Category: ಸ್ಥಳೀಯ ಸುದ್ದಿಗಳು

ಕಾರ್ಕಳದ ದುರ್ಗ ಫಾಲ್ಸ್ ನಲ್ಲಿ ಭೀಕರ ದುರಂತ: ಸ್ನೇಹಿತರ ಜತೆ ಈಜಲು ಬಂದಿದ್ದ ಮಿಲಾಗ್ರಿಸ್ ಕಾಲೇಜು ವಿದ್ಯಾರ್ಥಿ ದಾರುಣ ಸಾವು

ಕಾರ್ಕಳ: ಉಡುಪಿಯ ಸೇಂಟ್ ಮಿಲಾಗ್ರಿಸ್ ಕಾಲೇಜಿನ ವಿದ್ಯಾರ್ಥಿಯೋರ್ವ ತನ್ನ ಸ್ನೇಹಿತರ ಜತೆ ಕಾರ್ಕಳ ತಾಲೂಕಿನ ದುರ್ಗ ಗ್ರಾಮದ ದುರ್ಗ ಫಾಲ್ಸ್ಗೆ ಪಿಕ್ನಿಕ್ ಗೆ ಬಂದಿದ್ದ ವೇಳೆ ಆತ ನೀರಿನಲ್ಲಿ ಮುಳುಗಿ ದಾರುಣವಾಗಿ ಮೃತಪಟ್ಟಿದ್ದಾನೆ. ನ.28ರಂದು ಗುರುವಾರ ಈ ದುರಂತ ಸಂಭವಿಸಿದ್ದು, ಮಿಲಾಗ್ರಿಸ್…

ಡಿ. 1ರಂದು ಅಜೆಕಾರು ವಲಯ ಮರಾಠಿ ಸಮಾಜ ಸೇವಾ ಸಂಘದ ವಾರ್ಷಿಕ ಮಹಾಸಭೆ, ಸತ್ಯನಾರಾಯಣ ಪೂಜೆ

ಕಾರ್ಕಳ: ಕಾಡುಹೊಳೆ ಮರಾಠಿ ಸಮಾಜ ಸೇವಾ ಸಂಘ ಅಜೆಕಾರು ವಲಯ ಇದರ ವಾರ್ಷಿಕ ಮಹಾಸಭೆ ಹಾಗೂ ಸಾಂಸ್ಕೃತಿಕ ಹಾಗೂ ಆಟೋಟ ಸ್ಪರ್ಧೆಯು ಡಿ. 1ರಂದು ಭಾನುವಾರ ಬೆಳಗ್ಗೆ 11 ಗಂಟೆಗೆ ಕಾಡುಹೊಳೆ ನಿರ್ಮಾಣ ಹಂತದ ಮರಾಠಿ ಸಮುದಾಯ ಭವನದಲ್ಲಿ ಜರುಗಲಿದೆ. ಇದಕ್ಕೂ…

ಬಿಜೆಪಿ ಆಡಳಿತದ ಪಂಚಾಯತ್’ಗಳಲ್ಲಿ ಕಾಂಗ್ರೆಸ್ ಗೆದ್ದಿದ್ದು,ಜನರು ಬಿಜೆಪಿಯನ್ನು ತಿರಸ್ಕರಿಸಿರುವುದರ ಸೂಚನೆಯಾಗಿದೆ: ಕಾರ್ಕಳ ಯುವ ಕಾಂಗ್ರೆಸ್ ಅಧ್ಯಕ್ಷ ಯೋಗೀಶ್ ಇನ್ನಾ

ಕಾರ್ಕಳ: ಕಾರ್ಕಳ ವಿಧಾನಸಭಾ ಕ್ಷೇತ್ರದ ವಿವಿಧ ಗ್ರಾಮ ಪಂಚಾಯಿತಿಗಳಲ್ಲಿ ತೆರವಾದ ಸ್ಥಾನಗಳಿಗೆ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ಉತ್ತಮ ಸಾಧನೆಯನ್ನು ತೋರಿರುವುದು ಜನಪ್ರಿಯ ಕಾಂಗ್ರೆಸ್ ನಾಯಕ ಉದಯ ಶೆಟ್ಟಿ ಮುನಿಯಾಲು ಅವರ ಸಂಘಟನಾ ಸಾಮರ್ಥ್ಯಕ್ಕೆ ಹಿಡಿದ ಕನ್ನಡಿಯಾಗಿದೆ. ಬಿಜೆಪಿ ಬೆಂಬಲಿತ ಆಡಳಿತವಿರುವ…

ನ. 29ರಂದು ಕಾರ್ಕಳದ ಟಿ.ಎಂ.ಎ.ಪೈ ರೋಟರಿ ಆಸ್ಪತ್ರೆಯಲ್ಲಿ ಮೂಳೆಯ ಖನಿಜಾಂಶಗಳ ಸಾಂದ್ರತೆ ಉಚಿತ ಪರೀಕ್ಷಾ ಶಿಬಿರ

ಕಾರ್ಕಳ: ಮೂಳೆಗಳನ್ನು ದುರ್ಬಲಗೊಳಿಸುವ ಮತ್ತು ಮುರಿತದ ಅಪಾಯವನ್ನು ಹೆಚ್ಚಿಸುವ ಸ್ಥಿತಿಯಾದ ಆಸ್ಟಿಯೊಪೊರೋಸಿಸ್, ಅದರ ಬಗ್ಗೆ ಅರಿವಿನ ಕೊರತೆಯಿಂದಾಗಿ ಪತ್ತೆಯಾಗುವುದಿಲ್ಲ. ಆದ್ದರಿಂದ ಯಾವುದೇ ನೋವು – ಗಾಯ ಇಲ್ಲದೇ ಮಾಡುವ ಬಿಎಂಡಿ ಪರೀಕ್ಷೆಗೆ ಒಳಗಾಗುವ ಮೂಲಕ, ವ್ಯಕ್ತಿಗಳು ತಮ್ಮ ಮೂಳೆಗಳ ಸಾಂದ್ರತೆಯನ್ನು ಕಂಡು…

ಬಗರ್ ಹುಕುಂ ಸಮಿತಿಯ ಗಮನಕ್ಕೆ ತರದೇ ಲಕ್ಷಾಂತರ ಅಕ್ರಮ ಸಕ್ರಮ ಅರ್ಜಿ ತಿರಸ್ಕಾರ: ಕಂದಾಯ ಇಲಾಖೆ ಅಧಿಕಾರಿಗಳ ವಿರುದ್ಧ ಸುನಿಲ್ ಕುಮಾರ್ ಆಕ್ರೋಶ

ಬೆಂಗಳೂರು : ರಾಜ್ಯ ಕಾಂಗ್ರೆಸ್‌ ಸರ್ಕಾರವು ಏಕಾಎಕಿ ಲಕ್ಷಾಂತರ ರೈತರ ಅಕ್ರಮ-ಸಕ್ರಮ ಅರ್ಜಿಗಳನ್ನು ತಿರಸ್ಕರಿಸಿದ್ದು ಇದು ರೈತ ವಿರೋಧಿ ಧೋರಣೆಯಾಗಿದೆ ಎಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ, ಮಾಜಿ ಸಚಿವ. ಸುನಿಲ್ ಕುಮಾರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಗರ್ ಹುಕುಂ ಸಮಿತಿಯ…

ಕಾರ್ಕಳ: ಎಸ್.ವಿ.ಟಿ ಅನುದಾನಿತ ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವ

ಕಾರ್ಕಳ: ಇಲ್ಲಿನ ಎಸ್.ವಿ. ಟಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವವು ನ.26 ರಂದು ಜರುಗಿತು. ಕಾರ್ಕಳ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದ ಉಪ ಶಾಖಾ ವ್ಯವಸ್ಥಾಪಕರಾದ ರಾಮಚಂದ್ರ ನಾಯಕ್ ಧ್ವಜಾರೋಹಣ ನೆರವೇರಿಸಿದರು. ಮೋಹನ್ ಶೆಣೈ ಕಾರ್ಯಕ್ರಮ ಉದ್ಘಾಟಿಸಿದರು. ಎಂ.ಸಿ.ಎಫ್ ಪಣಂಬೂರು…

ಕಾರ್ಕಳ:ಗ್ರಾಮ ಪಂಚಾಯತ್ ಉಪಚುನಾವಣೆಯಲ್ಲಿ ಬಿಜೆಪಿ ಪ್ರಾಬಲ್ಯ : 5 ಬಿಜೆಪಿ ಬೆಂಬಲಿತ, 3 ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳಿಗೆ ಜಯ

ಕಾರ್ಕಳ: ಕಾರ್ಕಳ ತಾಲೂಕಿನ 6 ಗ್ರಾಮ ಪಂಚಾಯತ್‌ಗಳಲ್ಲಿ ತೆರವಾಗಿರುವ ಸ್ಥಾನಗಳಿಗೆ ನ.23 ರರಂದು ಉಪಚುನಾವಣೆ ನಡೆದಿದ್ದು, ಇಂದು (ನ.26) ಕಾರ್ಕಳ ತಾಲೂಕು ಕೇಂದ್ರದಲ್ಲಿ ಮತ ಎಣಿಕೆ ಪ್ರಕ್ರಿಯೆ ನಡೆದಿದೆ. ತಾಲೂಕಿನ 6 ಗ್ರಾಮ ಪಂಚಾಯತ್‌ಗಳಲ್ಲಿ 8 ಸ್ಥಾನಗಳ ಪೈಕಿ 5 ಬಿಜೆಪಿ…

ಕಾರ್ಕಳ ಗ್ರಾ.ಪಂ ಮರು ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳ ಜಯಭೇರಿ : ಕಾಂಗ್ರೆಸ್ ನಾಯಕರ ದಬ್ಬಾಳಿಕೆಗೆ ಜನ ತಕ್ಕ ಉತ್ತರ ನೀಡಿದ್ದಾರೆ-ಬಿಜೆಪಿ ಕ್ಷೇತ್ರಾಧ್ಯಕ್ಷ ನವೀನ್ ನಾಯಕ್

ಕಾರ್ಕಳ: ಕಾರ್ಕಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಬೇರೆ ಬೇರೆ ಗ್ರಾಮ ಪಂಚಾಯತ್‌ಗಳಲ್ಲಿ 07 ಸ್ಥಾನಗಳಿಗೆ ನಡೆದ ಮರು ಚುನಾವಣೆಯಲ್ಲಿ ಭಾರತೀಯ ಜನತಾ ಪಾರ್ಟಿಯ ಐದು ಬೆಂಬಲಿತ ಅಭ್ಯರ್ಥಿಗಳು ಜಯಭೇರಿಗಳಿಸಿದ್ದು, ಭಾರತೀಯ ಜನತಾ ಪಾರ್ಟಿ ಕಾರ್ಕಳ ಮಂಡಲ ಹರ್ಷ ವ್ಯಕ್ತಪಡಿಸುತ್ತದೆ ಎಂದು ಬಿಜೆಪಿ…

ಕಾರ್ಕಳ : ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆ ಬಿಡುಗಡೆ

ಕಾರ್ಕಳ :ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ಜಿಲ್ಲಾ ಕಾರ್ಕಳ ತಾಲೂಕು ಘಟಕ ಇದರ ಇಪ್ಪತ್ತನೆಯ ಕನ್ನಡ ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆಯು ಕಾರ್ಕಳದ ಹೋಟೆಲ್ ಪ್ರಕಾಶ್ ಸಭಾಭವನದಲ್ಲಿ ಯಕ್ಷ ಕಲಾರಂಗದ ಅಧ್ಯಕ್ಷ ವಿಜಯ ಶೆಟ್ಟಿ ಅವರು ಬಿಡುಗಡೆಗೊಳಿಸಿದರು . ಸಮ್ಮೇಳನವು ಡಿ.6…

ಕಾರ್ಕಳ: ಕಾಂಗ್ರೆಸ್ ಮುಖಂಡ ಡಿ.ಅರ್.ರಾಜು ಅವರಿಗೆ ನುಡಿನಮನ

ಕಾರ್ಕಳ: ಇತ್ತೀಚೆಗೆ ಅಕಾಲಿಕವಾಗಿ ನಿಧನರಾದ ರಾಜ್ಯ ಕೆಪಿಸಿಸಿ ಹಿಂದುಳಿದ ವರ್ಗಗಳ ಉಪಾಧ್ಯಕ್ಷ ಡಿ.ಆರ್ ರಾಜು ಅವರಿಗೆ ಕಾರ್ಕಳ ಹಾಗೂ ಹೆಬ್ರಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ನುಡಿನಮನ ಹಾಗೂ ಶ್ರದ್ಧಾಂಜಲಿ ಸಭೆಯು ನ.24 ರಂದು ಕಾಂಗ್ರೆಸ್ ಕಚೇರಿಯಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಮಾಜಿ‌…