Category: ಸ್ಥಳೀಯ ಸುದ್ದಿಗಳು

ಕಬ್ಬಿನಾಲೆ ಮತ್ತಾವು ಸೇತುವೆಗೆ ಅನುದಾನ ಮಂಜೂರು: ನಿರಂತರ ಹೋರಾಟಕ್ಕೆ ಸಂದ ಜಯ: ಈದು ಶ್ರೀಧರ ಗೌಡ

ಕಾರ್ಕಳ: ಕಳೆದ ಎರಡು ದಶಕಗಳಿಂದ ಅರಣ್ಯ ಮೂಲ ಬುಡಕಟ್ಟು ಮಲೆಕುಡಿಯ ಸಮುದಾಯದ ಹಾಡಿಗೆ ಸಂಪರ್ಕ ಕಲ್ಪಿಸಲು ಹೆಬ್ರಿ ತಾಲೂಕಿನ ಕಬ್ಬಿನಾಲೆಯ ಮತ್ತಾವು ಎಂಬಲ್ಲಿ ಸೇತುವೆ ನಿರ್ಮಾಣಕ್ಕಾಗಿ ನಿರಂತರ ಹೋರಾಟ ಮಾಡುತ್ತಾ ಬಂದಿದ್ದು, ಅರಣ್ಯ ಇಲಾಖೆಯ ಕಾನೂನು ತೊಡಕುಗಳಿದ್ದ ಹಿನ್ನೆಲೆಯಲ್ಲಿ ಸೇತುವೆ ನಿರ್ಮಾಣದ…

ಉಪ್ಪಿನಂಗಡಿ : ಬಸ್‌ ಪಲ್ಟಿ : ಓರ್ವ ಸಾವು, 12 ಮಂದಿಗೆ ಗಾಯ

ಉಪ್ಪಿನಂಗಡಿ : ಬೆಂಗಳೂರಿನಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸೊಂದು ಉಪ್ಪಿನಂಗಡಿ ಸಮೀಪ, ಬಜತ್ತೂರು ಗ್ರಾಮದ ನೀರಕಟ್ಟೆ ಎಂಬಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಪಲ್ಟಿಯಾಗಿ, ಓರ್ವ ಪ್ರಯಾಣಿಕ ಮೃತಪಟ್ಟು 12 ಮಂದಿ ಗಾಯಗೊಂಡಿರುವ ಘಟನೆ ಏಪ್ರಿಲ್ 4 ರಂದು ಬೆಳಿಗ್ಗೆ 5 ಗಂಟೆಗೆ ನಡೆದಿದೆ.…

ಪತ್ರಕರ್ತನ ಸೋಗಿನಲ್ಲಿ ಅನ್ಯಕೋಮಿನ ವ್ಯಕ್ತಿಯಿಂದ ದಾಂಧಲೆ :ದೇವಿಗೆ ಪೂಜೆ ಸಲ್ಲಿಸಿ ಬರುತ್ತಿದ್ದ ವ್ಯಕ್ತಿಗೆ ಹಲ್ಲೆ, ಜೀವ ಬೆದರಿಕೆ

ಕಾರ್ಕಳ: ಅನ್ಯಕೋಮಿನ ವ್ಯಕ್ತಿಯೊಬ್ಬ ಪತ್ರಕರ್ತನ ಸೋಗಿನಲ್ಲಿ ದೇವಸ್ಥಾನಕ್ಕೆ ಹೋಗಿ ಪೂಜೆ ಸಲ್ಲಿಸಿ ವಾಪಾಸಾಗುತ್ತಿದ್ದ ವ್ಯಕ್ತಿಯೊಬ್ಬರ ಹಲ್ಲೆ ನಡೆಸಿ ಜೀವ ಬೆದರಿಕೆಯೊಡ್ಡಿದ ಘಟನೆ ತೆಳ್ಳಾರಿನ ಮೇಲಿನ ಕುಕ್ಕಾಜೆ ರಸ್ತೆಯಲ್ಲಿ ಏ.3 ರಂದು ನಡೆದಿದೆ. ಕುಕ್ಕಾಜೆ ಎಂಬಲ್ಲಿ ಮುಸ್ಲಿಂ ವ್ಯಕ್ತಿ ಜಹೀರ್ ಎಂಬವರ ಮನೆಯಲ್ಲಿ…

ಬೈಂದೂರು: ಯುವಕ ನಾಪತ್ತೆ,ಪ್ರಕರಣ ದಾಖಲು

ಉಡುಪಿ : ಬೈಂದೂರು ತಾಲೂಕು ಕೊಲ್ಲೂರು ಗ್ರಾಮದ ಸಲಗೇರಿ ನಿವಾಸಿ ದೇವದತ್ (17) ಎಂಬ ಯುವಕನು ಒಂಬತ್ತನೇ ತರಗತಿ ಅನುತ್ತೀರ್ಣನಾದ ಹಿನ್ನಲೆ ಕಳೆದ ಮೂರು ವರ್ಷಗಳಿಂದ ಊರಿನಲ್ಲಿ ಸಣ್ಣಪುಟ್ಟ ಕೆಲಸ ಮಾಡಿಕೊಂಡಿದ್ದು, ವಾರಕ್ಕೆ ಒಂದೆರೆಡು ಬಾರಿ ಮನೆಗೆ ಹೋಗಿ ಬರುತ್ತಿದ್ದ. ಮಾರ್ಚ್…

ಶಾಸಕ ಸುನಿಲ್ ಕುಮಾರ್ ವಿಶೇಷ ಪ್ರಯತ್ನದಿಂದ ಕಬ್ಬಿನಾಲೆ ಜನರ ಎರಡು ದಶಕಗಳ ಕನಸು ಈಡೇರಿತು: ಮತ್ತಾವು ಸಂಪರ್ಕ ಸೇತುವೆ ರಸ್ತೆ ಅಭಿವೃದ್ಧಿಗೆ 02 ಕೋಟಿ ಅನುದಾನ ಮಂಜೂರು

ಕಾರ್ಕಳ: ಹೆಬ್ರಿ ತಾಲೂಕಿನ ಕಬ್ಬಿನಾಲೆ ಗ್ರಾಮದ ಜನರ ಎರಡು ದಶಕಗಳ ಬೇಡಿಕೆಯಾಗಿದ್ದ ಹಾಗೂ ಹಲವು ಕಾರಣಗಳಿಂದಾಗಿ ಬಾಕಿ ಉಳಿದಿದ್ದ ಕಬ್ಬಿನಾಲೆ ಗ್ರಾಮದ ಅರಣ್ಯ ಬುಡಕಟ್ಟು ಪರಿಶಿಷ್ಟ ಪಂಗಡದ ಮಲೆಕುಡಿಯ ಕಾಲೋನಿ ಮತ್ತಾವು ಸಂಪರ್ಕಿಸುವ ಸೇತುವೆ ರಸ್ತೆ ಅಭಿವೃದ್ಧಿ ಕಾಮಗಾರಿಗೆ 2 ಕೋಟಿ…

ಕಾರ್ಕಳ: ಅನಾರೋಗ್ಯದಿಂದ ಬಳಲುತ್ತಿದ್ದ ಮದ್ಯವ್ಯಸನಿ ಮೃತ್ಯು

ಕಾರ್ಕಳ: ಅನ್ನನಾಳದ ಸಮಸ್ಯೆಯಿಂದ ಬಳಲುತ್ತಿದ್ದ ಮದ್ಯವ್ಯಸನಿ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಕಾರ್ಕಳ ತಾಲೂಕಿನ ಕಸಬಾ ದಲ್ಲಿ ಏ.2 ರಂದು ನಡೆದಿದೆ. ಕಸಬಾ ನಿವಾಸಿ ಜಗದೀಶ್ (52) ಮೃತಪಟ್ಟವರು. ಜಗದೀಶ್ ವಿಪರೀತ ಶರಾಬು ಕುಡಿಯುವ ಚಟ ಹೊಂದಿದ್ದು ಕಳೆದ 3 ವರ್ಷಗಳಿಂದ ಅನ್ನನಾಳದ…

EMRI ಗ್ರೀನ್ ಹೆಲ್ತ್ 108 ಆರೋಗ್ಯ ಕವಚ ವತಿಯಿಂದ EMT ದಿನಾಚರಣೆ

ಉಡುಪಿ:EMRI ಗ್ರೀನ್ ಹೆಲ್ತ್ ಸರ್ವಿಸ್ 108 ಆಂಬುಲೆನ್ಸ್ ಅರೋಗ್ಯ ಕವಚದ ದಿನಾಚರಣೆಯು ಏ 2 ರಂದು ಉಡುಪಿ ಜಿಲ್ಲೆಯ ಕೋಟ ಸಮುದಾಯ ಆರೋಗ್ಯ ಕೇಂದ್ರದಲ್ಲಿ ನಡೆಯಿತು. ‌ ಆರೋಗ್ಯ ಕವಚದ ಅಧಿಕಾರಿ ಮಹಾಬಲ,ಜಿಲ್ಲಾ ಆರೋಗ್ಯ ಕೇಂದ್ರದ ಆಡಳಿತಾಧಿಕಾರಿ ಮತ್ತು ವೈದ್ಯಾಧಿಕಾರಿಗಳು ಮತ್ತು…

ಎ 3ರಂದು ಎಳ್ಳಾರೆ ಇರ್ವತ್ತೂರು ಮಹತೋಭಾರ ಲಕ್ಷ್ಮಿ ಜನಾರ್ಧನ ದೇವಸ್ಥಾನದಲ್ಲಿ ನೂತನ ಧ್ವಜಸ್ತಂಭ ಪ್ರತಿಷ್ಠೆ,ಅಷ್ಟೋತ್ತರ ಶತಕಲಶ ಸಹಿತ ಬ್ರಹ್ಮಕಲಶಾಭಿಷೇಕ

ಕಾರ್ಕಳ: ಇತಿಹಾಸ ಪ್ರಸಿದ್ದ ಏಳೂವರೆ ಮಾಗಣೆಯ ಒಡೆಯ ಎಳ್ಳಾರೆ ಇರ್ವತ್ತೂರು ಮಹತೋಭಾರ ಲಕ್ಷ್ಮಿ ಜನಾರ್ಧನ ದೇವಸ್ಥಾನದಲ್ಲಿ ಏ 3ರಂದು ಬೆಳಗ್ಗೆ 9 ಗಂಟೆಯಿAದ ನೂತನ ದ್ವಜಸ್ತಂಬ ಪ್ರತಿಷ್ಠೆ, ಶ್ರೀ ಉಮಾಮಹೇಶ್ವರ ದೇವರ ಸ್ಥಾಪನೆ, ಶ್ರೀ ಲಕ್ಷ್ಮಿ ಜನಾರ್ಧನ ದೇವರಿಗೆ ಅಷ್ಟೋತ್ತರ ಶತಕಲಶ…

ಬ್ರಹ್ಮಾವರ: ಕಾರು ಡಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ಬ್ರಹ್ಮಾವರ : ವೇಗವಾಗಿ ಬಂದ ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ಶಾಲಾ ಬಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ ಬ್ರಹ್ಮಾವರದ ಮಹೇಶ್ ಆಸ್ಪತ್ರೆ ಜಂಕ್ಷನ್‌ನಲ್ಲಿ ನಡೆದಿದೆ. ಮೃತ ವಿದ್ಯಾರ್ಥಿಯನ್ನು ಎಸ್.ಎಮ್.ಎಸ್. ಶಾಲೆಯ 6ನೇ ತರಗತಿಯ ವಂಶಿ ಜಿ ಶೆಟ್ಟಿ(14) ಸಮ್ಮರ್…

ಹೆಡ್ ರೋಲ್ ಸ್ಪರ್ಧೆಯಲ್ಲಿ ಮುನಿಯಾಲಿನ ಆಪ್ತಿ ಆಚಾರ್ಯ ಇಂಡಿಯಾ ಬುಕ್ ಆಫ್ ರೆಕಾರ್ಡ್ ಸಾಧನೆ

ಚಿತ್ರ, ವರದಿ: ಪ್ರಮೋದ್ ಚಂದ್ರ ಪೈ‌ ಮುನಿಯಾಲು ಹೆಬ್ರಿ: ಜಿಮ್ನಾಸ್ಟಿಕ್ ನ ಮಾದರಿಯ ಸ್ಪರ್ಧೆಯಾದ ಹೆಡ್ ರೋಲ್ ಸ್ಪರ್ಧೆಯಲ್ಲಿ 4 ನಿಮಿಷ40 ಸೆಕೆಂಡ್ ನಲ್ಲಿ ಸತತ 65 ರೌಂಡ್ ಗಳನ್ನು ಮಾಡುವ ಮೂಲಕ ಮುನಿಯಾಲಿನ ಆಪ್ತಿ ಆಚಾರ್ಯ ಎನ್ನುವ ಪುಟ್ಟ ಬಾಲಕಿ…