Category: ಸ್ಥಳೀಯ ಸುದ್ದಿಗಳು

ಕಾರ್ಕಳ: ಸಿಡಿಲು ಬಡಿದು ವಿದ್ಯಾರ್ಥಿನಿಗೆ ಗಾಯ

ಕಾರ್ಕಳ : ಶುಕ್ರವಾರ (ಡಿ.7) ಸಂಜೆ ಸುರಿದ ಗುಡುಗು ಸಹಿತ ಭಾರಿ ಮಳೆಯ ಸಂದರ್ಭ ಸಿಡಿಲು ಬಡಿದು ಕಾರ್ಕಳದ ಯುವತಿ ಗಾಯಗೊಂಡಿದ್ದಾಳೆ. ಪತ್ತೊಂಜಿಕಟ್ಟೆ ಮೂರು ಸೆಂಟ್ಸ್ ಕಾಲೊನಿ ನಿವಾಸಿ ಸುರೇಶ್ ಪೂಜಾರಿ ಅವರ ಮಗಳು ಕಾರ್ಕಳ ಭುವನೇಂದ್ರ ಕಾಲೇಜಿನ ವಿದ್ಯಾರ್ಥಿನಿ ಚೈತನ್ಯ…

ಕಾರ್ಕಳದ 3 ಗ್ರಾಮ ಪಂಚಾಯತ್ ಕಟ್ಟಡಗಳ ನಿರ್ಮಾಣಕ್ಕೆ ಅನುದಾನ ಬಿಡುಗಡೆ: ಶಾಸಕ ಸುನಿಲ್ ಕುಮಾರ್ ಮಾಹಿತಿ

ಕಾರ್ಕಳ : ಗ್ರಾಮೀಣ ಪ್ರದೇಶದಲ್ಲಿ ಸಾರ್ವಜನಿಕರಿಗೆ ಸರ್ಕಾರಿ ಯೋಜನೆಗಳು ಕ್ಲಪ್ತ ಸಮಯದಲ್ಲಿ ಹಾಗೂ ತ್ವರಿತ ಗತಿಯಲ್ಲಿ ತಲುಪಿಸುವ ಉದ್ದೇಶದಿಂದ ಗ್ರಾಮ ಮಟ್ಟದ ಗ್ರಾಮ ಪಂಚಾಯತ್ ಕಛೇರಿಗಳಿಗೆ ಹೊಸ ಕಟ್ಟಡಗಳನ್ನು ಶಾಸಕ ವಿ ಸುನಿಲ್ ಕುಮಾರ್‌ರವರು ವಿವಿಧ ಅನುದಾನಗಳಿಂದ ನಿರಂತರವಾಗಿ ನೀಡುತ್ತಾ ಬಂದಿರುತ್ತಾರೆ.…

ಇನ್ನಾ: ವಿದ್ಯುತ್ ಟವರ್ ಅಳವಡಿಕೆ ವಿರೋಧಿಸಿ ಕಾಂಗ್ರೆಸ್ ಆಹೋರಾತ್ರಿ ಧರಣಿ

ಕಾರ್ಕಳ:ಇನ್ನಾ ಗ್ರಾಮಸ್ಥರ ತೀವ್ರ ವಿರೋಧದ ನಡುವೆಯೂ ನಂದಿಕೂರಿನ ಅದಾನಿ ಪವರ್ ಪ್ರಾಜೆಕ್ಟ್ ಕೇರಳಕ್ಕೆ ವಿದ್ಯುತ್ ನೀಡಲು ಲೈನ್ ಅಳವಡಿಕೆಗೆ ಟವರ್ ನಿರ್ಮಾಣ ಕಾಮಗಾರಿಯನ್ನು ವಿರೋಧಿಸಿ ಕಾಂಗ್ರೆಸ್ ಪಕ್ಷದ ವತಿಯಿಂದ ಇನ್ನಾದಲ್ಲಿ ಗುರುವಾರ ಸಂಜೆಯಿಂದ ಆಹೋರಾತ್ರಿ ಧರಣಿ ನಡೆಯಿತು. ಈ ಸಂದರ್ಭದಲ್ಲಿ ಕಾಂಗ್ರೆಸ್…

ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಹಾಗೂ ಸರ್ಕಾರಿ ಕರ್ತವ್ಯಕ್ಕೆ ಅಡ್ಡಿ ಪ್ರಕರಣ: ನ್ಯಾಯವಾದಿಗೆ ವಿರುದ್ಧ ಕೇಸ್ ದಾಖಲಿಸಿದ್ದ ಎಸ್ ಐ ನಂಜಾ ನಾಯ್ಕ್ ಗೆ ಮುಖಭಂಗ: ಮಾನನಷ್ಟ ಪ್ರಕರಣದಲ್ಲಿ ಅರ್ಜಿದಾರರಿಗೆ 50 ಸಾವಿರ ಪಾವತಿಸಲು ನ್ಯಾಯಾಲಯ ಆದೇಶ!

ಕಾರ್ಕಳ:ಲೋಕಸಭಾ ಚುನಾವಣೆ ಸಂದರ್ಭದಲ್ಲಿ ನೀತಿ ಸಂಹಿತೆ ಉಲ್ಲಂಘನೆ ಆರೋಪದಲ್ಲಿ ಕಾರ್ಕಳದ ನ್ಯಾಯವಾದಿ ವಿಫುಲ್‌ತೇಜ್ ಅವರ ವಿರುದ್ಧ ಜಾಮೀನುರಹಿತ ಪ್ರಕರಣ ದಾಖಲಿಸಿಕೊಂಡ ಅಂದಿನ ಕಾರ್ಕಳ ನಗರ ಠಾಣಾ ಪೊಲೀಸ್ ಸಬ್‌ಇನ್ಸೆ÷್ಪಕ್ಟರ್ ಆಗಿದ್ದ ನಂಜಾ ನಾಯ್ಕ್ಗೆ ಕಾರ್ಕಳ ನ್ಯಾಯಾಲವು ಮಾನನಷ್ಟ ಪ್ರಕರಣದಲ್ಲಿ 50 ಸಾವಿರ…

ಸಮಾಜಸೇವಕ‌ ಬಜಗೋಳಿ ರವೀಂದ್ರ ಶೆಟ್ಟಿ ನೇತೃತ್ವದಲ್ಲಿ ಅತ್ಯುತ್ತಮ ಸರ್ಕಾರಿ ಶಾಲೆಗೆ ಕರುನಾಡಸಿರಿ ಉತ್ತಮ ಶಾಲೆ ಪ್ರಶಸ್ತಿ: ಪ್ರಶಸ್ತಿಗೆ ಕಲ್ಯಾ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆಯ್ಕೆ

ಕಾರ್ಕಳ: ಸರ್ಕಾರಿ ಶಾಲೆಗಳನ್ನು ಬೆಳೆಸಿ ಉಳಿಸುವ ನಿಟ್ಟಿನಲ್ಲಿ ಪ್ರಯತ್ನಗಳು ನಡೆಯುತ್ತಿದ್ದು,ಇದರ ಅಂಗವಾಗಿ ಅತ್ಯುತ್ತಮ ಶಾಲೆಯನ್ನು ಆರಿಸಿ ಗೌರವಿಸುವ ನಿಟ್ಟಿನಲ್ಲಿ ಸಮಾಜ ಸೇವಕ ಬಜಗೋಳಿ ರವೀಂದ್ರ ಶೆಟ್ಟಿ ಮುಂದಾಗಿದ್ದು ಉತ್ತಮ ಶೈಕ್ಷಣಿಕ ಸಾಧನೆಗೈದ ಶಾಲೆಗೆ ಕರುನಾಡಸಿರಿ ಉತ್ತಮ ಶಾಲೆ ಪ್ರಶಸ್ತಿ ನೀಡಲಿದ್ದಾರೆ. ಈಗಾಗಲೇ…

ಜ. 4,5 ರಂದು ಕಾರ್ಕಳದಲ್ಲಿ ಕಿಶೋರ ಯಕ್ಷೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ

ಕಾರ್ಕಳ: ಯಕ್ಷ ಕಲಾರಂಗ ರಿ. ಕಾರ್ಕಳದ ಹದಿಮೂರನೆಯ ಕಿಶೋರ ಯಕ್ಷೋತ್ಸವ ಜ. 4 ಮತ್ತು 5 ರಂದು ಕಾರ್ಕಳ ಪೆರ್ವಾಜೆ ಸುಂದರ ಪುರಾಣಿಕ ಪ್ರೌಢ ಶಾಲೆಯಲ್ಲಿ ಜರಗಲಿದ್ದು, ಅದರ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭವು ಅನಂತಶಯನ ದೇವಸ್ಥಾನದಲ್ಲಿ ಜರುಗಿತು. ಕಲಾಪೋಷಕ ರೆಂಜಾಳ…

ಬಾಂಗ್ಲದೇಶದ ಹಿಂದೂಗಳ ಮೇಲೆ ದೌರ್ಜನ್ಯ ಖಂಡಿಸಿ ಡಿ. 04 ರಂದು ಮಂಗಳೂರಿನಲ್ಲಿ ಪ್ರತಿಭಟನೆ : ಪುತ್ತೂರಿನಿಂದ 2 ಸಾವಿರ ಮಂದಿ ಭಾಗವಹಿಸುವ ನಿರೀಕ್ಷೆ : ವಿಹಿಂಪ ಅಧ್ಯಕ್ಷ ಡಾ.ಕೃಷ್ಣಪ್ರಸನ್ನ

ಪುತ್ತೂರು: ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ನಡೆಯುತ್ತಿರುವ ದೌರ್ಜನ್ಯವನ್ನು ಖಂಡಿಸಿ ಡಿ.4 ರಂದು ಹಿಂದೂ ಹಿತರಕ್ಷಣಾ ಸಮಿತಿಯಿಂದ ಮಂಗಳೂರಿನಲ್ಲಿ ನಡೆಯುವ ಪ್ರತಿಭಟನೆಗೆ ವಿಶ್ವಹಿಂದೂ ಪರಿಷತ್ ಬೆಂಬಲ ನೀಡಲಿದ್ದು, ಪುತ್ತೂರಿನಿಂದ 2 ಸಾವಿರ ಮಂದಿ ಮಂಗಳೂರಿಗೆ ತೆರಳುವ ನಿರೀಕ್ಷೆಯಿದೆ ಎಂದು ವಿಶ್ವಹಿಂದೂ ಪರಿಷದ್ ಪುತ್ತೂರು…

ವೆಂಕಟರಮಣ ದೇವಸ್ಥಾನಕ್ಕೆ ನೋಟೀಸ್ ನೀಡಿದ ಕಾರ್ಕಳ ಪುರಸಭೆ: ಪುರಸಭಾ ಅಧ್ಯಕ್ಷರಿಂದ ಮುಖ್ಯಾಧಿಕಾರಿಗಳಿಗೆ ಕಾರಣ ಕೇಳಿ ನೋಟೀಸ್ ಜಾರಿ

ಕಾರ್ಕಳ : ಪಡುತಿರುಪತಿ ಎಂದೇ ನಂಬಿಕೊAಡು ಆರಾಧಿಸಿಕೊಂಡು ಬಂದಿರುವ ಕಾರ್ಕಳ ಶ್ರೀ ವೆಂಕಟರಮಣ ದೇವಸ್ಥಾನದಿಂದ ಅನಂತಶಯನದವರೆಗಿನ ರಸ್ತೆಯನ್ನು ರಥಬೀದಿ ಎಂದು ಕರೆಯಲಾಗುತ್ತಿದೆ. ಈ ರಸ್ತೆಯಲ್ಲಿ ಹಲವಾರು ವರ್ಷಗಳಿಂದ ದೀಪೋತ್ಸವ ಹಾಗೂ ರಥೋತ್ಸವದ ಸಂದರ್ಭದಲ್ಲಿ ಗುರ್ಜಿ ಹಾಗೂ ರಥಗಳನ್ನು ಅಳವಡಿಸಿ ಅದರಲ್ಲಿ ದೇವರನ್ನು…

ತಾಲೂಕು ಮಟ್ಟದ ಪ್ರತಿಭಾ ಕಾರಂಜಿ : ಅಜೆಕಾರು ಚರ್ಚ್ ಶಾಲೆಯ ಹಾಜಿರಾ ಅರ್ಹ ಜಿಲ್ಲಾ ಮಟ್ಟಕ್ಕೆ

ಕಾರ್ಕಳ: ಶಾಲಾ ಶಿಕ್ಷಣ ಇಲಾಖೆ ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಕಾರ್ಕಳ ನಡೆಸಿದ ತಾಲೂಕು ಮಟ್ಟದ ಪ್ರತಿಭಾ ಕಾರಂಜಿಯ ಅರೇಬಿಕ್ ಪಠಣ ಸ್ಪರ್ಧೆಯಲ್ಲಿ ಅಜೆಕಾರು ಆಂಗ್ಲ ಮಾಧ್ಯಮ ಶಾಲೆಯ 3ನೇ ತರಗತಿಯ ಹಾಜಿರಾ ಅರ್ಹ ಇವಳು ಪ್ರಥಮ ಸ್ಥಾನ ಪಡೆದು ಜಿಲ್ಲಾ…

ಕಾರ್ಕಳ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ: ಕೂಡಬೆಟ್ಟು ಶಾಲೆಯ ಜೀವನ್ ಜಿಲ್ಲಾ ಮಟ್ಟಕ್ಕೆ ಆಯ್ಕೆ

ಕಾರ್ಕಳ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಕಾರ್ಕಳ ಹಾಗೂ ಶ್ರೀಮದ್ಭುವನೇಂದ್ರ ವಿದ್ಯಾಸಂಸ್ಥೆ ಕಾರ್ಕಳ ಇವರ ಜಂಟಿ ಆಯೋಜನೆಯಲ್ಲಿ ಶ್ರೀ ಭುವನೇಂದ್ರ ವಿದ್ಯಾಸಂಸ್ಥೆಗಳಲ್ಲಿ ನಡೆದ ಕಾರ್ಕಳ ತಾಲೂಕು ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ…