ಅಜೆಕಾರು ಪೇಟೆಯಲ್ಲಿ ಬೀದಿ ನಾಯಿಗಳು ಹಾಗೂ ಬೀಡಾಡಿ ದನಗಳ ಹಾವಳಿಯಿಂದ ಸಾರ್ವಜನಿಕರಿಗೆ ನಿತ್ಯ ಕಿರಿಕಿರಿ: ಕ್ರಮಕೈಗೊಳ್ಳದ ಮರ್ಣೆ ಪಂಚಾಯಿತಿ ಅಧಿಕಾರಿಗಳ ವಿರುದ್ಧ ಸ್ಥಳೀಯರ ಆಕ್ರೋಶ
ಕಾರ್ಕಳ: ಮರ್ಣೆ ಗ್ರಾಮದ ಅಜೆಕಾರು ಪೇಟೆಯಲ್ಲಿ ಬೀದಿನಾಯಿಗಳ ಹಾಗೂ ಬೀಡಾಡಿ ದನಗಳ ಹಾವಳಿ ಮಿತಿಮೀರಿದ್ದು ಸಾರ್ವಜನಿಕರು ಹಾಗೂ ವಾಹನ ಸವಾರರು ನಿತ್ಯ ಕಿರಿಕಿರಿ ಅನುಭವಿಸುವಂತಾಗಿದೆ. ಅಜೆಕಾರಿನ ಬಸ್ಸು ನಿಲ್ದಾಣ ಹಾಗೂ ಸುತ್ತಮುತ್ತಲಿನ ಪರಿಸರದಲ್ಲಿ ಸುಮಾರು 50ಕ್ಕೂ ಅಧಿಕ ಬೀದಿ ನಾಯಿಗಳು ಹಾಗೂ…