ಕಾರ್ಕಳ: ಕೆ.ಎಂ.ಇ.ಎಸ್ ಶಿಕ್ಷಣ ಸಂಸ್ಥೆಯಲ್ಲಿ ವಿಶ್ವ ಪರಿಸರ ದಿನಾಚರಣೆ
ಕಾರ್ಕಳ: ಪರಿಸರ ಮಾಲಿನ್ಯದಿಂದ ಪ್ರಾಕೃತಿಕ ಮುನಿಸು ಉಂಟಾಗುತ್ತದೆ. ಮೊದಲು ನಮ್ಮ ಮನೆಯ ಸುತ್ತ ಸ್ವಚ್ಛ ಮಾಡಿಕೊಳ್ಳಬೇಕು, ನಂತರ ಶಾಲೆಯ ಆವರಣ ಮತ್ತು ಶಾಲಾ ಕೊಠಡಿಗಳನ್ನು ಸ್ವಚ್ಛಗೊಳಿಸಬೇಕು. ನೀರಿನ ಬಾಟಲ್‌ಗಳನ್ನು ಎಲ್ಲಂದರಲ್ಲಿ ಬಿಸಾಡಬಾರದು. ಪ್ಲಾಸ್ಟಿಕ್ ಬಳಕೆಯನ್ನು ನಿಷೇದಿಸಬೇಕು. ಆದಷ್ಟು ಗಿಡಗಳನ್ನು ನೆಟ್ಟು ಪೋಷಿಸಬೇಕು.ವಿಘಟನೆಗೊಳ್ಳದ…
