Category: ಸ್ಥಳೀಯ ಸುದ್ದಿಗಳು

ಕಾರ್ಕಳ: ಕಾಂಗ್ರೆಸ್ ಮುಖಂಡ ಡಿ.ಅರ್.ರಾಜು ಅವರಿಗೆ ನುಡಿನಮನ

ಕಾರ್ಕಳ: ಇತ್ತೀಚೆಗೆ ಅಕಾಲಿಕವಾಗಿ ನಿಧನರಾದ ರಾಜ್ಯ ಕೆಪಿಸಿಸಿ ಹಿಂದುಳಿದ ವರ್ಗಗಳ ಉಪಾಧ್ಯಕ್ಷ ಡಿ.ಆರ್ ರಾಜು ಅವರಿಗೆ ಕಾರ್ಕಳ ಹಾಗೂ ಹೆಬ್ರಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ನುಡಿನಮನ ಹಾಗೂ ಶ್ರದ್ಧಾಂಜಲಿ ಸಭೆಯು ನ.24 ರಂದು ಕಾಂಗ್ರೆಸ್ ಕಚೇರಿಯಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಮಾಜಿ‌…

ಶ್ರೀಕಾಂತ್ ಶೆಟ್ಟಿ ವಿರುದ್ಧ ಜಾಮೀನುರಹಿತ ಸುಮೊಟೊ ಕೇಸು ದಾಖಲಿಸಿರುವುದು ಖಂಡನೀಯ: ರಮಿತಾ ಕಾರ್ಕಳ

ಕಾರ್ಕಳ:ಹಿಂದೂ ಕಾರ್ಯಕರ್ತರ ಮೇಲೆ ನಿರಂತರ ಸುಮೊಟೊ ಕೇಸ್ ದಾಖಲಿಸುವುದನ್ನು ಪ್ರಶ್ನಿಸಲು ಹಿಂಜಾವೇ ಹಮ್ಮಿಕೊಂಡಿದ್ದ ಪ್ರತಿಭಟನಾ ಕರೆ ನೀಡಿದ ಬೆನ್ನಲ್ಲೇ ಪೊಲೀಸರು ಅವರ ವಿರುದ್ಧ ಜಾಮೀನುರಹಿತ ಕೇಸ್ ಹಾಕಿರುವುದು ಖಂಡನೀಯ ಎಂದು ಸಮಾಜ ಸೇವಕಿ ರಮಿತಾ ಕಾರ್ಕಳ ಹೇಳಿದ್ದಾರೆ. ಹಿಂದೂರಾಷ್ಟ್ರದಲ್ಲಿ ಹಿಂದೂಗಳ ಪರ…

ನೇರ ಮಾರುಕಟ್ಟೆಯಲ್ಲಿ ಅದ್ವಿತೀಯ ಸಾಧನೆ: EMWI ಮಾರ್ಕೆಟಿಂಗ್ ಕಂಪೆನಿಗೆ ಹ್ಯಾಟ್ರಿಕ್ ಅವಾರ್ಡ್: ಬ್ಲಿಂಡ್ ವಿಂಕ್ ಸಂಸ್ಥೆಯಿಂದ ನ್ಯಾಶನಲ್ ಎಕ್ಸಲೆನ್ಸ್ ಅವಾರ್ಡ್ 2024

ಕಾರ್ಕಳ: ಕಳೆದ 5 ವರ್ಷಗಳ ಅವಧಿಯಲ್ಲಿ ಕರ್ನಾಟಕದಲ್ಲಿ ನೇರ ಮಾರುಕಟ್ಟೆಯಲ್ಲಿ ಮಾಡಿರುವ ಅದ್ವಿತೀಯ ಸಾಧನೆಗಾಗಿ ಕಾರ್ಕಳದ EMWI ಮಾರ್ಕೆಟಿಂಗ್(OPC) ಪ್ರೈ.ಲಿಮಿಟೆಡ್ ಕಂಪೆನಿಗೆ ಕರ್ನಾಟಕದ ಅತ್ಯುತ್ತಮ ನೇರ ಮಾರುಕಟ್ಟೆ ಕಂಪೆನಿ ಪ್ರಶಸ್ತಿ ಲಭಿಸಿದೆ. ಬ್ಲಿಂಡ್’ವಿಂಕ್ ಸಂಸ್ಥೆಯ 2024ನೇ ಸಾಲಿನ ಪ್ರಶಸ್ತಿಗಾಗಿ ದೇಶದ ನೂರಾರು…

ಸಾಣೂರು ಶ್ರೀ ಬಾಲಾಂಜನೇಯ ಯುವಕ ಸಂಘದ ವತಿಯಿಂದ ಗೋವಿಗಾಗಿ ಮೇವು ಕಾರ್ಯಕ್ರಮ

ಕಾರ್ಕಳ: ಶ್ರೀ ಬಾಲಾಂಜನೇಯ ಯುವಕ ಸಂಘ ಮುರತ್ತಂಗಡಿ ಸಾಣೂರು ಇದರ ವತಿಯಿಂದ ಗೋವಿಗಾಗಿ ಮೇವು ಕಾರ್ಯಕ್ರಮ ಜರಗಿತು. ಕಾರ್ಕಳದ ಅನಂತಕೃಷ್ಣ ಗೋಶಾಲೆಗೆ ಬೈಹುಲ್ಲು ನೀಡುವ ಮೂಲಕ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಯುವಕ ಸಂಘದ ಅಧ್ಯಕ್ಷ ಮಾಧವ ಭಂಡಾರ್‌ಕರ್, ನಿಕಟಪೂರ್ವ ಅಧ್ಯಕ್ಷ…

 ರಾಷ್ಟ್ರೀಯ ಕರಾಟೆ ಸ್ಪರ್ಧೆಯಲ್ಲಿ ಅಜೆಕಾರು ಚರ್ಚ್ ಆಂಗ್ಲ ಮಾಧ್ಯಮ ಶಾಲೆ ವಿದ್ಯಾರ್ಥಿನಿಯರಿಗೆ ಚಿನ್ನದ ಪದಕ 

ಕಾರ್ಕಳ: ಕನ್ಯಾಕುಮಾರಿಯಲ್ಲಿ ನಡೆದ ರಾಷ್ಟ್ರೀಯ ಕರಾಟೆ ಸ್ಪರ್ಧೆಯಲ್ಲಿ ಭಾಗವಹಿಸಿದ ಅಜೆಕಾರು ಚರ್ಚ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಾದ ಪ್ರಿನ್ಸಿಯಾ ರಿಚಾಲ್ ಲೋಬೋ ಫೈಟಿಂಗ್ ನಲ್ಲಿ ಚಿನ್ನದ ಪದಕ ಕಟಾ ವಿ ಭಾಗದಲ್ಲಿ ಕಂಚಿನ ಪದಕ ಪಡೆದಿದ್ದಾರೆ. ರಿಯಾನ ಡೆನೋರ ಲೋಬೋ ಫೈಟಿಂಗ್…

ಅಜೆಕಾರು ನಾಡಕಚೇರಿ ನೂತನ ಕಟ್ಟಡ ಉದ್ಘಾಟನೆ

ಕಾರ್ಕಳ: ಕಳೆದ ಹಲವು ದಶಕಗಳಿಂದ ನೆನೆಗುದಿಗೆ ಬಿದ್ದಿದ್ದ ಅಜೆಕಾರು ನಾಡಕಚೇರಿಯ ಸ್ವಂತ ಕಟ್ಟಡದ ಕನಸು ಕೊನೆಗೂ ನೆರವೇರಿದೆ. ನೂತನ ಕಟ್ಟಡವನ್ನು ಕ್ಷೇತ್ರದ ಶಾಸಕರಾದ ವಿ.ಸುನಿಲ್ ಕುಮಾರ್ ನ.21 ರಂದು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಕಾರ್ಕಳ ತಹಶಿಲ್ದಾರ್ ಪ್ರದೀಪ್. ಆರ್, ಉಪತಹಶೀಲ್ದಾರ್ ಮಂಜುನಾಥ…

ಶಿರ್ಲಾಲಿನಲ್ಲಿ ಅಜೆಕಾರು ವ್ಯವಸಾಯ ಸಹಕಾರಿ ಸಂಘದ ನೂತನ ಶಾಖೆ ಉದ್ಘಾಟನೆ

ಕಾರ್ಕಳ: ಅಜೆಕಾರು ವ್ಯವಸಾಯ ಸಹಕಾರಿ ಸಂಘದ ನೂತನ ಶಾಖೆಯು ಶಿರ್ಲಾಲಿನಲ್ಲಿ ನ.21ರಂದು ಶುಭಾರಂಭಗೊಂಡಿತು. ಕಾರ್ಕಳ ಶಾಸಕ ಸುನಿಲ್ ಕುಮಾರ್ ನೂತನ ಶಾಖೆಯನ್ನು ಉದ್ಘಾಟಿಸಿ ಶುಭಕೋರಿದರು ಈ ಸಂದರ್ಭದಲ್ಲಿ ಸಹಕಾರಿ ಸಂಘದ ಅಧ್ಯಕ್ಷ ಶಾಂತಿರಾಜ ಜೈನ್ ಶಿರ್ಲಾಲು, ಉಪಾಧ್ಯಕ್ಷ ಪ್ರಶಾಂತ ಶೆಟ್ಟಿ, ನವೋದಯ…

ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ನಮ್ಮ ಭೂಮಿ ನಮ್ಮ ಹಕ್ಕು ಬೃಹತ್ ಅಂದೋಲನ

ಉಡುಪಿ : ರೈತರ ಭೂಮಿ, ಮಠಮಾನ್ಯಗಳ ಹಾಗೂ ಜನಸಾಮಾನ್ಯರ ಆಸ್ತಿಗಳನ್ನು ಕಬಳಿಸುತ್ತಿರುವ ಕಾಂಗ್ರೆಸ್ ಪ್ರಾಯೋಜಿತ ವಕ್ಫ್ ಆಕ್ರಮಣದ ವಿರುದ್ಧ ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ “ನಮ್ಮ ಭೂಮಿ ನಮ್ಮ ಹಕ್ಕು” ಬೃಹತ್ ಅಂದೋಲನ ಮಣಿಪಾಲ ಜಿಲ್ಲಾಧಿಕಾರಿಗಳ ಕಚೇರಿ ಬಳಿ ಇಂದು ನಡೆಯಿತು.…

ಮಣಿಪಾಲ ಆರೋಗ್ಯಕಾರ್ಡ್ ನೋಂದಾವಣೆಗೆ ನ.30 ಕೊನೆಯ ದಿನ: ವೈದ್ಯಕೀಯ ಅಧೀಕ್ಷಕ ಡಾ. ಅವಿನಾಶ್ ಶೆಟ್ಟಿ ಮಾಹಿತಿ

ಕಾರ್ಕಳ : ಮಣಿಪಾಲ ಆರೋಗ್ಯಕಾರ್ಡ್ 2024 ರ ನೋಂದಾವಣೆಗೆ ನ. 30 ಕೊನೆಯ ದಿನವಾಗಿದೆ ಎಂದು ಕೆಎಂಸಿ ಮಣಿಪಾಲದ ವೈದ್ಯಕೀಯ ಅಧೀಕ್ಷಕರಾದ ಡಾ. ಅವಿನಾಶ್ ಶೆಟ್ಟಿ ತಿಳಿಸಿದ್ದಾರೆ. ಅವರು ಗುರುವಾರ ಕಾರ್ಕಳ ಪ್ರಕಾಶ್ ಹೊಟೇಲ್ ನಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿ, ಆರೋಗ್ಯ ಕಾರ್ಡ್…

ದೇಶದ ಸಮಸ್ಯೆಯಾಗಿರುವ ನಕ್ಸಲ್ ಪಿಡುಗನ್ನು ರಾಜ್ಯಕ್ಕೆ ಸೀಮಿತಗೊಳಿಸಿ ಮಾತನಾಡುವ ಸುನಿಲ್ ಕುಮಾರ್ ಅವರ ಬೌಧಿಕ ದಿವಾಳಿತನಕ್ಕೆ ಸಾಕ್ಷಿಯಾಗಿದೆ: ಕಾರ್ಕಳ ಯುವ ಕಾಂಗ್ರೆಸ್ ಅಧ್ಯಕ್ಷ ಇನ್ನಾ ಯೋಗೀಶ್ ಆಚಾರ್ಯ

ಕಾರ್ಕಳ:ನಕ್ಸಲ್ ಸಮಸ್ಯೆ ಕೇವಲ ಕರ್ನಾಟಕ ರಾಜ್ಯದ ಸಮಸ್ಯೆಯಲ್ಲ ಇದು ದೇಶದಾದ್ಯಂತ ಇರುವಂತಹ ರಾಷ್ಟ್ರೀಯ ಸಮಸ್ಯೆಯಾಗಿದೆ. ದೇಶದ ಭದ್ರತೆಗೂ ನಕ್ಸಲೀಯರು ತೊಡಕನ್ನುಂಟು ಮಾಡುತ್ತಿದ್ದಾರೆ. ನಕ್ಸಲ್ ದಾಳಿಗಳಿಂದಾಗಿ ಹಲವಾರು ರಾಜ್ಯಗಳಲ್ಲಿ ನಮ್ಮ ಭದ್ರತಾ ಪಡೆಗಳ ಜವಾನರು ಪೊಲೀಸರು ಬಲಿಯಾಗಿರುವುದು ವರದಿಯಾಗುತ್ತಿವೆ. ನಕ್ಸಲ್ ದಾಳಿಗಳಿಗೆ ನಮ್ಮ…