ಕಾರ್ಕಳ: ಹದಿಹರೆಯದ ಶಿಕ್ಷಣ ತರಬೇತಿ ಕಾರ್ಯಾಗಾರ
ಕಾರ್ಕಳ: ಜೇಸಿಐ ಕಾರ್ಕಳ ರೂರಲ್’ನ ಜೆಜೆಸಿ ವತಿಯಿಂದ ಹದಿಹರೆಯದ ಶಿಕ್ಷಣ ತರಬೇತಿ ಕಾರ್ಯಕ್ರಮವು ಜು.05 ರಂದು ಶನಿವಾರ ಕಾರ್ಕಳ ಸುಂದರ ಪುರಾಣಿಕ ಸಂಯುಕ್ತ ಸರಕಾರಿ ಪ್ರೌಢಶಾಲೆ ಪೆರ್ವಾಜೆ ಯಲ್ಲಿ ಜರುಗಿತು. ವನಿತಾ ಅರುಣ್ ಭಂಡಾರಿ ಇವರು ತರಬೇತಿ ನಡೆಸಿಕೊಟ್ಟರು.ಎಸ್ ಎಸ್ ಎಲ್…
