Category: ಸ್ಥಳೀಯ ಸುದ್ದಿಗಳು

ಅಶಕ್ತ ಕುಟುಂಬಕ್ಕೆ ನೂತನ ಮನೆ ನಿರ್ಮಾಣದ ಆಸರೆ: ಜಿಎಸ್ ಬಿ ಸಮಾಜ ಹಿತ ರಕ್ಷಣಾ ವೇದಿಕೆಯ ಮಾದರಿ ಕಾರ್ಯ

ಕಾರ್ಕಳ: ಜಿ ಎಸ್ ಬಿ ಸಮಾಜ ಹಿತರಕ್ಷಣಾ ವೇದಿಕೆ ಉಡುಪಿ ಜಿಲ್ಲೆ ಇವರ ನೇತೃತ್ವದಲ್ಲಿ ಸಮಾಜದ ದಾನಿಗಳ ಸಹಕಾರದಿಂದ ಜಿಎಸ್ಬಿ ಸೇವಾ ಸಂಘ ಸಾಹೇಬರಕಟ್ಟೆ ಶಿರಿಯಾರ ಪರಿಸರದ ಆರ್ಥಿಕವಾಗಿ ಹಿಂದುಳಿದ ನಾಗೇಶ ಪ್ರಭು ಕಾಜರಳ್ಳಿ ಯವರಿಗೆ ಕಟ್ಟಿಸಿ ಕೊಡುತ್ತಿರುವ ನೂತನ ಮನೆಯ…

ಮಡಾ ಸೈಟ್ ಹಿಂತಿರುಗಿಸಿ ಸಿಎಂ ಪತ್ನಿ ರಾಜಧರ್ಮ ಪಾಲಿಸಿದ್ದಾರೆ:ವಿಪಕ್ಷಗಳು ಸೋಲಿನ ಭಯದ ಶರಣಾಗತಿ ಎಂದು ವ್ಯಾಖ್ಯಾನಿಸುವುದು ಸರಿಯಲ್ಲ:ಜಿಲ್ಲಾ ಕಾಂಗ್ರೆಸ್ ವಕ್ತಾರ ಬಿಪಿನ್’ಚಂದ್ರ ಪಾಲ್

ಕಾರ್ಕಳ,:ಮುಡಾ ನಿವೇಶನಗಳನ್ನು ಪಡೆದಿದ್ದ ಸಿಎಂ ಪತ್ನಿ ಪಾರ್ವತಿ ಅವರು ಎಲ್ಲಾ ಸೈಟುಗಳನ್ನು ಹಿಂದಿರುಗಿಸುವ ಮೂಲಕ ರಾಜ್ಯದ ಮುಖ್ಯಮಂತ್ರಿ ಸಿದ್ಧರಾಮಯ್ಯರ ಪತ್ನಿಯಾಗಿ ರಾಜಧರ್ಮವನ್ನು ಎತ್ತಿ ಹಿಡಿದಿದ್ದಾರೆ. ಇದನ್ನು ವಿಪಕ್ಷಗಳು ಸೋಲಿನ ಭಯದಿಂದ ಶರಣಾಗತಿ ಎಂದು ವ್ಯಾಖ್ಯಾನಿಸುವುದು ಸರಿಯಲ್ಲ ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್…

ಕಾರ್ಕಳ ಜ್ಞಾನಸುಧಾದ ವಿದ್ಯಾರ್ಥಿಗಳು ಜಂಪ್ ರೋಪ್ ನಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ

ಕಾರ್ಕಳ: ಶಾಲಾ ಶಿಕ್ಷಣ ಇಲಾಖೆ ಹಾಗೂ ನ್ಯಾಷನಲ್ ಪದವಿ ಪೂರ್ವ ಕಾಲೇಜು ಬಾರ್ಕೂರು ಇವರ ಜಂಟಿ ಆಶ್ರಯದಲ್ಲಿ ನಡೆದ ಜಿಲ್ಲಾ ಮಟ್ಟದ ಜಂಪ್ ರೋಪ್ ಪಂದ್ಯಾಟದಲ್ಲಿ ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ದ್ವಿತೀಯ ವಿಜ್ಞಾನ ವಿಭಾಗದ ವಿಶ್ವವಿನಾಯಕ30 sec double…

ಎನ್ ಎಸ್ ಎಸ್ ವಿದ್ಯಾರ್ಥಿಗಳಲ್ಲಿ ನಾಗರಿಕ ಜವಾಬ್ದಾರಿಯ ಪ್ರಜ್ಞೆ ಬೆಳೆಸುತ್ತದೆ : ಡಾ. ರವೀಂದ್ರ ಶೆಟ್ಟಿ

ಕಾರ್ಕಳ: ಕರ್ನಾಟಕ ಸರಕಾರ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ( ಪದವಿ ಪೂರ್ವ ಶಿಕ್ಷಣ ಇಲಾಖೆ ) ರಾಷ್ಟ್ರೀಯ ಸೇವಾ ಯೋಜನೆ ಹಾಗೂ ಕ್ರಿಯೇಟಿವ್ ಪದವಿಪೂರ್ವ ಕಾಲೇಜು, ಕಾರ್ಕಳ ಇದರ ವತಿಯಿಂದ “ಜೀವವಿರೋಧಿ ಹೆಣ್ಣು ಭ್ರೂಣ ಹತ್ಯೆ ನಿಲ್ಲಿಸಿ :…

ಕಾರ್ಕಳ ಟೈಗರ್ಸ್ ವತಿಯಿಂದ ಅ.4 ಹಾಗೂ 5ರಂದು ಪಿಲಿರಂಗ್ ದೈಸಿರ ವಿಶೇಷ ಹುಲಿ ಕುಣಿತ: ರಂಗೇರಲಿದೆ ಹುಲಿಗಳ‌ ಅಬ್ಬರ!

ಕಾರ್ಕಳ:ನವರಾತ್ರಿ ಬಂತೆಂದರೆ ಸಾಕು ತುಳುನಾಡಿನ ಎಲ್ಲೆಡೆ ಹುಲಿಗಳ ಅಬ್ಬರ.ಅದರಲ್ಲೂ ಕರಾವಳಿಯಲ್ಲಿ ಹುಲಿ ಕುಣಿತಕ್ಕೆ ವಿಶೇಷ ಸ್ಥಾನವಿದೆ. ಯಕ್ಷಗಾನ ಕಲೆಯಂತೆ ಹುಲಿವೇಷವೂ ಕೂಡ ಕರಾವಳಿಗರ ಅಚ್ಚುಮೆಚ್ಚಿನ ಕಲೆಯಾಗಿದೆ.ಅಬ್ಬರದ ಚಂಡೆಯ ಸದ್ದಿಗೆ ಹೆಜ್ಹೆಹಾಕುವ ವಿವಿಧ ಕಲಾತಂಡಗಳ ಹುಲಿ ವೇಷಧಾರಿಗಳು ಈ ಮೂಲಕ ದೇವರ ಸೇವೆ…

ಕಾರ್ಕಳ ಎಸ್’ವಿಟಿ ಮಹಿಳಾ ಕಾಲೇಜಿನಲ್ಲಿ ಗಾಂಧಿ ಜಯಂತಿ,ಸ್ವಚ್ಚತಾ ಕಾರ್ಯಕ್ರಮ

ಕಾರ್ಕಳ: ಗಾಂಧೀಜಿಯವರು ಕಂಡ ಕನಸು ರಾಮ ರಾಜ್ಯ. ನನಸು ಮಾಡುವುದು ಯುವ ಜನತೆಯ ಜವಾಬ್ದಾರಿ. ಗಾಂಧೀಜಿಯವರು ‘ ಸತ್ಯಮೇವ ಜಯತೆ ‘ ಎಂಬ ತತ್ವದಂತೆ ಬಾಳಿದವರು, ಮಹಾನ್ ಸಾಧನೆಗೈದ ಮಹಾತ್ಮರು. ಅವರ ದೇಶಭಕ್ತಿ ನಮಗೆಲ್ಲ ಮಾದರಿ ಎಂದು ಶಿವ ಅಡ್ವಟೈಸರ್ಸ್ ಸಂಸ್ಥೆಯ…

ಕಾರ್ಕಳ: ಅರಣ್ಯ ಇಲಾಖೆ ವತಿಯಿಂದ ಸ್ವಚ್ಛತಾ ಕಾರ್ಯಕ್ರಮ

ಕಾರ್ಕಳ: ಕಾರ್ಕಳ ವಲಯ ಅರಣ್ಯ ಇಲಾಖೆಯ ವತಿಯಿಂದ ಗಾಂಧಿ ಜಯಂತಿಯ ಅಂಗವಾಗಿ ಸ್ವಚ್ಛತಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕೋಟಿ ಚೆನ್ನಯ್ಯ ಥೀಂ ಪಾರ್ಕನಿಂದ ಸ್ವರಾಜ್ ಮೈದಾನ ದವರೆಗೆ ರಸ್ತೆ ಬದಿಯಲ್ಲಿ ಸ್ವಚ್ಛತಾ ಕಾರ್ಯಕ್ರಮ ನಡೆಸಲಾಗಿದ್ದು, ವಲಯ ಅರಣ್ಯ ಅಧಿಕಾರಿಯವರಾದ ಪ್ರಭಾಕರ ಕುಲಾಲ್ ಮತ್ತು…

ಕಾರ್ಕಳ: ಪಿ.ಎಂ.ಶ್ರೀ ಪ್ರಾಥಮಿಕ ಶಾಲೆಯಲ್ಲಿ ಗಾಂಧೀಜಿ, ಲಾಲ್ ಬಹದ್ದೂರ್ ಶಾಸ್ತ್ರಿ ಜನ್ಮ ಜಯಂತಿ ಆಚರಣೆ

ಕಾರ್ಕಳ: ನುಡಿಯುವುದು ಮಾತ್ರವಲ್ಲ.,ಅದರಂತೆ ಬದುಕಿ ತೋರಿಸಿದ ಗಾಂಧೀ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಯವರ ಜೀವನ ಅವರ ಬದುಕೇ ಬಿಳಿ ಹಾಲಿನಂತೆ ಪರಿಶುದ್ಧವಾಗಿತ್ತು.ನುಡಿದಂತೆ ನಡೆದ ವ್ಯಕ್ತಿಗಳು ಗಾಂಧೀಜಿ, ಲಾಲ್ ಬಹದ್ದೂರ್ ಶಾಸ್ತ್ರಿ ಜೀ.,ಅವರ ಜೀವನ ನಮಗೆ ಆದರ್ಶವಾಗಬೇಕು ಎಂದು ಪಿ.ಎಂ.ಶ್ರೀ.ಸರಕಾರಿ ಹಿರಿಯ…

ಪ್ರತ್ಯೇಕ ಪ್ರಕರಣ: ಇಬ್ಬರು ನೇಣು ಬಿಗಿದು ಆತ್ಮಹತ್ಯೆ

ಕಾರ್ಕಳ: ಪ್ರತ್ಯೇಕ ಪ್ರಕರಣಗಳಲ್ಲಿ ಕಾರ್ಕಳ ತಾಲೂಕಿನಲ್ಲಿ ಇಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕುಕ್ಕುಂದೂರು ನಿವಾಸಿ ಸರೋಜಿನಿ (73) ಎಂಬವರು ಸುಮಾರು 8 ವರ್ಷಗಳಿಂದ ಸಕ್ಕರೆ ಖಾಯಿಲೆ ಮತ್ತು ರಕ್ತದೊತ್ತಡದಿಂದ ಬಳಲುತ್ತಿದ್ದು ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಖಾಯಿಲೆ ಗುಣವಾಗದ ಹಿನ್ನಲೆಯಲ್ಲಿ ಜೀವನದಲ್ಲಿ…

ಜಿಲ್ಲಾ ಮಟ್ಟದ ಖೋ ಖೋ ಪಂದ್ಯಾಟ : ಎಸ್ ‌ವಿ ಟಿಯ ದೀಪಿಕಾ ರಾಜ್ಯ ಮಟ್ಟಕ್ಕೆ ಆಯ್ಕೆ

ಕಾರ್ಕಳ : ಪದವಿ ಪೂರ್ವ ಶಿಕ್ಷಣ ಇಲಾಖೆ ಹಾಗೂ ಶ್ರೀಮದ್ ಭುವನೇಂದ್ರ ಪದವಿ ಪೂರ್ವ ಕಾಲೇಜು ಕಾರ್ಕಳ ಇವರ ಸಂಯುಕ್ತ ಆಶಯದಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ಪಿಯುಸಿ ವಿಭಾಗದ ಬಾಲಕ – ಬಾಲಕಿಯರ ಖೋ ಖೋ ಪಂದ್ಯಾಟದಲ್ಲಿ ಎಸ್. ವಿ.…