Category: ಸ್ಥಳೀಯ ಸುದ್ದಿಗಳು

ಅಜೆಕಾರು: ATM ನಿಂದ ಹಣ ಡ್ರಾ ಮಾಡಿಕೊಡುವುದಾಗಿ‌ ಮಹಿಳೆಗೆ ವಂಚನೆ: ಕಾರ್ಡ್ ಬದಲಿಸಿ 1 ಲಕ್ಷ ಲಪಟಾಯಿಸಿದ ವಂಚಕರು!

ಕಾರ್ಕಳ: ಎಟಿಎಂ ನಿಂದ ಹಣ ತೆಗೆಯಲು ಬಂದಿದ್ದ ಮಹಿಳೆಗೆ ಸಹಾಯ ಮಾಡುವ ನೆಪದಲ್ಲಿ ಆಕೆಯ ಎಟಿಎಂ ಕಾರ್ಡ್ ಹಾಗೂ ಪಿನ್ ನಂಬರ್ ಪಡೆದು ಬರೋಬ್ಬರಿ 1 ಲಕ್ಷ ಲಪಟಾಯಿಸಿದ ಪ್ರಕರಣ ಅಜೆಕಾರಿನಲ್ಲಿ ನಡೆದಿದೆ. ಅಜೆಕಾರು ನಿವಾಸಿ ಹೆನ್ರಿ ಡಿಸೋಜ ಅವರ ಪತ್ನಿ…

ಅಜೆಕಾರು ಸಹಕಾರಿ ವ್ಯವಸಾಯಿಕ ಸಂಘ ವಾರ್ಷಿಕ ಮಹಾಸಭೆ: ರೂ. 173.14 ಕೋಟಿ ವ್ಯವಹಾರ, ರೂ. 96.83ಲಕ್ಷ ನಿವ್ವಳ ಲಾಭ: ಸದಸ್ಯರಿಗೆ ಶೇ.12 ಲಾಭಾಂಶ ವಿತರಣೆ

ಕಾರ್ಕಳ: ಅಜೆಕಾರು ಸಹಕಾರಿ ಸಂಘದ 68ನೇ ವಾರ್ಷಿಕ ಮಹಾಸಭೆಯು ಸೆ.20 ರಂದು ಶುಕ್ರವಾರ ಅಜೆಕಾರು ರಾಮ ಮಂದಿರದಲ್ಲಿ ನಡೆಯಿತು. ಮಹಾಸಭೆಯ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷರಾದ ಶಾಂತಿರಾಜ್ ಜೈನ್ ವಹಿಸಿ ಮಾತನಾಡಿ 2023-24ನೇ ಸಾಲಿನಲ್ಲಿ ಸಂಘವು ರೂ. 173.14ಕೋಟಿ ವ್ಯವಹಾರ ನಡೆಸಿ, ರೂ.…

ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ: ಕಲಂಬಾಡಿ ಪದವು ಶಾಲಾ ವಿದ್ಯಾರ್ಥಿಗಳಿಗೆ 15 ಬಹುಮಾನ

ಕಾರ್ಕಳ: ಕಲ್ಯಾದಲ್ಲಿ ನಡೆದ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಸ. ಹಿ. ಪ್ರಾ. ಶಾಲೆ ಕಲಂಬಾಡಿ ಪದವು ಶಾಲಾ ವಿದ್ಯಾರ್ಥಿಗಳು ಒಟ್ಟು 15 ಬಹುಮಾನಗಳನ್ನು ಪಡೆದುಕೊಂಡಿದ್ದಾರೆ. ಪ್ರಥಮ -6,, ದ್ವಿತೀಯ -7ಹಾಗೂ ತೃತೀಯ -2ಬಹುಮಾನಗಳನ್ನು ತಂದು ಶಾಲೆಗೆ ಕೀರ್ತಿ ತಂದಿರುತ್ತಾರೆ. ಸಾಧಕ…

ಸೆ. 22 ರಂದು ಮಿಯ್ಯಾರು ಸ್ವರ್ಣ ಗ್ರಾಮೀಣ ಸೌಹಾರ್ದ ಸಹಕಾರಿ ಸಂಘದ ಮಹಾಸಭೆ: ಬ್ಯಾಂಕಿಂಗ್ ಸೇವೆಗಳ ಮೊಬೈಲ್ ಆ್ಯಪ್ ಲೋಕಾರ್ಪಣೆ

ಕಾರ್ಕಳ: ಸರ್ವರಿಗೂ ಸಮಪಾಲು ಸರ್ವರಿಗೂ ಸಮಬಾಳು ಎಂಬ ಸಹಕಾರಿ ತತ್ವದಲ್ಲಿ 2016ರಲ್ಲಿ ಆರಂಭಗೊಂಡ ಸ್ವರ್ಣ ಗ್ರಾಮೀಣ ಸೌಹಾರ್ದ ಸಹಕಾರಿ ಸಂಘವು ತನ್ನ ಯಶಸ್ವೀ 8 ವರ್ಷಗಳನ್ನು ಪೂರೈಸಿ ಇದೀಗ 9ನೇ ವರ್ಷಕ್ಕೆ ಕಾಲಿಟ್ಟಿದೆ. ಮಿಯ್ಯಾರು ಗ್ರಾಮದ ಜೋಡುಕಟ್ಟೆಯಲ್ಲಿ ಕಚೇರಿ ಹೊಂದಿರುವ ಸ್ವರ್ಣ…

ಸಾಣೂರು ಹಾಲು ಉತ್ಪಾದಕರ ಸಹಕಾರಿ ಸಂಘದ ವಾರ್ಷಿಕ ಸಾಮಾನ್ಯ ಸಭೆ : 15 % ಡಿವಿಡೆಂಡ್, 65% ಬೋನಸ್ ವಿತರಣೆ

ಕಾರ್ಕಳ: ಕಾರ್ಕಳ ತಾಲೂಕಿನ ಸಾಣೂರು ಹಾಲು ಉತ್ಪಾದಕರ ಸಹಕಾರಿ ಸಂಘದ 2023 _24ನೇ ಸಾಲಿನ 19ನೇ ವಾರ್ಷಿಕ ಸಾಮಾನ್ಯ ಸಭೆಯು ಸಾಣೂರು ಸುವರ್ಣ ಗ್ರಾಮೋದಯ ಸೌಧದ ಸಭಾಭವನದಲ್ಲಿ ಜರುಗಿತು. ಸಾಣೂರು ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷರು ಹಾಗೂ ದ.ಕ. ಸಹಕಾರಿ…

ಕಾರ್ಕಳ: ಪ್ರಧಾನಿ ಮೋದಿ ಜನ್ಮದಿನಾಚರಣೆ, ವಿವಿಧ ಸೇವಾ ಕಾರ್ಯಕ್ರಮ

ಕಾರ್ಕಳ: ಪ್ರಧಾನಮಂತ್ರಿ ನರೇಂದ್ರ ಮೋದಿಯವರ 74ನೇ ಜನ್ಮದಿನಾಚರಣೆ ಅಂಗವಾಗಿ ಭಾರತೀಯ ಜನತಾ ಪಾರ್ಟಿಯು ದೇಶದಾದ್ಯಂತ ಸೇವಾ ಪಾಕ್ಷಿಕ ಯೋಜನೆಯಡಿ ವಿವಿಧ ಸೇವಾ ಕಾರ್ಯಗಳನ್ನು ಆಯೋಜಿಸಿದ್ದು, ಇದರ ಅಂಗವಾಗಿ ಬಿಜೆಪಿ ಕಾರ್ಕಳ ಮಂಡಲ ವತಿಯಿಂದ ವಿವಿಧ ಕಾರ್ಯಕ್ರಮಗಳು ಜರುಗಿತು. ಮಾಹೆ ಸಂಸ್ಥೆ, ಮಣಿಪಾಲ…

ಶಿಲ್ಪಿ ಕೃಷ್ಣನಾಯ್ಕ್ ಕಳಪೆ ಕಾಮಗಾರಿ ಮಾಡಿದ್ದಾರೆ ಎನ್ನುವ ಉದಯ್ ಕುಮಾರ್ ಶೆಟ್ಟಿ ಕಳಪೆ ಕಾಮಗಾರಿಯ ಸರದಾರ : ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಮಹಾವೀರ ಹೆಗ್ಡೆ

ಕಾರ್ಕಳ ಸೆ 19:ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಿನಿAದ ರಾಜಕೀಯ ಬೇಳೆಬೇಯಿಸಿಕೊಳ್ಳಲು ಪರಶುರಾಮ ಥೀಂಪಾರ್ಕ್ ಕಾಮಗಾರಿ ಕಳಪೆ ಎಂದು ಪದೇಪದೇ ಸುಳ್ಳುಹೇಳಿ ಸಾರ್ವಜನಿಕರಲ್ಲಿ ಗೊಂದಲ ಸೃಷ್ಟಿಸುತ್ತಿರುವ ಮಾಡುತ್ತಿರುವ ಉದಯ್ ಕುಮಾರ್ ಶೆಟ್ಟಿಯರು ಕಳಪೆ ಕಾಮಗಾರಿಯ ಸರದಾರ ಎಂದು ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಮಹಾವೀರ…

ಸಾಣೂರು: ಅಮ್ಮನ ನೆರವು ಚಾರಿಟಬಲ್ ಟ್ರಸ್ಟ್ ವತಿಯಿಂದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಣೆ: ಸೇವಾ ಮನೋಭಾವನೆಯುಳ್ಳ ಯುವಕರು ಸಮಾಜದ ಆಸ್ತಿ: ಜ್ಞಾನಸುಧಾ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ.ಸುಧಾಕರ ಶೆಟ್ಟಿ ಅಭಿಮತ

ಕಾರ್ಕಳ: ಅಮ್ಮನ ನೆರವು ಚಾರಿಟಬಲ್ ಟ್ರಸ್ಟ್ ವತಿಯಿಂದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಣೆ ಕಾರ್ಯಕ್ರಮವು ಸಾಣೂರು ಸರಕಾರಿ ಪದವಿ ಪೂರ್ವ ಕಾಲೇಜಿನ ದಿ. ಡಾ ಉದಯ ಕುಮಾರ್ ಹೆಗ್ಡೆ ವೇದಿಕೆಯಲ್ಲಿ ಗುರುವಾರ ನಡೆಯಿತು. ಉದ್ಯಮಿ ಬರೋಡ ಶಶಿಧರ್ ಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಿದರು…

ಕರ್ತವ್ಯಲೋಪ ಆರೋಪದ ಮೇಲೆ ಅಂಗನವಾಡಿ ಕಾರ್ಯಕರ್ತೆ ಅಮಾನತು ಪ್ರಕರಣ: ಅಮಾನತು ಆದೇಶ ಹಿಂಪಡೆದ ಇಲಾಖೆ

ಕಾರ್ಕಳ: ಅಂಗನವಾಡಿ ಕಟ್ಟಡ ಉದ್ಘಾಟನೆ ಸಂದರ್ಭದಲ್ಲಿ ಶಿಷ್ಟಾಚಾರ ಉಲ್ಲಂಘನೆ ಆರೋಪದ ಮೇಲೆ ಅಮಾನತುಗೊಂಡ ಕುಕ್ಕುಂದೂರು ಅಂಗನವಾಡಿ ಕಾರ್ಯಕರ್ತೆ ಪ್ರಭಾವತಿ ಎಂಬವರನ್ನು ಮತ್ತೆ ಕರ್ತವ್ಯಕ್ಕೆ ಸೇರ್ಪಡೆ ಮಾಡಲಾಗಿದೆ.ಈ ಕುರಿತು ಜಿಲ್ಲಾ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕರು ಕಾರ್ಯಕರ್ತೆ ಅಮಾನತು ಆದೇಶ…

ಅಮೃತ ಭಾರತಿ ವಿದ್ಯಾಲಯದ 11 ಸಂಸ್ಕೃತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

ಹೆಬ್ರಿ: ಉಡುಪಿ ಶ್ರೀಕೃಷ್ಣ ಮಠ ಮತ್ತು ಉಡುಪಿ ಜಿಲ್ಲಾ ಪ್ರೌಢಶಾಲಾ ಸಂಸ್ಕೃತ ಅಧ್ಯಾಪಕರ ಸಂಘದ ವತಿಯಿಂದ 2023 – 24 ನೇ ಸಾಲಿನಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ 125 / 125 ಮತ್ತು 124 ಅಂಕಗಳನ್ನು ಗಳಿಸಿದ ವಿವಿಧ…