ರಮೇಶ್ ತೆಳ್ಳಾರು ಹಾಗೂ ಶ್ರೀಕಾಂತ್ ಶೆಟ್ಟಿಗೆ ಜಾಮೀನು ಮಂಜೂರು
ಕಾರ್ಕಳ : ಕಾರ್ಕಳ ಶ್ರೀ ವೆಂಕಟರಮಣ ದೇವಸ್ಥಾನದ ಲಕ್ಷ ದೀಪೋತ್ಸವ ಸಂದರ್ಭ ಹಿಂದೂ ವ್ಯಾಪಾರಿಗಳಿಗೆ ವ್ಯಾಪಾರ ಮಾಡಲು ಮೊದಲು ಪ್ರಾಶಸ್ತ್ಯ ನೀಡಬೇಕು ಎಂದು ಹೇಳಿ ಪೊಲೀಸರಿಂದ ಸೋಮೋಟೋ ಕೇಸ್ ದಾಖಲಿಸಿಕೊಂಡಿದ್ದ ರಮೇಶ್ ತೆಳ್ಳಾರು ಹಾಗೂ ಸೋಮೋಟೋ ಕೇಸ್ ಖಂಡಿಸಿ ಪ್ರತಿಭಟನೆಗೆ ಕರೆ…
