ಬೆಳ್ಮಣ್ ಪದವಿಪೂರ್ವ ಕಾಲೇಜು ನೂತನ ಕಟ್ಟಡ ನಿರ್ಮಾಣಕ್ಕೆ ವಿಧಾನ ಪರಿಷತ್ ಸದಸ್ಯರಿಂದ ಅನುದಾನ
ಕಾರ್ಕಳ : ಕಾರ್ಕಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗ್ರಾಮೀಣ ಪ್ರದೇಶಗಳಲ್ಲಿಯೂ ವಿದ್ಯಾರ್ಥಿಗಳಿಗೆ ಉತ್ತಮ ಗುಣಮಟ್ಟದ ಶಿಕ್ಷಣ ಒದಗಿಸುವ ನಿಟ್ಟಿನಲ್ಲಿ ಬೆಳ್ಮಣ್ ಪದವಿ ಪೂರ್ವ ಕಾಲೇಜಿನ ನೂತನ ಕಟ್ಟಡ ನಿರ್ಮಾಣಕ್ಕೆ ಕಾರ್ಕಳ ಶಾಸಕರಾದ ವಿ ಸುನಿಲ್‌ಕುಮಾರ್ ರವರ ವಿಶೇಷ ಮುತುವರ್ಜಿಯಲ್ಲಿ ಸಂಸದರು ಹಾಗೂ…
