Category: ಸ್ಥಳೀಯ ಸುದ್ದಿಗಳು

ಕಾರ್ಕಳ ವೆಂಕಟರಮಣ ದೇವಳಕ್ಕೆ ಪುರಸಭೆ ನೋಟೀಸ್ ಖಂಡನೀಯ:ಪ್ರತಿಭಟನೆ ಎಚ್ಚರಿಕೆ ನೀಡಿದ ಮಾಜಿ ಕೌನ್ಸಿಲರ್ ವಿವೇಕಾನಂದ ಶೆಣೈ

ಕಾರ್ಕಳ: ಪಡುತಿರುಪತಿ ಖ್ಯಾತಿಯ ಕಾರ್ಕಳ ಶ್ರೀ ವೆಂಕಟರಮಣ ದೇವಸ್ಥಾನಕ್ಕೆ ಕಾರ್ಕಳ ಪುರಸಭಾ ಆಡಳಿತವು ನೋಟಿಸ್ ನೀಡಿರುವ ಕ್ರಮ ಖಂಡನೀಯ, ನೀಡಿದ ನೋಟಿಸ್ ತಕ್ಷಣ ಹಿಂಪಡೆಯಬೇಕು ಇಲ್ಲವಾದಲ್ಲಿ ಹೋರಾಟ ಅನಿವಾರ್ಯ ಎಂದು ಮಾಜಿ ಪುರಸಭಾ ಸದಸ್ಯ ವಿವೇಕಾನಂದ ಶೆಣೈ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶ್ರೀ…

ತಾಲೂಕು ಮಟ್ಟದ ಪ್ರತಿಭಾ ಕಾರಂಜಿ: ಸಂಸ್ಕೃತ ಭಾಷಣದಲ್ಲಿ ಅಮೃತಭಾರತಿಯ ಪಣಮ್ಯ ಕೆ. ತೃತೀಯ

ಕಾರ್ಕಳ: ಶಾಲಾ ಶಿಕ್ಷಣ ಇಲಾಖೆ ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಕಾರ್ಕಳ ಇವರು ನಡೆಸುವ ತಾಲೂಕು ಮಟ್ಟದ ಪ್ರತಿಭಾ ಕಾರಂಜಿಯ ಸಂಸ್ಕೃತ ಭಾಷಣ ಸ್ಪರ್ಧೆಯಲ್ಲಿ ಹೆಬ್ರಿ ಪಿ ಆರ್ ಎನ್ ಅಮೃತಭಾರತಿ ವಿದ್ಯಾಲಯ ಆಂಗ್ಲ ಮಾಧ್ಯಮ ಪ್ರೌಢಶಾಲೆಯ 9ನೇ ತರಗತಿಯ ಪ್ರಣಮ್ಯ.…

ಕಾರ್ಕಳ: ಡಿ. ದೇವರಾಜು ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ ಹೊಲಿಗೆ ಯಂತ್ರ ವಿತರಣೆ

ಕಾರ್ಕಳ: ಡಿ. ದೇವರಾಜು ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ವತಿಯಿಂದ ಸ್ವಾವಲಂಬಿ ಅರ್ಹ ಫಲಾನುಭವಿ ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ ವಿತರಣೆಯು ಡಿಸೆಂಬರ್ 02 ರಂದು ವಿಕಾಸ ಕಚೇರಿಯಲ್ಲಿ ನಡೆಯಿತು. ಶಾಸಕ ವಿ. ಸುನಿಲ್ ಕುಮಾರ್ ಮಾತನಾಡಿ, ಮಹಿಳೆಯರಲ್ಲಿ ಆತ್ಮವಿಶ್ವಾಸ…

ವರಂಗ ಫ್ರೆಂಡ್ಸ್ ಕ್ರಿಕೆಟರ್ಸ್ ವತಿಯಿಂದ ಸಾಧಕರಿಗೆ ಸನ್ಮಾನ

ಹೆಬ್ರಿ: ವರಂಗ ಫ್ರೆಂಡ್ಸ್ ಕ್ರಿಕೆಟರ್ಸ್(ರಿ )ವರಂಗ ಇದರ ವತಿಯಿಂದ ನಡೆದ ಕ್ರಿಕೆಟ್ ಪಂದ್ಯಾಟದ ಸಭಾಕಾರ್ಯಕ್ರಮದ ಸಂದರ್ಭದಲ್ಲಿ ವರಂಗದ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು. ಸುವರ್ಣ ಕರ್ನಾಟಕ ಅಂತರಾಷ್ಟ್ರೀಯ ಪ್ರಶಸ್ತಿ ಪುರಸ್ಕೃತರು ಮತ್ತು ರಂಗಭೂಮಿ ಕಲಾವಿದ ವಿಆರ್ ಸತೀಶ್ ಆಚಾರ್ಯ ವರಂಗ, ಹತ್ತನೇ…

ಕಾಡುಹೊಳೆ ಮರಾಠಿ ಸಮಾಜ ಸೇವಾ ಸಂಘದ ವಾರ್ಷಿಕ ಮಹಾಸಭೆ,ಪ್ರತಿಭಾ ಪುರಸ್ಕಾರ, ವೈದ್ಯಕೀಯ ನೆರವು

ಕಾರ್ಕಳ: ಸಮುದಾಯದ ಅಭಿವೃದ್ಧಿ ಹಾಗೂ ಏಳಿಗೆಗಾಗಿ ಸಂಘಟನೆ ಬಲಗೊಳ್ಳುವ ಅಗತ್ಯವಿದೆ ಈ ನಿಟ್ಟಿನಲ್ಲಿ ಸಮುದಾಯದ ಅಭಿವೃದ್ಧಿಗೆ ಎಲ್ಲರೂ ಕೈಜೋಡಿಸಬೇಕು ಎಂದು ಕಾಡುಹೊಳೆ ಮರಾಠಿ ಸಮಾಜ ಸೇವಾ ಸಂಘದ ಗೌರವಾಧ್ಯಕ್ಷ ಸುಧಾಕರ ನಾಯ್ಕ್ ಹೇಳಿದರು. ಅವರು ಅಜೆಕಾರು ವಲಯದ ಕಾಡುಹೊಳೆ ಮರಾಠಿ ಸಮಾಜ…

ನಕ್ಸಲ್ ಪ್ರದೇಶದ ಸೇತುವೆ ನಿರ್ಮಾಣಕ್ಕೆ 4 ಕೋಟಿ ಬಿಡುಗಡೆ: ಬೊಲ್ಲೊಟ್ಟು ಸಂಪರ್ಕ ಸೇತುವೆ ನಿರ್ಮಾಣ ಪ್ರದೇಶಕ್ಕೆ ಉದಯ್ ಶೆಟ್ಟಿ ಭೇಟಿ

ಕಾರ್ಕಳ:ನಕ್ಸಲ್ ಪ್ರದೇಶ ಈದು ಬೊಲ್ಲೊಟ್ಟುಗೆ ಸಂಪರ್ಕ ಕಲ್ಪಿಸುವ ಸೇತುವೆ ನಿರ್ಮಾಣಕ್ಕೆ ಲೋಕೋಪಯೋಗಿ ಇಲಾಖೆಯ 50:54ರ ಅಡಿಯಲ್ಲಿ 4 ಕೋಟಿ ರೂ. ಮಂಜೂರಾಗಿದ್ದು, ಸೇತುವೆ ನಿರ್ಮಾಣಗೊಳ್ಳಲಿರುವ ಪ್ರದೇಶಕ್ಕೆ ಕಾಂಗ್ರೆಸ್ ಮುಖಂಡ ಮುನಿಯಾಲು ಉದಯ ಶೆಟ್ಟಿ ಶನಿವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈದು…

ಕಾರ್ಕಳ ಜ್ಞಾನಸುಧಾ ಕಾಲೇಜಿನ ವಾರ್ಷಿಕೋತ್ಸವ “ಜ್ಞಾನಸಂಭ್ರಮ- 2024”

ಕಾರ್ಕಳ ; ಸಾಮಾಜಿಕ ಜಾಲತಾಣದಿಂದ ನಮ್ಮಕೌಟುಂಬಿಕ ಸಂಬAಧಗಳು ಇಂದು ಬಿರುಕು ಬಿಟ್ಟಿವೆ. ಹದಿಹರೆಯ, ವ್ಯಕ್ತಿತ್ವ ರೂಪಿಸುವ ಸಂಕ್ರಮಣ ಕಾಲ. ಇಂತಹ ಸಂದರ್ಭದಲ್ಲೆ ಜೀವನ ಮೌಲ್ಯಗಳನ್ನು ಬಿತ್ತುವ ಮೌಲ್ಯಸುಧಾ ದ ಮೂಲಕ ಕೌಟುಂಬಿಕ, ಬದುಕಿನ ಪ್ರೀತಿಯನ್ನು ತುಂಬುತ್ತಿರುವ ವಿದ್ಯಾರ್ಥಿಗಳ ಬದುಕಿಗೆ ಬೆಳಕಾದ, ವಿಭಿನ್ನ…

ಕಾಡುಹೊಳೆ ಜಂಗಮೇಶ್ವರ ಮಠದಲ್ಲಿ ದೀಪೋತ್ಸವ

ಹೆಬ್ರಿ : ಮುನಿಯಾಲು ಕಾಡುಹೊಳೆ ಶ್ರೀ ಜಂಗಮೇಶ್ವರ ದೇವರ ಸನ್ನಿಧಿಯಲ್ಲಿ ದೀಪೋತ್ಸವ, ಶ್ರೀ ರಾಮ ನಾಮ ಸಂಕೀರ್ತನೆ, ವಿಶೇಷವಾಗಿ 108 ಆರತಿ ಸೇವೆ, ರಂಗಪೂಜೆ, ಪ್ರಸಾದ ವಿತರಣೆ ಹಾಗೂ ಸಾರ್ವಜನಿಕ ಅನ್ನಸಂತರ್ಪಣೆಯು ಶ್ರೀ ಮಠದ ಪ್ರಧಾನ ಅರ್ಚಕ ವಿದ್ವಾನ್ ಗುಡ್ಡೆಅಂಗಡಿ ರಾಘವೇಂದ್ರ…

ಕಾರ್ಕಳ ಎಂ.ಪಿ.ಎಂ ಕಾಲೇಜಿನಲ್ಲಿ ಮಾದಕ ದ್ರವ್ಯ ವಿರೋಧಿ ಜಾಗೃತಿ ಅಭಿಯಾನ

ಕಾರ್ಕಳ: “ಯುವಜನತೆ ದೇಶದ ಸಂಪತ್ತು. ಇಂತಹ ಯುವಜನತೆ ರಾಷ್ಟ್ರ ನಿರ್ಮಾಣ ಕಾರ್ಯದಲ್ಲಿ ತಮ್ಮನ್ನು ತಾವು ತೋಡಗಿಸಕೊಳ್ಳಬೇಕು. ಸುಸ್ಥಿರ ಸಮಾಜಕ್ಕೆ ಯುವಜನತೆ ಕೊಡುಗೆ ಅಪಾರ. ಆದ್ದರಿಂದ ವಿದ್ಯಾರ್ಥಿಗಳು ಮಾದಕ ವ್ಯಸನದಂತಹ ದುಶ್ಚಟಕ್ಕೆ ದಾಸರಾಗಬಾರದು” ಎಂದು ಹಿರ್ಗಾನ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ…

ಕಾರ್ಕಳ ಬೈಲೂರಿನ ಮೈನ್ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ಮೃತ್ಯು

ಕಾರ್ಕಳ: ಉಡುಪಿಯ ಉದ್ಯಾವರ ಬೋಳಾರ್‌ಗುಡ್ಡೆ ಕಲಾಯಿಬೈಲ್ ನಿವಾಸಿ, ಉದ್ಯಾವರ ಗ್ರಾಮ ಪಂಚಾಯತ್‌ನ ಸದಸ್ಯ ಲಾರೆನ್ಸ್ ಡೆಸಾರವರ ಪತ್ನಿ, ಕಾರ್ಕಳ ಸಹಿತ ವಿವಿಧ ತಾಲೂಕಿನ ಶಾಲೆಗಳಲ್ಲಿ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿದ್ದ ಜುಲಿಯಾನ ಹೆಲೆನ್ ರೆಬೆಲ್ಲೋ ಡೆಸಾ (56) ಇಂದು ಮುಂಜಾನೆ ಅಸೌಖ್ಯದಿಂದ ಸ್ವಗೃಹದಲ್ಲಿ…