Category: ಸ್ಥಳೀಯ ಸುದ್ದಿಗಳು

ಕಾರ್ಕಳ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಪ್ರಶಾಂತ್ ರಾವ್ ಎಂ ವಿ ಅಧಿಕಾರ ಸ್ವೀಕಾರ

ಕಾರ್ಕಳ: ಹೆಬ್ರಿ ಹಾಗೂ ಕಾರ್ಕಳ ತಾ.ಪಂ ನ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಶಶಿಧರ್ ಕೆ ಜಿ ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಯಾಗಿ ವರ್ಗಾವಣೆಗೊಂಡ ಹಿನ್ನಲೆಯಲ್ಲಿ ಕಾರ್ಕಳ ತಾಲೂಕು ಪಂಚಾಯಿತಿಯ ನೂತನ ಪ್ರಭಾರ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಉಡುಪಿ ಜಿಲ್ಲಾ…

ಕಾರ್ಕಳ ಗ್ರಾಮಾಂತರ ಠಾಣೆ ಸಬ್ ಇನ್ಸ್ ಪೆಕ್ಟರ್ ಆಗಿ ಪ್ರಸನ್ನ ಎಂ ಎಸ್ ಅಧಿಕಾರ ಸ್ವೀಕಾರ

ಕಾರ್ಕಳ : ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಗೆ ಸಬ್ ಇನ್ಸ್ ಪೆಕ್ಟರ್ ಆಗಿ ಪ್ರಸನ್ನ ಎಂ ಎಸ್ ಅಧಿಕಾರ ಸ್ವೀಕಾರ ಮಾಡಿದ್ದಾರೆ. ಕಾರ್ಕಳ ನಗರ ಠಾಣೆಯಲ್ಲಿ ಸಬ್ ಇನ್ಸ್ ಪೆಕ್ಟರ್ ಆಗಿದ್ದ ಅವರು ಪಡುಬಿದ್ರಿ ಪೊಲೀಸ್ ಠಾಣೆಗೆ ವರ್ಗಾವಣೆ ಆಗಿದ್ದರು. ಇಂದು…

ಕಾರ್ಕಳ ಕ್ರಿಯೇಟಿವ್ ಕಾಲೇಜಿನಲ್ಲಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ರವರ 134ನೇ ಜನ್ಮದಿನಾಚರಣೆ

ಕಾರ್ಕಳ: ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ರವರ 134ನೇ ಜನ್ಮದಿನಾಚರಣೆಯನ್ನು ಕ್ರಿಯೇಟಿವ್ ಕಾಲೇಜಿನಲ್ಲಿ ಸಂಭ್ರಮದಿAದ ಆಚರಿಸಲಾಯಿತು. ಸಂಸ್ಥೆಯ ಸಹ ಸಂಸ್ಥಾಪಕರಾದ ಡಾ. ಗಣನಾಥ ಶೆಟ್ಟಿ ಮತ್ತು ಸಂಸ್ಥೆಯ ಪ್ರಾಂಶುಪಾಲರು ಹಾಗೂ ಸಹ ಸಂಸ್ಥಾಪಕರಾದ ವಿದ್ವಾನ್ ಗಣಪತಿ…

ಕಾರ್ಕಳ: ಬೈಕಿಗೆ ಹಿಂದಿನಿಂದ ಬೈಕ್ ಢಿಕ್ಕಿಯಾಗಿ ಓರ್ವನಿಗೆ ಗಾಯ

ಕಾರ್ಕಳ: ಕಾರ್ಕಳ ತಾಲೂಕಿನ ಕುಕ್ಕುಂದೂರು ಗ್ರಾಮದ ಅಂಚಿಕಟ್ಟೆ ಎಂಬಲ್ಲಿ ಬೈಕಿಗೆ ಹಿಂದಿನಿಂದ ಬಂದ ಬೈಕ್ ಢಿಕ್ಕಿಯಾದ ಪರಿಣಾಮ ಬೈಕ್ ಸವಾರ ರಸ್ತೆಗೆ ಬಿದ್ದು ಗಾಯಗೊಂಡಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಫಯಾಜ್ ಎಂಬವರು ಎ.12 ರಂದು ತಮ್ಮ ಬೈಕಿನಲ್ಲಿ ಬಂಗ್ಲೆಗುಡ್ಡೆ ಜಂಕ್ಷನ್ ಕಡೆಯಿಂದ…

ಕಾರ್ಕಳ: ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ಹಾಹೂ ಬಾಬು ಜಗಜೀವನರಾಮ್ ಜಯಂತಿ ಆಚರಣೆ: ಅಂಬೇಡ್ಕರ್ ಬಡತನ ಶೋಷಣೆಯನ್ನು ಮೀರಿ ಬೆಳೆದ ಸಾರ್ವಕಾಲಿಕ ನಾಯಕ:ಡಾ.ಬಿ.ಆರ್ ಅಂಬೇಡ್ಕರ್ ಈ ನಾಡಿನ ಭಾಗ್ಯವಿದಾತ,ಶ್ರೇಷ್ಠ ಯುಗಪುರುಷ: ಶಾಸಕ ಸುನಿಲ್ ಕುಮಾರ್ 

ಕಾರ್ಕಳ;ಡಾ.ಬಿ.ಆರ್ ಅಂಬೇಡ್ಕರ್ ಈ ನಾಡಿನ ಭಾಗ್ಯವಿದಾತ,ಶ್ರೇಷ್ಠ ಯುಗಪುರುಷ. ಡಾ.ಬಿ.ಆರ್ ಅಂಬೇಡ್ಕರ್ ರಚಿಸಿದ ಸಂವಿಧಾನ ಜಗತ್ತಿನ ಅತ್ಯಂತ ಶ್ರೇಷ್ಠ ಸಂವಿಧಾನವಾಗಿದೆ. ಅಂಬೇಡ್ಕರ್ ಅವರು ಬಡತನ, ಶೋಷಣೆ, ಅಸಮಾನತೆಯನ್ನು ಮೆಟ್ಟಿ ನಿಂತು ಅದನ್ನೇ ಸವಾಲಾಗಿಸಿ ವಿದೇಶದಲ್ಲಿ ವಿದ್ಯೆ ಕಲಿತು ಭಾರತಕ್ಕೆ ಉತ್ತಮ ಸಂವಿಧಾನ ನೀಡಿದ್ದಾರೆ.…

ಮಣಿಪಾಲ: ಗಾಂಜಾ ಮಾರಾಟಕ್ಕೆ ಯತ್ನ; 5.75 ಲಕ್ಷ ಮೌಲ್ಯದ ಗಾಂಜಾ ಸಹಿತ ಓರ್ವ ಪೊಲೀಸ್ ವಶಕ್ಕೆ: ಆರೋಪಿ ಭಟ್ಕಳದ ಆರೀಬ್‌ ಅಹಮ್ಮದ್‌ ಬಂಧನ: ವಿಜಯವಾಡದಿಂದ ತಂದಿದ್ದ ಗಾಂಜಾವನ್ನು ಮಾರಾಟ ಮಾಡಲು ಯತ್ನ

ಉಡುಪಿ: ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪಿಯೋರ್ವನನ್ನು ಉಡುಪಿ ಸೆನ್ ಪೊಲೀಸರು ಬಂಧಿಸಿದ್ದಾರೆ. ಉಡುಪಿ 80ಬಡಗಬೆಟ್ಟು ಗ್ರಾಮದ ಟ್ಯಾಪ್ಮಿ ರಸ್ತೆಯ ತಾಂಗೋಡೆ 2ನೇ ಕ್ರಾಸ್ ಬಳಿ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಬಂಧಿತ ಆರೋಪಿಯನ್ನು ಭಟ್ಕಳ ಗುಲ್ಜಾರ್‌ ಸ್ಟ್ರೀಟ್‌ ನಿವಾಸಿ ಆರೀಬ್‌…

ಕಾರ್ಕಳ ತಾಲೂಕಿನಲ್ಲಿ ಎಗ್ಗಿಲ್ಲದೇ ನಡೆಯುತ್ತಿದ್ದ  ಅಕ್ರಮ ಗಣಿಗಾರಿಕೆ ಮಟ್ಟ ಹಾಕಲು ಕಾರ್ಕಳ ಎಎಸ್‌ಪಿ ಡಾ.ಹರ್ಷಾ ಪ್ರಿಯಂವದಾ ದಿಟ್ಟ ನಿಧಾರ: ನಾಲ್ಕು ಅಕ್ರಮ ಕಲ್ಲು ಕೋರೆಗಳಿಗೆ ಪೊಲೀಸರಿಂದ ಏಕಕಾಲದಲ್ಲಿ ದಾಳಿ: ಕಲ್ಲು ಸಾಗಾಟ ಲಾರಿ,ಕ್ರೇನ್ ಸೀಜ್: ಮಾಲಕರು ಹಾಗೂ ಕಾರ್ಮಿಕರು ವಶಕ್ಕೆ

ಸಾಂದರ್ಭಿಕ ಚಿತ್ರ ಕಾರ್ಕಳ: ಕಾರ್ಕಳ ತಾಲೂಕಿನ ಕುಕ್ಕುಂದೂರು ಅಯ್ಯಪ್ಪನಗರ, ನಕ್ರೆ ವರ್ಣಬೆಟ್ಟು, ಜಾರ್ಕಳ ಹಾಗೂ ಎರ್ಲಪಾಡಿ ಎಂಬಲ್ಲಿ ಪರವಾನಿಗೆಯಲ್ಲದೇ ಅಕ್ರಮವಾಗಿ ಕಲ್ಲು ಗಣಿಗಾರಿಕೆ ನಡೆಸುತ್ತಿದ್ದವರ ವಿರುದ್ಧ ಕಾರ್ಕಳ ಸಹಾಯಕ ಪೊಲೀಸ್ ಅಧೀಕ್ಷಕಿ ಡಾ.ಹರ್ಷ ಪ್ರಿಯಂವದಾ ಮಾರ್ಗದರ್ಶನದ ಮೇರೆಗೆ ಏಕಕಾಲದಲ್ಲಿ ದಾಳಿ ನಡೆಸಿದ…

ಕ್ರಿಯೇಟಿವ್ ಸಂಸ್ಥೆಯ ಉಚಿತ ಶಿಕ್ಷಣದ “ಹೊಂಗಿರಣ” ಯೋಜನೆಗೆ ಅರ್ಜಿ ಆಹ್ವಾನ

ಕಾರ್ಕಳ: ದ್ವಿತೀಯ ಪಿಯುಸಿ ಹಾಗೂ ಎಲ್ಲಾ ಸ್ಫರ್ಧಾತ್ಮಕ ಪರೀಕ್ಷೆಗಳಲ್ಲಿ ಅತ್ಯುನ್ನತ ಫಲಿತಾಂಶಗಳ ಮೂಲಕ ರಾಜ್ಯದ ಗಮನ ಸೆಳೆದ ಕ್ರಿಯೇಟಿವ್ ಶಿಕ್ಷಣ ಸಂಸ್ಥೆ ಸಮಾಜದ ಎಲ್ಲಾ ಸ್ತರದ ವಿದ್ಯಾರ್ಥಿಗಳಿಗೂ ಉನ್ನತ ವ್ಯವಸ್ಥೆಯಡಿಯಲ್ಲಿ ಹೈಟೆಕ್ ಸೌಲಭ್ಯದೊಂದಿಗೆ ಪಿ. ಯು. ಶಿಕ್ಷಣ ಹಾಗೂ ಸ್ಫರ್ಧಾತ್ಮಕ ಪರೀಕ್ಷೆಗಳಿಗೆ…

ಮುಂಡ್ಕೂರು: ಹೋಟೆಲ್ ಕೆಲಸಕ್ಕೆಂದು ಶಿಕಾರಿಪುರಕ್ಕೆ ಹೋಗಿದ್ದ ವ್ಯಕ್ತಿ ನಾಪತ್ತೆ

ಕಾರ್ಕಳ: ಹೋಟೆಲ್ ಕೆಲಸಕ್ಕೆಂದು ಕಾರ್ಕಳದಿಂದ ಶಿಕಾರಿಪುರಕ್ಕೆ ಹೋಗಿದ್ದ ವ್ಯಕ್ತಿಯೊಬ್ಬರು ನಾಪತ್ತೆಯಾಗಿದ್ದಾರೆ. ಕಾರ್ಕಳ ತಾಲೂಕಿನ ಮುಂಡ್ಕೂರು ನಿವಾಸಿ ನಾಗ ಪ್ರಶಾಂತ್ (42 ವರ್ಷ) ನಾಪತ್ತೆಯಾದವರು. ನಾಗ ಪ್ರಶಾಂತ ಅವರು ಮುಂಡ್ಕೂರಿನ ದೇವಿಪ್ರಸಾದ್ ರೈ ಎಂಬವರ ಶಿಕಾರಿಪುರ ಹೈವೇಯಲ್ಲಿರುವ ಹೋಟೆಲ್‌ನಲ್ಲಿ ಕೆಲಸ ಮಾಡಲು ಏ.3…

ಬಚ್ಚಪ್ಪು: ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಸತ್ಯನಾರಾಯಣ ಪೂಜೆ, ಧಾರ್ಮಿಕ ಸಭೆ

ಹೆಬ್ರಿ :ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಹೆಬ್ರಿ ವಲಯ ಬಚ್ಚಪ್ಪು ಒಕ್ಕೂಟದ ಏಳು ಸಂಘಗಳ ಬೆಳ್ಳಿ ಹಬ್ಬದ ಪ್ರಯುಕ್ತ ಸತ್ಯನಾರಾಯಣ ಪೂಜೆ ಮತ್ತು ಧಾರ್ಮಿಕ ಸಭೆಯು ಬಚ್ಚಪ್ಪು ಗೋಪಾಲ ನಾಯ್ಕರ ಮನೆಯ ಅಂಗಳದಲ್ಲಿ ಎ. 10 ರಂದು ನಡೆಯಿತು. ಸತ್ಯನಾರಾಯಣ ಪೂಜೆ…