Category: ಸ್ಥಳೀಯ ಸುದ್ದಿಗಳು

ರಾಹೆ 169 ಸಾಣೂರು ಮುರತಂಗಡಿ ಸರ್ವಿಸ್ ರಸ್ತೆ ಬದಿ ಭೂಕುಸಿತ : ಬಾಯ್ದೆರೆದ ಮೃತ್ಯುಕೂಪ!, ಸಾರ್ವಜನಿಕರ ಆಕ್ರೋಶ

ಕಾರ್ಕಳ: ಕಳೆದ ಮೂರು ವಾರಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಗೆ ಸಾಣೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಮುರತಂಗಡಿ ಪ್ರಶಾಂತ ಕಾಮತ್ ರವರ ಮನೆಯ ಮುಂಭಾಗದ ಸರ್ವಿಸ್ ರಸ್ತೆ ಬದಿಯ ಮಣ್ಣು ಕುಸಿದು ಬೃಹದಾಕಾರದ ಹೊಂಡವಾಗಿದ್ದು ಅಪಾಯ ಬಾಯ್ದೆರೆದು ಕಾಯುತ್ತಿದೆ. ಹಲವಾರು ಬಾರಿ ರಾಷ್ಟ್ರೀಯ…

ಮುಡಾರು: ರಸ್ತೆ ಬದಿಯಲ್ಲಿ ನಿಂತಿದ್ದ ವ್ಯಕ್ತಿಗೆ ಬೈಕ್ ಡಿಕ್ಕಿ: ಇಬ್ಬರಿಗೆ ಗಾಯ, ಆಸ್ಪತ್ರೆಗೆ ದಾಖಲು

ಕಾರ್ಕಳ: ತಾಲೂಕಿನ ಮುಡಾರುವಿನಲ್ಲಿ ರಸ್ತೆ ಬದಿ ನಿಂತಿದ್ದ ವ್ಯಕ್ತಿಗೆ ಬೈಕ್ ಡಿಕ್ಕಿಯಾಗಿ ಪಾದಾಚಾರಿ ವ್ಯಕ್ತಿ ಹಾಗೂ ಬೈಕ್ ಸವಾರ ಇಬ್ಬರೂ ಗಾಯಗೊಂಡಿದ್ದಾರೆ. ರಸ್ತೆ ಬದಿಯಲ್ಲಿ ನಿಂತಿದ್ದ ಸುರೇಂದ್ರ ಅವರಿಗೆ ಕಾಲಿಗೆ ಪೆಟ್ಟಾಗಿದ್ದು ಗಾಜ್ರಿಯಾ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬೈಕ್ ಸವಾರನಿಗೆ…

ಮಿಯ್ಯಾರು: ಉದ್ಯಮಿ ನೇಣು ಬಿಗಿದು ಆತ್ಮಹತ್ಯೆ

ಕಾರ್ಕಳ: ಮುಂಬಯಿಯಲ್ಲಿ ಹೊಟೇಲ್ ಉದ್ಯಮಿಯಾಗಿದ್ದ ಕಾರ್ಕಳ ತಾಲೂಕಿನ ಮಿಯ್ಯಾರು ಗ್ರಾಮದ ರಾಜಬೆಟ್ಟು ನಿವಾಸಿ ಶರತ್ ಶೆಟ್ಟಿ(37) ಎಂಬವರು ಸೋಮವಾರ ಮುಂಜಾನೆ ಬಾವಿಗೆ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಮೃತ ಶರತ್ ಶೆಟ್ಟಿ ಮುಂಬಯಿನಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದು ಆಗಾಗ ಊರಿಗೆ ಬಂದು…

ಕಾರ್ಕಳ ಜ್ಞಾನಸುಧಾದಲ್ಲಿ NCC ಕ್ಯಾಡೆಟ್ಗಳಿಗೆ ವಿಪತ್ತು ಪರಿಹಾರ ನಿರ್ವಹಣಾ ಕೌಶಲ ತರಬೇತಿ

ಕಾರ್ಕಳ : 21 ಕರ್ನಾಟಕ ಬೆಟಾಲಿಯನ್ NCC ಅಯೋಜಿಸಿದ ಹತ್ತು ದಿನಗಳ ಕಂಬೈನ್ಡ್ ಆನ್ಯುವಲ್ ಟ್ರೈನಿಂಗ್ ಕ್ಯಾಂಪ್ ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನಲ್ಲಿ ಸಂಪನ್ನಗೊಂಡಿತು. ಈ ತರಬೇತಿ ಶಿಬಿರದಲ್ಲಿ 592 ಎನ್.ಸಿ.ಸಿ ಕ್ಯಾಡೆಟ್ಗಳು ಭಾಗಹಿಸಿದ್ದು ಸೇನಾ ತರಬೇತಿ, ಶಿಬಿರ ಜೀವನ,…

ಬೆಂಗಳೂರು ಕಾಲ್ತುಳಿತ ಪ್ರಕರಣದಲ್ಲಿ ಸಿಎಂ ,ಡಿಸಿಎಂ ರಾಜೀನಾಮೆ ಕೇಳುವ ನೈತಿಕತೆ ಬಿಜೆಪಿಗಿಲ್ಲ: ಕಾಂಗ್ರೆಸ್ ವಕ್ತಾರ ಬಿಪಿನ್‌ಚಂದ್ರ ಪಾಲ್

ಉಡುಪಿ: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಅನಿರೀಕ್ಷಿತ ಕಾಲ್ತುಳಿತದಿಂದ 11 ಜನ ಸಾವನ್ನಪ್ಪಿದ ಘಟನೆ ನಿಜಕ್ಕೂ ಆಘಾತಕಾರಿಯಾಗಿದೆ. ಆದರೆ ಪ್ರತಿಪಕ್ಷ ಬಿಜೆಪಿ ಇದನ್ನೇ ಅಸ್ತ್ರವಾಗಿ ಬಳಸಿಕೊಂಡು ಸಿಎಂ, ಡಿಸಿಎಂ ಮತ್ತು ಗೃಹಸಚಿವರ ರಾಜೀನಾಮೆ ಕೇಳುವ ಮೂಲಕ ಸಾವಿನಲ್ಲೂ ರಾಜಕೀಯ ಮಾಡುತ್ತಿದೆ ಎಂದು ಉಡುಪಿ ಜಿಲ್ಲಾ…

ಹೆಬ್ರಿ: ಬೆಂಕಿ ತಗುಲಿ ವ್ಯಕ್ತಿ ಸಾವು ಪ್ರಕರಣಕ್ಕೆ ಸ್ಪೋಟಕ ತಿರುವು:ಅಕ್ರಮವಾಗಿ ಸಿಲಿಂಡರ್ ರಿಫಿಲ್ ಮಾಡುವಾಗ ಬೆಂಕಿ ಹೊತ್ತಿಕೊಂಡು ಸಾವು: ಗಂಡನ ಸಾವಿನ ರಹಸ್ಯ ಬಿಚ್ಚಿಟ್ಟ ಪತ್ನಿ: ಗ್ಯಾಸ್ ರಿಫಿಲ್ಲಿಂಗ್ ದಂಧೆ ನಡೆಸುತ್ತಿದ್ದ ಅತ್ತೆ,ಮಾವನ ವಿರುದ್ಧ ಆರೋಪ

ಹೆಬ್ರಿ: ವ್ಯಕ್ತಿಯೊಬ್ಬರು ಬೆಂಕಿ ತಗುಲಿ ಸುಟ್ಟ ಗಾಯಗಳೊಂದಿಗೆ ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿ ಬಳಿಕ ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆಯ ಕುರಿತು ಇದೀಗ ಸ್ಪೋಟಕ ಸಂಗತಿ ಬಯಲಾಗಿದೆ. ಮೃತಪಟ್ಟ ವ್ಯಕ್ತಿಯ ಪತ್ನಿ ಬೆಂಕಿಯ ರಹಸ್ಯ ಬಾಯಿ ಬಿಟ್ಟಿದ್ದು,ಗ್ಯಾಸ್ ರಿಫಿಲ್ಲಿಂಗ್ ಸಂದರ್ಭದಲ್ಲಿ…

ನಕ್ರೆ ಪರಪು ತೋಡಿಗೆ ಬಿದ್ದು ಬಿಜೆಪಿ ಕಾರ್ಯಕರ್ತ ದಾರುಣ ಸಾವು; ಹುಟ್ಟು ಹಬ್ಬದ ಆಚರಣೆಗೆ ಕೇಕ್ ತರುತ್ತಿದ್ದಾಗ ದುರ್ಘಟನೆ

ಕಾರ್ಕಳ : ತನ್ನದೇ ಹುಟ್ಟಿದ ದಿನದ ಆಚರಣೆ ಸಲುವಾಗಿ ಕೇಕ್ ತರಲೆಂದು ಪೇಟೆಗೆ ಹೋಗಿ ವಾಪಾಸು ಮನೆಗೆ ಮರಳುತ್ತಿದ್ದಾಗ ಸ್ಕೂಟರ್ ಸ್ಕಿಡ್ಡಾಗಿ ನೀರು ಹರಿಯುತ್ತಿದ್ದ ತೋಡಿಗೆ ಬಿದ್ದು ಮೃತಪಟ್ಟ ಘಟನೆ ಕಾರ್ಕಳ ತಾಲೂಕು ಕಚೇರಿ ಸಮೀಪದ ಪರಪು ಸೇತುವೆಯ ಬಳಿ ಶನಿವಾರ…

ಹೆಬ್ರಿ ವ್ಯವಸಾಯ ಸೇವಾ ಸಹಕಾರಿ ಸಂಘದ ಸಿಬ್ಬಂದಿಯಿಂದ ಹಣ ದುರ್ಬಳಕೆ: ದೂರು ದಾಖಲು

ಹೆಬ್ರಿ: ಹೆಬ್ರಿ ವ್ಯವಸಾಯ ಸೇವಾ ಸಹಕಾರಿ ಸಂಘದ ಸಿಬ್ಬಂದಿಯಿಂದ ಹಣ ದುರ್ಬಳಕೆ ಆಗಿದೆ ಎಂದು ಆರೋಪಿಸಿ ಹೆಬ್ರಿ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ. ಹೆಬ್ರಿ ವ್ಯವಸಾಯ ಸೇವಾ ಸಹಕಾರಿ ಸಂಘದ ಸಿಬ್ಬಂದಿಯಾದ ಶಂಕರ ರವರು ಸದ್ರಿ ಸಂಘದ 88150/- ರೂ. ಹಣವನ್ನು…

ಕುಂದಾಪುರ: ದಾರಿ ತಪ್ಪಿ ನಾಡಿಗೆ ಬಂದಿದ್ದ ಗಜರಾಜ ಮರಳಿ ಕಾಡಿಗೆ

ಕುಂದಾಪು: ಜಿಲ್ಲೆಯ ಕುಂದಾಪುರ ತಾಲೂಕಿನ ಹೊಸಂಗಡಿ, ಸಿದ್ದಾಪುರ, ಕಮಲಶಿಲೆ ಭಾಗದಲ್ಲಿ ಆತಂಕ ಹುಟ್ಟಿಸಿದ್ದ ಎಂಟ್ರಿ ಒಂಟಿ ಸಲಗ ಕೊನೆಗೂ ಸೆರೆ ಸಿಕ್ಕಿದೆ. ಎರಡು ದಿನಗಳ ಕಾಲ ಕಣ್ಣಿಗೆ ನಿದ್ದೆ ಬಿಟ್ಟು ಕಾರ್ಯಾಚರಣೆ ನಡೆಸಿದ್ದ ವಲಯ ಅರಣ್ಯ ಅಧಿಕಾರಿಗಳ ಶ್ರಮಕ್ಕೆ ಕೊನೆಗೂ ಫಲಸಿಕ್ಕಿದೆ.…

ಹೆಬ್ರಿ: ಅಮೃತಭಾರತಿ  ಶಿಕ್ಷಣ ಸಂಸ್ಥೆಯಲ್ಲಿ ಅಕ್ಷರಾಭ್ಯಾಸ ಕಾರ್ಯಕ್ರಮ

ಹೆಬ್ರಿ: ಪಿ ಆರ್ ಎನ್ ಅಮೃತಭಾರತಿ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಶುಕ್ರವಾರ ಅಕ್ಷರಾಭ್ಯಾಸವನ್ನು ಪೋಷಕರು ಅಕ್ಕಿ ಧಾನ್ಯದಲ್ಲಿ ಅರಸಿನ ಕೋಡು ಬಳಸಿ ಮಕ್ಕಳಿಗೆ ನೆರವೇರಿಸಿದರು. ವಿದ್ಯಾಧಿದೇವತೆಯಾದ ಸರಸ್ವತಿ ಪೂಜೆಯನ್ನು ಸಂಸ್ಥೆಯ ಸಂಸ್ಕೃತ ಶಿಕ್ಷಕ ವಿದ್ವಾನ್ ವೇದವ್ಯಾಸ ತಂತ್ರಿ ಮಡಾಮಕ್ಕಿ ನೆರವೇರಿಸಿ ಮಾತನಾಡಿ…