋಜನೆಯಡಿ ಪೈಪ್ ಲೈನ್ ಅಳವಡಿಸಲು ರಸ್ತೆ ಅಗೆದ ಪರಿಣಾಮ ರಸ್ತೆಗಳು ಹದಗೆಟ್ಟಿದ್ದು ಇದರಿಂದ ಸಾರ್ವಜನಿಕರ ಓಡಾಟಕ್ಕೆ ತೀವ್ರ ತೊಂದರೆಯಾಗುತ್ತಿದ್ದು ಕೂಡಲೇ ರಸ್ತೆ ದುರಸ್ತಿಪಡಿಸುವಂತೆ ಒತ್ತಾಯಿಸಿ ಕಾರ್ಕಳ ಪುರಸಭೆಯ ಸಾಮಾನ್ಯ ಸಭೆಯಲ್ಲಿ ವಿಪಕ್ಷ ಕಾಂಗ್ರೆಸ್ ಸದಸ್ಯರು ಧರಣಿ…

ಕಾರ್ಕಳ ತಾಲೂಕಿನಲ್ಲಿ ಭಾರಿ ಗಾಳಿ ಮಳೆಗೆ ಮನೆಗೆ ಮರ ಬಿದ್ದು ಸಾವಿರಾರು ರೂ. ಹಾನಿ

ಕಾರ್ಕಳ: ಕಾರ್ಕಳ ತಾಲೂಕಿನಾದ್ಯಂತ ಸುರಿದ ಭಾರೀ ಗಾಳಿ ಮಳೆಗೆ ವಾಸದ ಮನೆಗಳಿಗೆ ಮರ ಬಿದ್ದು ಅಪಾರ ಹಾನಿ ಸಂಭವಿಸಿದೆ. ನೀರೆ ಗ್ರಾಮದ ರಾಘವೇಂದ್ರ ಆಚಾರ್ಯ ಎಂಬವರ ಮನೆಗೆ ಮಂಗಳವಾರ ಗಾಳಿ ಮಳೆಯ ವೇಳೆ ಮರ ಬಿದ್ದು, ಅಂದಾಜು 10,000 ರೂ. ನಷ್ಟವಾಗಿದೆ.…

ಆಗುಂಬೆ ಘಾಟಿಯಲ್ಲಿ ಬೃಹತ್ ಗಾತ್ರದ ಮರ ಉರುಳಿಬಿದ್ದು  ಕೆಲಕಾಲ ಸಂಚಾರ ಸ್ಥಗಿತ

ಹೆಬ್ರಿ : ಆಗುಂಬೆ ಘಾಟಿಯ ಚೆಕ್ ಪೋಸ್ಟ್ ಬಳಿ ಭಾರಿ ಮಳೆಗೆ ಮಂಗಳವಾರ ಬೃಹತ್ ಗಾತ್ರದ ಮರ ರಸ್ತೆಗೆ ಉರುಳಿಬಿದ್ದ ಪರಿಣಾಮ ಸುಮಾರು ಒಂದು ಗಂಟೆ ಕಾಲ ಘಾಟಿಯಲ್ಲಿ ವಾಹನ ಸಂಚಾರ ಸ್ಥಗಿತಗೊಂಡಿದೆ. ಆಗುಂಬೆ ಅರಣ್ಯ ಇಲಾಖೆಯ ಸಿಬ್ಬಂದಿಗಳು ಹಾಗೂ ಆಗುಂಬೆ…

ಹೆಬ್ರಿ- ಕುಚ್ಚೂರು- ಸಿದ್ಧಾಪುರ ಸಂಪರ್ಕ ರಸ್ತೆಯ ಕಂಚರ್ಕಾಳ್ ಸೇತುವೆ ನಿರ್ಮಾಣ ಕಾಮಗಾರಿ ಸ್ಥಗಿತ: ಅಧಿಕಾರಿಗಳ ವಿರುದ್ಧ ಸಾರ್ವಜನಿಕರ ಪ್ರತಿಭಟನೆ

ಹೆಬ್ರಿ:ಹೆಬ್ರಿ-ಕುಚ್ಚೂರು- ಸಿದ್ದಾಪುರವನ್ನು ಸಂಪರ್ಕಿಸುವ ರಾಜ್ಯ ಹೆದ್ದಾರಿಯ ಕಂಚರ್ಕಾಳ್ ಎಂಬಲ್ಲಿ ಹೊಸ ಸೇತುವೆ ನಿರ್ಮಾಣ ಕಾಮಗಾರಿ ಮಳೆಯಿಂದ ಸ್ಥಗಿತಗೊಂಡಿದ್ದು,ವಾಹನ ಸಂಚಾರಕ್ಕೆ ನಿರ್ಮಿಸಿರುವ ತಾತ್ಕಾಲಿಕ ಬದಲಿ ರಸ್ತೆಯಲ್ಲಿ ನೀರು ಹರಿಯುತ್ತಿರುವುದರಿಂದ, ಸಂಪರ್ಕ ಬಂದ್ ಆಗಿರುವುದಕ್ಕೆ ಅಧಿಕಾರಿಗಳ ವಿರುದ್ಧ ಹೆಬ್ರಿ ಕುಚ್ಚೂರು ಭಾಗದ ಗ್ರಾಮಸ್ಥರು ಹೆಬ್ರಿಯಲ್ಲಿ…

ಮಂಗಳೂರು: ಕಾರು ಪಲ್ಟಿಯಾಗಿ ಯುವ ವೈದ್ಯ ದಾರುಣ ಸಾವು

ಮಂಗಳೂರು : ಮಂಗಳೂರು ನಗರದಲ್ಲಿ ಸೋಮವಾರ ತಡರಾತ್ರಿ ಕಾರೊಂದು ಪಲ್ಟಿಯಾಗಿ ಯುವ ವೈದ್ಯನೋರ್ವ ದಾರುಣವಾಗಿ ಮೃತಪಟ್ಟಿದ್ದಾರೆ. ರಾಷ್ಟ್ರೀಯ ಹೆದ್ದಾರಿ 66ರ ನಂತೂರಿನ ತಾರೆತೋಟ ಬಳಿ ಈ ದುರ್ಘಟನೆ ಸಂಭವಿಸಿದ್ದು, ಮೃತ ವೈದ್ಯ ಕೇರಳದ ಆಳಪ್ಪುಝ ನಿವಾಸಿ, ದೇರಳಕಟ್ಟೆಯ ಖಾಸಗಿ ಮೆಡಿಕಲ್ ಕಾಲೇಜಿನಲ್ಲಿ…

ಮುಡಾರು: ಅಹಿಂಸಾ ಎನಿಮಲ್ ಕೇರ್ ಟ್ರಸ್ಟ್ ನಿಂದ ದನ ಕಳವು-ಪ್ರಕರಣ ದಾಖಲು

ಕಾರ್ಕಳ: ಕಾರ್ಕಳ ತಾಲೂಕು ಮುಡಾರು ಗ್ರಾಮದ ಅಹಿಂಸಾ ಎನಿಮಲ್ ಕೇರ್ ಟ್ರಸ್ಟ್ ನಿಂದ ದುಷ್ಕರ್ಮಿಗಳು ದನಗಳನ್ನು ಕಳವುಗೈದಿರುವ ಘಟನೆ ಸೋಮವಾರ (ಜೂ.16) ತಡರಾತ್ರಿ ನಡೆದಿದೆ. ಎಂ.ಕೆ ವಿರಂಜಯ್ ಅವರು ನಡೆಸಿಕೊಂಡು ಬರುತ್ತಿರುವ ಅಹಿಂಸಾ ಟ್ರಸ್ಟ್ ನ ಹಟ್ಟಿಯಲ್ಲಿದ್ದ ಸುಮಾರು 10,000 ರೂ.…