Category: ಸ್ಥಳೀಯ ಸುದ್ದಿಗಳು

ನಾಳೆ (ನ.10) ಮೂಡಬಿದ್ರೆಯಲ್ಲಿ ಗದ್ದಿಗೆ ಕರಾವಳಿ ಮರಾಠಿ ಸಮಾವೇಶ: ಸಮುದಾಯ ಕೆಲ ಸಂಘಟನೆಗಳಿAದ ಹಲವೆಡೆ ಬಹಿಷ್ಕಾರದ ಕೂಗು!: ಕಾರ್ಯಕ್ರಮಕ್ಕೆ ಸಿಎಂ ಸಿದ್ಧರಾಮಯ್ಯ ಗೈರು ಸಾಧ್ಯತೆ

ಮೂಡಬಿದಿರೆ: ಮೂಡಬಿದ್ರೆಯ ಆಳ್ವಾಸ್ ಕಾಲೇಜಿನ ಸಭಾಂಗಣದಲ್ಲಿ ನಾಳೆ ನ.10ರಂದು ಭಾನುವಾರ ನಡೆಯಲಿರುವ ಗದ್ದಿಗೆ ಕರಾವಳಿ ಮರಾಠಿ ಸಮಾವೇಶಕ್ಕೆ ಮರಾಠಿ ಸಮುದಾಯದ ಹಲವು ಸಂಘಟನೆಗಳಿAದ ಬಹಿಷ್ಕಾರದ ಕೂಗು ಕೇಳಿಬಂದಿದೆ. ಈ ಸಮಾವೇಶದ ಉದ್ಘಾಟನೆಗೆ ಆಗಮಿಸಬೇಕಿದ್ದ ಸಿಎಂ ಸಿದ್ಧರಾಮಯ್ಯ ಉಪಚುನಾವಣಾ ಪ್ರಚಾರದಲ್ಲಿ ಬ್ಯುಸಿಯಾಗಿರುವ ಹಿನ್ನಲೆಯಲ್ಲಿ…

ನಿಟ್ಟೆ ತಾಂತ್ರಿಕ ಕಾಲೇಜಿನಲ್ಲಿ ಅಂತರ್-ಕಾಲೇಜು ಕ್ರೀಡಾಕೂಟ ಉದ್ಘಾಟನೆ

ಕಾರ್ಕಳ: ನಿಟ್ಟೆ ಪರಿಗಣಿತ ವಿಶ್ವವಿದ್ಯಾಲಯ ಮಟ್ಟದ ಅಂತರ್ ಕಾಲೇಜು ವೈಟ್ ಲಿಫ್ಟಿಂಗ್, ಪವರ್ ಲಿಫ್ಟಿಂಗ್ (ಪುರುಷರ ಹಾಗೂ ಮಹಿಳೆಯರ) ಮತ್ತು ಬೆಸ್ಟ್ ಫಿಸಿಕ್ (ಪುರುಷರ ವಿಭಾಗ) ಸ್ಪರ್ಧೆ ಮತ್ತು ಆಯ್ಕೆ ಪ್ರಕ್ರಿಯೆಯನ್ನು ನಿಟ್ಟೆಯ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯವು ನ.8…

ನಿಟ್ಟೆ ತಾಂತ್ರಿಕ ಮಹಾವಿದ್ಯಾಲಯದಲ್ಲಿ ರಕ್ತದಾನ ಶಿಬಿರ

ಕಾರ್ಕಳ: ಮಾನವ ಜನಾಂಗವು ರಕ್ತ ಹಾಗೂ ಜೀವದ ಮಹತ್ವವನ್ನರಿತು ರಕ್ತದಾನವೆಂಬ ಪುಣ್ಯಕಾರ್ಯದಲ್ಲಿ ಪಾಲ್ಗೊಳ್ಳಬೇಕು ಎಂದು ಲಯನ್ಸ್ ಜಿಲ್ಲೆ 317 ಸಿ ಯ ಜಿಲ್ಲಾ ರಕ್ತದಾನ ಸಂಯೋಜಕ ಲಯನ್ ಆನಂದ ಗಾಣಿಗ ಅಭಿಪ್ರಾಯಪಟ್ಟರು. ಅವರು ನಿಟ್ಟೆ ತಾಂತ್ರಿಕ ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆ…

ಹೆಬ್ರಿ: ಕೆನರಾ ಬ್ಯಾಂಕ್ ಹೆಸರಿನಲ್ಲಿ ವಂಚನೆ: ಕೆವೈಸಿಗಾಗಿ ಒಟಿಪಿ ಪಡೆದು 50 ಸಾವಿರಕ್ಕೂ ಮಿಕ್ಕಿ ಹಣ ದೋಚಿದ ಖದೀಮರು

ಹೆಬ್ರಿ: ಕೆವೈಸಿ ಅಪ್ಲೋಡ್ ಎಂದು ಎಸ್‌ಎಂಎಸ್ ಕಳುಹಿಸಿ ಬ್ಯಾಂಕ್ ಹೆಸರಿನಲ್ಲಿ ಕರೆ ಮಾಡಿ ಗ್ರಾಹಕನಿಂದ ಒಟಿಪಿ ಪಡೆದು ಅಕೌಂಟ್‌ನಿAದ ಸಾವಿರಾರು ರೂ. ಡ್ರಾ ಮಾಡಿ ವಂಚನೆ ಮಾಡಿರುವ ಪ್ರಕರಣ ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಶೇಖರ ಎಂಬವರ ಇವರ ಮೊಬೈಲ್…

ಕಲ್ಯಾಣಪುರ ತ್ರಿಶಾ ಪದವಿ ಪೂರ್ವ ಕಾಲೇಜಿನಲ್ಲಿ “ಕ್ರಿಯೇಟಿವ್ ಆವಿರ್ಭವ” ವಾರ್ಷಿಕೋತ್ಸವ ಕಾರ್ಯಕ್ರಮ

ಕಾರ್ಕಳ: ಕಾರ್ಕಳದ ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ಶೈಕ್ಷಣಿಕ ಸಹಭಾಗಿತ್ವದ ತ್ರಿಶಾ ಪದವಿ ಪೂರ್ವ ಕಾಲೇಜಿನಲ್ಲಿ ವಿವಿಧತೆಯಲ್ಲಿ ಏಕತೆಯ ಪರಿಕಲ್ಪನೆಯ ಆವಿರ್ಭವ – 2024 ವಾರ್ಷಿಕೋತ್ಸವ ಕಾರ್ಯಕ್ರಮ ನಡೆಯಿತು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಖ್ಯಾತವಾಗ್ಮಿ, ನಿರೂಪಕರಾದ ಎನ್ ಆರ್ ದಾಮೋದರ ಶರ್ಮ ಬಾರ್ಕೂರು…

ಉಡುಪಿ ಜ್ಞಾನಸುಧಾದ ವಿದ್ಯಾರ್ಥಿ ಚದುರಂಗ ಸ್ಪರ್ಧೆಯಲ್ಲಿ ರಾಷ್ಟ್ರಮಟ್ಟಕ್ಕೆ

ಉಡುಪಿ: ಪದವಿ ಪೂರ್ವ ಶಿಕ್ಷಣ ಇಲಾಖೆ ಕಾರವಾರ, ಉಪನಿರ್ದೇಶಕರ ಕಚೇರಿ ಮತ್ತು ಶಿರಸಿ ಮಾರಿಕಾಂಬಾ ಸರ್ಕಾರಿ ಪ.ಪೂ. ಕಾಲೇಜು ಇವರ ಸಂಯುಕ್ತ ಆಶ್ರಯದಲ್ಲಿ ಉತ್ತರಕನ್ನಡ ಜಿಲ್ಲೆಯ ಶಿರಸಿಯಲ್ಲಿ ನಡೆದ ಪದವಿ ಪೂರ್ವ ಕಾಲೇಜುಗಳ ರಾಜ್ಯಮಟ್ಟದ ಚದುರಂಗ ಸ್ಪರ್ಧೆಯಲ್ಲಿ ಉಡುಪಿ ಜ್ಞಾನಸುಧಾ ಪದವಿ…

ಕಲ್ಯಾ ದೈವದ ಗುಡಿ ಬಳಿ ಚಿರತೆ ಮರಿ ಪ್ರತ್ಯಕ್ಷ: ಪುಟ್ಟ ಮರಿಯನ್ನು ಸುರಕ್ಷಿತ ಸ್ಥಳಕ್ಕೆ ರವಾನಿಸಿದ ಅರಣ್ಯಾಧಿಕಾರಿಗಳು

ಕಾರ್ಕಳ : ಕಲ್ಯಾ ಗ್ರಾಮದ ಗುಳಿಗ ದೈವದ ಗುಡಿಯ ಬಳಿ ಪುಟ್ಟ ಚಿರತೆ ಮರಿಯೊಂದು ಕಾಣಿಸಿಕೊಂಡಿದ್ದು, ಅರಣ್ಯ ಇಲಾಖೆಯ ಅಧಿಕಾರಿಗಳು ಮರಿಯನ್ನು ರಕ್ಷಿಸಿ ಸುರಕ್ಷಿತ ಸ್ಥಳಕ್ಕೆ ರವಾನಿಸಿದ್ದಾರೆ. ತಾಯಿಯಿಂದ ಬೇರ್ಪಟ್ಟು ಅಸಹಾಯಕವಾಗಿದ್ದ ಆ ಪುಟ್ಟ ಮರಿಯನ್ನು ಸ್ಥಳೀಯರು ಗಮನಿದ್ದು ಬಳಿಕ ಅರಣ್ಯ…

ಕಾರ್ಕಳ ನೂತನ ತಹಶಿಲ್ದಾರ್ ಪ್ರದೀಪ್ ಆರ್ ಅಧಿಕಾರ ಸ್ವೀಕಾರ

ಕಾರ್ಕಳ : ಕಾರ್ಕಳದಲ್ಲಿ ಈ ಹಿಂದೆ ತಹಶೀಲ್ದಾರ್ ಆಗಿ ಕರ್ತವ್ಯ ನಿರ್ವಹಿಸಿದ್ದ ನರಸಪ್ಪ ಅವರು ಬಳ್ಳಾರಿಗೆ ವರ್ಗಾವಣೆಗೊಂಡ ಹಿನ್ನೆಲೆಯಲ್ಲಿ ಅವರ ಸ್ಥಾನಕ್ಕೆ ನೂತನ ತಹಶಿಲ್ದಾರ್ ನೇಮಕಗೊಂಡ ಪ್ರದೀಪ್ ಆರ್ ಅವರು ಬುಧವಾರ ಅಧಿಕಾರ ಸ್ವೀಕರಿಸಿದರು. ಪ್ರದೀಪ್ ಆರ್ ಅವರು ಈ ಹಿಂದೆ…

ಮಂಗಳೂರಿನಲ್ಲೂ ಪ್ರಾರಂಭವಾಗಲಿದೆ ಕೊಚ್ಚಿ ಮಾದರಿಯ ವಾಟರ್‌ ಮೆಟ್ರೋ: ನೇತ್ರಾವತಿ, ಗುರುಪುರ ಮಧ್ಯೆ ಸಂಪರ್ಕ ಕಲ್ಪಿಸಲಿರುವ ಜಲಮಾರ್ಗ

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳು, ಬಂದರು ಮತ್ತು ವಿಮಾನ ನಿಲ್ದಾಣಗಳಂತಹ ಬಹು ಸಂಪರ್ಕ ಸೌಲಭ್ಯಗಳನ್ನು ಹೊಂದಿರುವ ಮಂಗಳೂರಿನಲ್ಲಿ ಇದೀಗ ಕೇರಳದ ಕೊಚ್ಚಿ ಮಾದರಿಯಲ್ಲಿ ವಾಟರ್ ಮೆಟ್ರೋ ಯೋಜನೆಗಳನ್ನು ಆರಂಭಿಸಲು ಯೋಜನೆ ರೂಪಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕರ್ನಾಟಕ ಮಾರಿಟೈಮ್ ಬೋರ್ಡ್ (KMB) ಮಂಗಳೂರು…

ಓಟದ ಸ್ಪರ್ಧೆಯಲ್ಲಿ ಹೆಬ್ರಿ ಅಮೃತಭಾರತಿಯ ಸಮೀಕ್ಷಾ ರಾಜ್ಯಮಟ್ಟಕ್ಕೆ ಆಯ್ಕೆ

ಹೆಬ್ರಿ: ಸಾರ್ವಜನಿಕ ಶಿಕ್ಷಣ ಇಲಾಖೆ ಉಡುಪಿ ಜೆಲ್ಲೆ ಇವರ ವತಿಯಿಂದ ಉಡುಪಿ ಅಜ್ಜರಕಾಡು ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಹೆಬ್ರಿ ಪಾಂಡುರAಗ ರಮಣ ನಾಯಕ್ ಅಮೃತ ಭಾರತಿ ವಿದ್ಯಾಲಯದ 7ನೇ ತರಗತಿ ವಿದ್ಯಾರ್ಥಿನಿ ಸಮೀಕ್ಷಾ ಇವಳು 200 ಮೀಟರ್…