ಸಂವಿಧಾನದ ಪೀಠಿಕೆ ಬದಲಾಯಿಸಿದರೆ ಬಿಜೆಪಿ ಅಸ್ತಿತ್ವವನ್ನೇ ಕಳೆದುಕೊಳ್ಳಲಿದೆ: ಉಡುಪಿ ಜಿಲ್ಲಾ ಕಾಂಗ್ರೆಸ್ ವಕ್ತಾರ ಬಿಪಿನ್’ಚಂದ್ರ ಪಾಲ್
ಕಾರ್ಕಳ: ತುರ್ತು ಪರಿಸ್ಥಿತಿಯ ಸಂದರ್ಭದಲ್ಲಿ ಸಂವಿಧಾನದ ಪೀಠಿಕೆಗೆ ಸೇರಿಸಲಾದ ಸಮಾಜವಾದ ಮತ್ತು ಜಾತ್ಯಾತೀತ ಪದಗಳು ಭಾರತದ ಪ್ರಜಾತಂತ್ರ ವ್ಯವಸ್ಥೆ ಪ್ರತಿಪಾದಿಸುವ ಸಮಾನತೆ, ಸೌಹಾರ್ಧತೆ ಮತ್ತು ಸಮಗ್ರ ಅಭಿವೃದ್ಧಿಯ ಸಾಮಾಜಿಕ ನ್ಯಾಯಕ್ಕೆ ಭದ್ರ ಬುನಾದಿಯಾಗಿದೆ. ಇದನ್ನು ಕಿತ್ತೊಗೆಯಲು ಬಿಜೆಪಿ ಪ್ರಯತ್ನಿಸಿದರೆ ದೇಶದಲ್ಲಿ ಬೃಹತ್…
