ಪಾಕ್ ವಿರುದ್ಧ ಯುದ್ಧ ಬೇಡ ಎನ್ನುವ ಮೂಲಕ ದೇಶದ ಭದ್ರತೆ ವಿಚಾರದಲ್ಲಿ ಸಿದ್ಧರಾಮಯ್ಯ ನೀಚ ರಾಜಕಾರಣ: ಮಾಜಿ ಸಚಿವ ಸುನಿಲ್ ಕುಮಾರ್ ಆಕ್ರೋಶ
ಕಾರ್ಕಳ: ಭಯೋತ್ಪಾದಕ ದಾಳಿಯ ಕುರಿತು ಪ್ರಧಾನಿ ನರೇಂದ್ರ ಮೋದಿ ದೇಶದ ಜನರಿಗೆ ಟೋಪಿ ಹಾಕಿದ್ದಾರೆ, ಪಾಕ್ ವಿರುದ್ಧ ಯುದ್ಧ ಬೇಡ ಎಂದು ಬದ್ಧ ವೈರಿ ರಾಷ್ಟ್ರ ಪಾಕಿಸ್ತಾನದ ಪರ ವಕಾಲತ್ತು ವಹಿಸಿರುವ ಸಿಎಂ ಸಿದ್ಧರಾಮಯ್ಯ ಟೋಪಿ ಹಾಕಿದವರ ಓಲೈಕೆಗೆ ಮುಂದಾಗಿರುವುದು ಮತ್ತೊಮ್ಮೆ…
