Category: ಸ್ಥಳೀಯ ಸುದ್ದಿಗಳು

ನಾಳೆ(ಏ.27) ಮಹೇಶ್ ಶೆಟ್ಟಿ ಕುಡುಪುಲಾಜೆ ಜನ್ಮದಿನದ ಸುವರ್ಣ ಸಂಭ್ರಮಾಚರಣೆ

ಕಾರ್ಕಳ: ಉದ್ಯಮಿ, ಹಿಂದೂ ಮುಖಂಡ‌ ಹಾಗೂ ಸಮಾಜ ಸೇವಕ ಮಹೇಶ್ ಶೆಟ್ಟಿ ಕುಡುಪುಲಾಜೆಯವರ ಐವತ್ತನೇ ವರ್ಷದ ಹುಟ್ಟು ಹಬ್ಬದ ಸುವರ್ಣ ಮಹೋತ್ಸವ ಕಾರ್ಯಕ್ರಮವು ನಾಳೆ ಏ.27ರಂದು ಸಂಜೆ 5.30ಕ್ಕೆ ಕಾರ್ಕಳದ ಮಂಜುನಾಥ ಪೈ ಸಭಾಭವನದಲ್ಲಿ ನಡೆಯಲಿದೆ. ಸುಬ್ರಮಣ್ಯ ಮಠದ ಶ್ರೀ ವಿದ್ಯಾ…

ಪಾಕ್ ವಿರುದ್ಧ ಯುದ್ಧ ಬೇಡ ಎನ್ನುವ ಮೂಲಕ ದೇಶದ ಭದ್ರತೆ ವಿಚಾರದಲ್ಲಿ ಸಿದ್ಧರಾಮಯ್ಯ ನೀಚ ರಾಜಕಾರಣ: ಮಾಜಿ ಸಚಿವ ಸುನಿಲ್ ಕುಮಾರ್ ಆಕ್ರೋಶ

ಕಾರ್ಕಳ: ಭಯೋತ್ಪಾದಕ ದಾಳಿಯ ಕುರಿತು ಪ್ರಧಾನಿ ನರೇಂದ್ರ‌ ಮೋದಿ ದೇಶದ ಜನರಿಗೆ ಟೋಪಿ ಹಾಕಿದ್ದಾರೆ, ಪಾಕ್ ವಿರುದ್ಧ ಯುದ್ಧ ಬೇಡ ಎಂದು ಬದ್ಧ ವೈರಿ ರಾಷ್ಟ್ರ ಪಾಕಿಸ್ತಾನದ ಪರ ವಕಾಲತ್ತು ವಹಿಸಿರುವ ಸಿಎಂ ಸಿದ್ಧರಾಮಯ್ಯ ಟೋಪಿ ಹಾಕಿದವರ ಓಲೈಕೆಗೆ ಮುಂದಾಗಿರುವುದು ಮತ್ತೊಮ್ಮೆ…

ಉಡುಪಿ: ಪತ್ರಕರ್ತ ಸಂದೀಪ್ ಪೂಜಾರಿಗೆ ಶ್ರದ್ಧಾಂಜಲಿ ಸಭೆ

ಉಡುಪಿ, ಎ.26: ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಉಡುಪಿ ಪತ್ರಿಕಾ ಭವನ ಸಮಿತಿಯ ಸಹಕಾರದೊಂದಿಗೆ ಇತ್ತೀಚೆಗೆ ಅಗಲಿದ ಸಂಘದ ಸದಸ್ಯ ಹಾಗೂ ಪತ್ರಕರ್ತ ಸಂದೀಪ್ ಪೂಜಾರಿ ಅವರಿಗೆ ಶ್ರದ್ಧಾಂಜಲಿ ಸಭೆಯನ್ನು ಶನಿವಾರ ಉಡುಪಿ ಪತ್ರಿಕಾ ಭವನದಲ್ಲಿ ಆಯೋಜಿಸಲಾಗಿತ್ತು. ಮಾಜಿ…

ಕುಂದಾಪುರ : ರೈಲ್ವೆ ನಿಲ್ದಾಣದಿಂದಲೇ ಬೈಕ್ ಕದ್ದ ಕಳ್ಳರು: ಕಳ್ಳತನದ ದೃಶ್ಯ ಸಿಸಿ ಕ್ಯಾಮಾರ ದಲ್ಲಿ ಸೆರೆ

ಕುಂದಾಪುರ: ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ರೈಲ್ವೆ ನಿಲ್ದಾಣದಲ್ಲಿ ಬೈಕ್ ಕದಿಯುವ ದೃಶ್ಯವೊಂದು ಸಿಸಿ ಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಗುರುವಾರ ಬೆಳಿಗ್ಗೆ ಯೋಗೀಶ್ ಪೂಜಾರಿ ಎಂಬವರು ತಮ್ಮ ಬೈಕನ್ನು ನಿಲ್ಲಿಸಿ ಕೆಲಸಕ್ಕೆ ಹೋಗಿದ್ದರು. ಸಂಜೆ ಕೆಲಸ ಮುಗಿಸಿ ವಾಪಸ್ ರೈಲ್ವೆ ನಿಲ್ದಾಣಕ್ಕೆ…

NIFT 2025 ರ ಪರೀಕ್ಷೆಯಲ್ಲಿ ಕ್ರಿಯೇಟಿವ್  ಕಾಲೇಜಿನ 13 ವಿದ್ಯಾರ್ಥಿಗಳು ಎರಡನೇ ಹಂತಕ್ಕೆ ಆಯ್ಕೆ

ಕಾರ್ಕಳ: ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (ಓಖಿಂ) ನಡೆಸುವ ರಾಷ್ಟೃಮಟ್ಟದ NIFT ಪರೀಕ್ಷೆಯಲ್ಲಿ ಕ್ರಿಯೇಟಿವ್ ಪದವಿಪೂರ್ವ ಕಾಲೇಜು ಕಾರ್ಕಳದ 13 ವಿದ್ಯಾರ್ಥಿಗಳು ಮೊದಲ ಹಂತದ ಪರೀಕ್ಷೆಯಲ್ಲಿ ತೇರ್ಗಡೆಯನ್ನು ಹೊಂದಿ ಮುಂದಿನ ಹಂತಕ್ಕೆ ಆಯ್ಕೆಯಾಗಿದ್ದಾರೆ. ಸೃಜನ್ ಆರ್ ಗುರಿಕಾರ್, ಯಶ್ಮಿತಾ ಕೆ, ಚರಣ್ ಜಿಎಂ,…

ಕಾರ್ಕಳ ಪುರಸಭೆಯ ವಾಣಿಜ್ಯ ಮಳಿಗೆಗಳ ಏಲಂ ಪ್ರಕ್ರಿಯೆಗೆ ಕೊಕ್ಕೆ?: ಹಾಲಿ ಬಾಡಿಗೆದಾರರನ್ನು ಒಕ್ಕಲೆಬ್ಬಿಸದಂತೆ ಹೈಕೋರ್ಟ್ ಆದೇಶ

ಕಾರ್ಕಳ: ಕಾರ್ಕಳ ಪುರಸಭಾ ವ್ಯಾಪ್ತಿಯ ಇಂದಿರಾ ಗಾಂಧಿ ವಾಣಿಜ್ಯ ಸಂಕೀರ್ಣದಲ್ಲಿನ ಅಂಗಡಿ ಕೋಣೆಗಳನ್ನು ಮರು ಏಲಂ ಮಾಡಲು‌ ಪುರಸಭೆ ಈಗಾಗಲೇ ಪತ್ರಿಕಾ ಪ್ರಕಟಣೆ ಹೊರಡಿಸಿದ್ದು,ಈ ಏಲಂ ಪ್ರಕ್ರಿಯೆ ಕುರಿತು ನ್ಯಾಯಾಲಯವು ಸುರೇಂದ್ರ ಹಾಗೂ ಇತರರು ಸಲ್ಲಿಸಿರುವ ರಿಟ್ ಅರ್ಜಿಯ ವಿಚಾರವಾಗಿ ಮಧ್ಯಂತರ…

ಪಿಯುಸಿ ಮರು ಮೌಲ್ಯಮಾಪನ- ರಾಜ್ಯದ ಟಾಪ್ 10ರಲ್ಲಿ ಜ್ಞಾನಸುಧಾದ 37 ವಿದ್ಯಾರ್ಥಿಗಳು- ರಕ್ಷಾ ರಾಮ್‌ಚಂದ್ರ 597 ಅಂಕಗಳೊಂದಿಗೆ ರಾಜ್ಯಕ್ಕೆ 3ನೇ ಹಾಗೂ ಜಿಲ್ಲೆಗೆ ಮೊದಲ ಸ್ಥಾನ

ಕಾರ್ಕಳ: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ನಡೆಸಿದ 2025ರ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-1ರ ಮರುಮೌಲ್ಯಮಾಪನ ಫಲಿತಾಂಶದಲ್ಲಿ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ನಾಯಕ್ ರಕ್ಷಾ ರಾಮಚಂದ್ರ 597 ಅಂಕ ಪಡೆದು ರಾಜ್ಯಕ್ಕೆ 3ನೇ ಹಾಗೂ…

ಕಾರ್ಕಳ: ಮಾವಿನಕಾಯಿ ವಿಚಾರದಲ್ಲಿ ನಿಂದನೆ,ಹಲ್ಲೆ- ತಾಯಿ ಮಗ ಆಸ್ಪತ್ರೆಗೆ ದಾಖಲು

ಕಾರ್ಕಳ: ಮಾವಿನಕಾಯಿ ಮಾರಾಟ ಮಾಡಿದ ಹಣದ ವಿಚಾರವಾಗಿ ಜಗಳ ನಡೆದು ವ್ಯಕ್ತಿಯೊಬ್ಬರಿಗೆ ಅವಾಚ್ಯ ಶಬ್ದಗಳಿಂದ ಬೈದು ಹಲ್ಲೆ ನಡೆಸಿದಾಗ ರಕ್ಷಣೆಗೆ ಬಂದಿದ್ದ ತಾಯಿಗೂ ಹಲ್ಲೆ ನಡೆಸಿದ ಪರಿಣಾಮ ತಾಯಿ ಮಗ ಇಬ್ಬರೂ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ತಾಲೂಕಿನ ನೂರಾಳ್‌ಬೆಟ್ಟು ಗ್ರಾಮದ ನವೀನ್…

ನಿಟ್ಟೆ: ಅಕ್ರಮ ಮರಳು ದಂಧೆಯ ಅಡ್ಡೆಗೆ ಪೊಲೀಸ್ ದಾಳಿ

ಕಾರ್ಕಳ: ಅಕ್ರಮವಾಗಿ ಮರಳು ಸಂಗ್ರಹಿಸಿ ಪಿಕ್‌ಅಪ್‌ಗೆ ತುಂಬಿಸುತ್ತಿದ್ದ ವ್ಯಕ್ತಿ ಪೊಲೀಸರನ್ನು ನೋಡಿ ಮರಳು ತುಂಬಿಸಿದ ಪಿಕಪ್ ಅನ್ನು ಬಿಟ್ಟು ಪರಾರಿಯಾಗಿದ್ದಾನೆ. ಕಾರ್ಕಳ ಗ್ರಾಮಾಂತರ ಠಾಣಾ ಕಾನೂನು ಸುವ್ಯವಸ್ಥೆ ಮತ್ತು ಸಂಚಾರ ವಿಭಾಗದ ಪಿಎಸ್‌ಐ ರವರು ನೀಡಿದ ಸೂಚನೆಯಂತೆ ಕಾರ್ಕಳ ಗ್ರಾಮಾಂತರ ಠಾಣೆಯ…

ಅಧಿಕಾರ, ಹಣ ದುರುಪಯೋಗದ ಆರೋಪ: ಸದಾಶಿವ ಶೆಟ್ಟಿ ಅವರು ಬೋಳ ವ್ಯವಸಾಯ ಸೇವಾ ಸಂಘದ ಅಧ್ಯಕ್ಷ ಮತ್ತು ನಿರ್ದೇಶಕ ಸ್ಥಾನದಿಂದ ವಜಾ

ಕಾರ್ಕಳ: ಅಧಿಕಾರ ದುರುಪಯೋಗ ಹಾಗೂ ಹಣ ದುರುಪಯೋಗದ ಆರೋಪದಲ್ಲಿ ಬೋಳ ಬಿ. ಸದಾಶಿವ ಶೆಟ್ಟಿ ಅವರನ್ನು ಬೋಳ ವ್ಯವಸಾಯ ಸೇವಾ ಸಂಘದ ಅಧ್ಯಕ್ಷ ಮತ್ತು ನಿರ್ದೇಶಕ ಸ್ಥಾನದಿಂದ ವಜಾಗೊಳಿಸಲಾಗಿದೆ. ಸಹಕಾರ ಸಂಘಗಳ ಸಹಾಯಕ ನಿಬಂಧಕರು ಕುಂದಾಪುರ ಉಪವಿಭಾಗ, ಕುಂದಾಪುರ ಇವರ ಕಛೇರಿ…