Category: ಸ್ಥಳೀಯ ಸುದ್ದಿಗಳು

ಮಾರ್ಚ್.15 ರಂದು 21 ನೇ ವರ್ಷದ ಮಿಯ್ಯಾರು ಲವ ಕುಶ ಕಂಬಳ – ವಿ ಸುನಿಲ್ ಕುಮಾರ್

ಕಾರ್ಕಳ: ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಪ್ರತಿಷ್ಠಿತ ಕಂಬಳ ಕೂಟಗಳಲ್ಲಿ ಒಂದಾದ ಮಿಯ್ಯಾರು ಲವಕುಶ ಜೋಡು ಕರೆ ಕಂಬಳ ಕೂಟವು ಮಾ.15 ಶನಿವಾರ ಬೆಳಿಗ್ಗೆ 8:00 ಗಂಟೆಯಿAದ ಪ್ರಾರAಭವಾಗಲಿದೆ ಎಂದು ಕಂಬಳ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ. ವಾಡಿಕೆಯಂತೆ ಪ್ರತಿವರ್ಷ ಜನವರಿ ತಿಂಗಳ…

ಅಜೆಕಾರು: ಜಾರ್ಖಂಡ್ ಮೂಲದ ಕಾರ್ಮಿಕ ನಾಪತ್ತೆ

ಅಜೆಕಾರು: ಅಜೆಕಾರಿನಲ್ಲಿ ಕೂಲಿ ಕೆಲಸಕ್ಕೆಂದು ಬಂದಿದ್ದ ಜಾರ್ಖಂಡ್ ಮೂಲದ ಕೂಲಿ ಕಾರ್ಮಿಕನೊಬ್ಬ ನಾಪತ್ತೆಯಾಗಿರುವ ಘಟನೆ ಮಾ.8 ರಂದು ನಡೆದಿದೆ. ಅಜೆಕಾರಿನ ಕೆ.ಜೆ ಚೆರಿಯನ್ ಎಂಬವರ ಕೃಷಿ ತೋಟದಲ್ಲಿ ಕೆಲಸಕ್ಕೆಂದು ಬಂದಿದ್ದ ಜಾರ್ಖಂಡ್ ರಾಜ್ಯದ ಬರದಾ ಖುಂಠಿ ಗುಟುಹಾತು ಎಂಬಲ್ಲಿನ ನಿವಾಸಿ ಬಿಲ್ಕನ್…

ನಾಳೆ(ಮಾ.14): ಅಜೆಕಾರು ಬಿಜೆಪಿ ಶಕ್ತಿ ಕೇಂದ್ರದ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

ಅಜೆಕಾರು; ಅಜೆಕಾರು ಬಿಜೆಪಿ ಶಕ್ತಿ ಕೇಂದ್ರದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ನಾಳೆ(ಮಾ.14) ಸಂಜೆ 6 ಗಂಟೆಗೆ ಅಜೆಕಾರು ದೆಪ್ಪುತ್ತೆಯ ಅದ್ರೊಟ್ಟು ಬಾಕ್ಯಾರ್ ನಲ್ಲಿ ನಡೆಯಲಿದೆ. ಶಾಸಕರಾದ ವಿ.ಸುನಿಲ್ ಕುಮಾರ್ ನೂತನ ಪದಾಧಿಕಾರಿಗಳ ಪದಗ್ರಹಣ ನೆರವೇರಿಸಲಿದ್ದಾರೆ. ಈ ಕಾರ್ಯಕ್ರಮಕ್ಕೆ ಪಕ್ಷದ ಮುಖಂಡರು,ಕಾರ್ಯಕರ್ತ…

ಗರುಡ ಗ್ಯಾಂಗ್ ಸದಸ್ಯ ಇಸಾಕ್ ಹೆಡೆಮುರಿ ಕಟ್ಟಿದ ಪೊಲೀಸರು: ಗುಂಡಿನ ದಾಳಿ ನಡೆಸಿ ರೌಡಿ ಬಂಧನ

ಉಡುಪಿ: ನಟೋರಿಯಸ್ ಗರುಡ ಗ್ಯಾಂಗ್ ಸದಸ್ಯ ಇಸಾಕ್ ಮೇಲೆ ಪೊಲೀಸರು ಫೈರಿಂಗ್ ನಡೆಸಿ ಬಂಧಿಸಿದ್ದಾರೆ. ಹಿರಿಯಡಕ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬುಧವಾರ ಸಂಜೆ ಈ ಕಾರ್ಯಾಚರಣೆ ನಡೆದಿದ್ದು, ಪೊಲೀಸರ ಫೈರಿಂಗ್ ನಲ್ಲಿ ಗಾಯಗೊಂಡ ಇಸಾಕ್ ನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ‌. ಇತ್ತೀಚೆಗೆ ಬೆಂಗಳೂರು…

ಕಾರ್ಕಳ ಪರಿಸರದಲ್ಲಿ ಭಾರೀ ಗಾಳಿ,ತುಂತುರು ಮಳೆ: ತೆಂಗಿನ ಮರ ಬಿದ್ದು ಮನೆಗೆ ಹಾನಿ

ಕಾರ್ಕಳ: ಮುಂಗಾರುಪೂರ್ವ ಮಳೆ ಅಬ್ಬರ ಈಗಾಗಲೇ ಶುರುವಾಗಿದ್ದು,ಕಾರ್ಕಳ ತಾಲುಕಿನೆಲ್ಲೆಡೆ ಬುಧವಾರ ಸಂಜೆಯಿಂದ ಮಳೆಯ ಕಾರ್ಮೋಡ ಕವಿದಿತ್ತು. ಇತ್ತ ರಾತ್ರಿಯಾಗುತ್ತಲೇ ಭಾರೀ ಗಾಳಿ ಹಾಗೂ ತಂತುರು ಮಳೆಯಿಂದ ವಾತಾವರಣ ತಂಪಾಗಿದೆ. ತುಂತುರು ಮಳೆಯ ಹಾಗೂ ಭಾರೀ ಗಾಳಿಗೆ ಕಾರ್ಕಳದ ಬಂಡೀಮಠದ ಆನಂದ ಎಂಬವರ…

ಪೆರ್ಡೂರು: ಕಾಲೇಜು ವಿದ್ಯಾರ್ಥಿನಿ ಮೃತ್ಯು

ಉಡುಪಿ :ತಾಲೂಕಿನ ಪೆರ್ಡೂರು ಗ್ರಾಮದ ಹತ್ತಬೈಲು ದರ್ಖಾಸಿನ ಲತಾ ಮೊಗವೀರ ಅವರ ಪುತ್ರಿ ರಕ್ಷಿತಾ (21) ಅನಾರೋಗ್ಯದಿಂದ ಸೋಮವಾರ ನಿಧನ ಹೊಂದಿದರು.ಮಣಿಪಾಲ ಖಾಸಗಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು, ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾರೆ. ಅವರು ಹಿರಿಯಡಕ ಸರಕಾರಿ…

ಅಜೆಕಾರು: ಬಾಲಕೃಷ್ಣ ಪೂಜಾರಿ ಕೊಲೆ ಪ್ರಕರಣ; ಪತ್ನಿ ಪ್ರತಿಮಾ ಜಾಮೀನು ಅರ್ಜಿ ವಿಚಾರಣೆ

ಕಾರ್ಕಳ: ಅಜೆಕಾರಿನ ದೆಪ್ಪುತ್ತೆಯ ಬಾಲಕೃಷ್ಣ ಪೂಜಾರಿ ಕೊಲೆ ಪ್ರಕರಣ ಸಂಬಂಧ ಅವರ ಪತ್ನಿ ಪ್ರತಿಮಾ ಸಲ್ಲಿಸಿದ್ದ ಜಾಮೀನು ವಿಚಾರಣೆ ಮಂಗಳವಾರ ನಡೆದಿದ್ದು, ಕಾರ್ಕಳದ 2ನೇ ಹೆಚ್ಚುವರಿ ಜಿಲ್ಲಾ ಮತ್ತು ನ್ಯಾಯಾಲಯದ ಸಂಚಾರಿ ಪೀಠದ ನ್ಯಾಯಾಧೀಶರು ಮಾ. 18ಕ್ಕೆ ತೀರ್ಪು ನೀಡಲಿದ್ದಾರೆ. ಬಾಲಕೃಷ್ಣ…

ಕಾರ್ಕಳ: ಮದ್ಯವ್ಯಸನಿ ಯುವಕ ನೇಣು ಬಿಗಿದು ಆತ್ಮಹತ್ಯೆ

ಕಾರ್ಕಳ: ವಿಪರೀತ ಮದ್ಯಪಾನದ ಚಟ ಹೊಂದಿದ್ದ 18 ವರ್ಷ ಹರೆಯದ ಯುವಕನೋರ್ವ ಜೀವನದಲ್ಲಿ ಜಿಗುಪ್ಸೆಗೊಂಡು ತನ್ನ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಕಾರ್ಕಳದ ಬಂಗ್ಲೆಗುಡ್ಡೆಯ ಹಿಮ್ಮುಂಜೆ ಎಂಬಲ್ಲಿ ಸೋಮವಾರ ಮಧ್ಯಾಹ್ನ ಈ ದುರ್ಘಟನೆ ನಡೆದಿದ್ದು, ಹಿಮ್ಮುಂಜೆ ನಿವಾಸಿ ಕುಮಾರ ಎಂಬವರ…

ಅಕ್ರಮ ಮರಳು ಸಾಗಾಟ : 2 ಟಿಪ್ಪರ್‌ ವಶಕ್ಕೆ : ಚಾಲಕ ಎಸ್ಕೇಪ್

ಕಾರ್ಕಳ : ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ 2 ಟಿಪ್ಪರ್‌ ಲಾರಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದು ಚಾಲಕರು ಪರಾರಿಯಾಗಿದ್ದಾರೆ. ಕಾರ್ಕಳ ನಗರ ಪೊಲೀಸ್‌ ಠಾಣೆಯ ಪೊಲೀಸ್‌ ಉಪನಿರೀಕ್ಷಕ (ತನಿಖೆ) ಶಿವಕುಮಾರ್ ಎಸ್. ಆರ್. ಅವರು ಕಸಬಾ ಗ್ರಾಮದ ಸರ್ವಜ್ಞ ಸರ್ಕಲ್ ಬಳಿ…

ಕಾರ್ಕಳ: ಕುಖ್ಯಾತ ದನಕಳ್ಳ ಮೊಹಮ್ಮದ್‌ ಯೂನಸ್‌ ಅರೆಸ್ಟ್ 

ಕಾರ್ಕಳ: ವಿವಿಧ ಠಾಣೆಗಳ ಪೊಲೀಸರಿಗೆ ಬೇಕಾಗಿದ್ದ ನಟೋರಿಯಸ್‌ ದನಕಳ್ಳನನ್ನು ಕಾರ್ಕಳ ನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ. ನಲ್ಲೂರು ಗ್ರಾಮದ ಬೋರ್ಕಟ್ಟೆ ದೊಡ್ಡಕಜೆಯ ಮೊಹಮ್ಮದ್‌ ಯೂನಸ್‌ (30) ಬಂಧಿತ. ಈತನ ಮೇಲೆ ದನಕಳ್ಳತನಕ್ಕೆ ಸಂಬಂಧಿಸಿದಂತೆ ಕಾರ್ಕಳ ನಗರ, ಅಜೆಕಾರು, ಹೆಬ್ರಿ, ಶಿರ್ವ, ಮೂಡುಬಿದಿರೆ…