Category: ಸ್ಥಳೀಯ ಸುದ್ದಿಗಳು

ಕಾರ್ಕಳ: ಅಡಿಕೆ ಎಲೆಚುಕ್ಕಿ ರೋಗದ ಕುರಿತು ಮಾಹಿತಿ ಕಾರ್ಯಾಗಾರ

ಕಾರ್ಕಳ: ತೋಟಗಾರಿಕಾ ರೈತ ಉತ್ಪಾದಕ ಸಂಘ ಕಾರ್ಕಳ ಹಾಗೂ ಕಾರ್ಕಳ ತೋಟಗಾರಿಕಾ ಇಲಾಖೆಯ ವತಿಯಿಂದ ಅಡಿಕೆ ಎಲೆಚುಕ್ಕಿ ರೋಗ ಕುರಿತ ಮಾಹಿತಿ ಕಾರ್ಯಾಗಾರವು ಕಾರ್ಕಳ ಎಪಿಎಂಸಿ ಆವರಣದಲ್ಲಿನ ಸಭಾಂಗಣದಲ್ಲಿ ಶುಕ್ರವಾರ ನಡೆಯಿತು. ತೋಟಗಾರಿಕಾ ರೈತ ಉತ್ಪಾದಕ ಸಂಘದ ಅಧ್ಯಕ್ಷ ಅಂತೋನಿ ಡಿಸೋಜಾ…

ಕಾರ್ಕಳ: ಜ.5 ರಂದು ಅಡಿಕೆ ಎಲೆಚುಕ್ಕಿ ರೋಗದ ಕುರಿತು ವಿಚಾರ ಸಂಕಿರಣ

ಕಾರ್ಕಳ: ಇತ್ತೀಚಿನ ದಿನಗಳಲ್ಲಿ ಅಡಿಕೆ ಬೆಳೆಗಾರರನ್ನು ಕಾಡುತ್ತಿರುವ ಬಹುಮುಖ್ಯ ಸಮಸ್ಯೆಯಾದ ಅಡಿಕೆ ಎಲೆ ಚುಕ್ಕಿ ರೋಗದ ಕುರಿತ ಸಮಸ್ಯೆಗೆ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಜನವರಿ 5ರಂದು ಕಾರ್ಕಳ ತೋಟಗಾರಿಕಾ ಇಲಾಖೆ ಹಾಗೂ ಕಾರ್ಕಳ ರೈತರ ಉತ್ಪಾದಕ ಕಂಪನಿ ಸಹಯೋಗದಲ್ಲಿ ಎಪಿಎಂಸಿ ಆವರಣದಲ್ಲಿ…

ಹೆಬ್ರಿ ಅಮೃತಭಾರತಿ ವಿದ್ಯಾಲಯಕ್ಕೆ ಭಗವದ್ಗೀತಾ ಕಂಠಪಾಠ ಸ್ಪರ್ಧೆಯಲ್ಲಿ ಸಮಗ್ರ ಪ್ರಶಸ್ತಿ

ಹೆಬ್ರಿ: ವ್ಯಾಸರಘುಪತಿ ಸಂಸ್ಕೃತ ವಿದ್ಯಾಶಾಲಾ ಫಂಡ್. (ರಿ) ಕಾರ್ಕಳ ಹಾಗೂ ಭುವನೇಂದ್ರ ಪ್ರೌಢಶಾಲೆ ಕಾರ್ಕಳ ಇವರು ನಡೆಸಲ್ಪಡುವ 83ನೇ ಗೀತಾ ಜಯಂತಿ ಸಮಾರಂಭದ ಭಗವದ್ಗೀತಾ 2ನೇ ಅಧ್ಯಾಯದ ಕಂಠಪಾಠ ಸ್ಪರ್ಧೆಯಲ್ಲಿ ಹೆಬ್ರಿ ಅಮೃತಭಾರತಿ ಸಮೂಹ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿಗಳು ವಿವಿಧ ವಿಭಾಗಗಳಲ್ಲಿ…

ಕಾರ್ಕಳ: ಕ್ಷತ್ರಿಯ ಮರಾಠ ಸಮಾಜದ ವಾರ್ಷಿಕ ಕ್ರೀಡಾಕೂಟ

ಕಾರ್ಕಳ: ಕ್ಷತ್ರಿಯ ಮರಾಠ ಸಮಾಜ ಕಾರ್ಕಳ ಇದರ ವಾರ್ಷಿಕ ಕ್ರೀಡಾಕೂಟವು ಡಿ31 ರಂದು ಕಾರ್ಕಳ ಸ್ವರಾಜ್ಯ ಮೈದಾನದಲ್ಲಿ ನಡೆಯಿತು. ಮರಾಠ ಕ್ಷತ್ರಿಯ ಸಮಾಜದ ಹಿರಿಯರಾದ ಮುಂಡ್ಕೂರು ಜನ್ನೊಜಿ ರಾವ್ ಬೇಡೆಕರ್ ಕ್ರೀಡಾಕೂಟವನ್ನು ಉದ್ಘಾಟಿಸಿದರು. ಮರಾಠ ಸಮಾಜದ ಅಧ್ಯಕ್ಷ ಶುಭದರಾವ್ ಕಾರ್ಯಕ್ರಮದ ಅಧ್ಯಕ್ಷತೆ…

ದೊಂಡೇರಂಗಡಿ: ಬೃಹತ್ ರಕ್ತದಾನ, ಆರೋಗ್ಯ ತಪಾಸಣೆ ಹಾಗೂ ಉಚಿತ ನೇತ್ರ ತಪಾಸಣಾ ಶಿಬಿರ

ಕಾರ್ಕಳ:ಮುನಿಯಾಲು ಲಯನ್ಸ್ ಕ್ಲಬ್, ಉದಯ ಕೃಷ್ಣಯ್ಯ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ , ಮುನಿಯಾಲು ಆಯುರ್ವೇದ ಕಾಲೇಜು ಮತ್ತು ಆಸ್ಪತ್ರೆ, ಮಣಿಪಾಲ್ ಡಾ.ಟಿ.ಎಂ.ಎ. ಪೈ ರೋಟರಿ ಆಸ್ಪತ್ರೆ ಕಾರ್ಕಳ, ಪ್ರಾಥಮಿಕ ಆರೋಗ್ಯ ಕೇಂದ್ರ ದೊಂಡೆರಂಗಡಿ ಹಾಗೂ ಯತೀಶ್ ಶೆಟ್ಟಿ ಅಭಿಮಾನಿ ಬಳಗ ದೊಂಡೆರಂಗಡಿ…

ಇಂದು (ಡಿ.31) ಕಾರ್ಕಳ ಜೋಗಿನಕೆರೆ ಅಯ್ಯಪ್ಪ ಸನ್ನಿಧಿಯಲ್ಲಿ ನಾಗ ಪ್ರತಿಷ್ಠಾ ಪೂಜೆ,ಸಾರ್ವಜನಿಕ ಸತ್ಯನಾರಾಯಣ ಪೂಜೆ,ಶನಿಪೂಜೆ

ಕಾರ್ಕಳ: ಕಾರ್ಕಳ ಬಂಡಿಮಠದ ಜೋಗಿನಕೆರೆ ಅಯ್ಯಪ್ಪ ಸನ್ನಿಧಿಯಲ್ಲಿ ಇಂದು (ಡಿ‌31ರಂದು) ಅಯ್ಯಪ್ಪನ್ ದೀಪೋತ್ಸವ,ನಾಗ ಪ್ರತಿಷ್ಠಾ ವರ್ಧಂತಿ,ಅಶ್ವತ್ಥ ಪೂಜೆ, ಸಾರ್ವಜನಿಕ ಸತ್ಯನಾರಾಯಣ ಪೂಜೆ ಹಾಗೂ ಶನಿ ಪೂಜೆ ನಡೆಯಲಿದೆ. ಬೆಳಗ್ಗೆ ಗಣಹೋಮ, ನಾಗದೇವರಿಗೆ ಪಂಚಾಮೃತ ಅಭಿಷೇಕ, ತನು ತಂಬಿಲ ಸೇವೆ, ಬೆಳಗ್ಗೆ 10.30…

ನಾಳೆ (ಡಿ‌.30) ರಂದು ಹೆಬ್ರಿ ತಾಲೂಕು ಕಚೇರಿಯಲ್ಲಿ ಶಾಸಕರಿಂದ ಸಾರ್ವಜನಿಕರ ಭೇಟಿ, ಅಹವಾಲು ಸ್ವೀಕಾರ

ಹೆಬ್ರಿ: ಶಾಸಕ ಸುನಿಲ್ ಕುಮಾರ್ ಅವರಿಂದ ನಾಳೆ ಡಿ.30 ರಂದು ಮಧ್ಯಾಹ್ನ 2 ರಿಂದ5 ಗಂಟೆ ವರೆಗೆ ಹೆಬ್ರಿ ತಾಲೂಕು ಕಚೇರಿಯಲ್ಲಿ ಸಾರ್ವಜನಿಕರ ಭೇಟಿ ಹಾಗೂ ಅಹವಾಲು ಸ್ವೀಕಾರ ಕಾರ್ಯಕ್ರಮವು ನಡೆಯಲಿದ್ದು ಈ ಕಾರ್ಯಕ್ರಮದಲ್ಲಿ ಸಾರ್ವಜನಿಕರು ವಿವಿಧ ಇಲಾಖೆಗಳ ಕುರಿತ ತಮ್ಮ…

ಕಾರ್ಕಳ ಜೋಗಿನಕೆರೆಗೆ ಗೋಶಾಲೆಯ ಗಂಜಲ ಸೋರಿಕೆ ಪ್ರಕರಣ: ಪುರಸಭೆ ಅಧಿಕಾರಿಗಳಿಂದ ಪರಿಶೀಲನೆ: ಮೂರು ದಿನಗಳ ಒಳಗಾಗಿ ಕ್ರಮಕ್ಕೆ ಕಟ್ಟುನಿಟ್ಟಿನ ಸೂಚನೆ

ಕಾರ್ಕಳ: ಪುರಸಭಾ ವ್ಯಾಪ್ತಿಯ ಬಂಡೀಮಠ ಸಮೀಪದ ಜೋಗಿನಕೆರೆಯ ಅಯ್ಯಪ್ಪ ಮಂದಿರದ ಕೆರೆಗೆ ಗೋಶಾಲೆಯ ಗಂಜಲ ಸೋರಿಕೆಯಿಂದ ನೀರು ಕಲುಷಿತವಾಗಿದ್ದು ಇದರಿಂದ ಸ್ನಾನ ಹಾಗೂ ಪೂಜಾ ವಿಧಿವಿಧಾನಗಳಿಗೆ ತೊಂದರೆಯಾಗುತ್ತಿದೆ ಎಂದು ಅಯ್ಯಪ್ಪ ವೃತಧಾರಿಗಳು ಸೂಕ್ತ ಕ್ರಮಕ್ಕೆ ಆಗ್ರಹಿಸಿ ಕಾರ್ಕಳ ಪುರಸಭೆಗೆ ಮನವಿ ಸಲ್ಲಿಸಿದ್ದರು.…

ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರಿಂದ ಆನೆಕೆರೆ ಚತುರ್ಮುಖ ಕೆರೆ ಬಸದಿ ಕಾಮಗಾರಿ ವೀಕ್ಷಣೆ: ಬಸದಿಯ ನೂತನ ವೆಬ್ ಸೈಟ್ ಲೋಕಾರ್ಪಣೆ

ಕಾರ್ಕಳ: ಕಾರ್ಕಳದ ಐತಿಹಾಸಿಕ ಆನೆಕೆರೆ ಚತುರ್ಮುಖ ಕೆರೆ ಬಸದಿಯ ಅಭಿವೃದ್ಧಿ ಕಾಮಗಾರಿಯನ್ನು ಧರ್ಮಸ್ಥಳ ಧರ್ಮಾಧಿಕಾರಿ ಡಾ ಡಿ ವೀರೇಂದ್ರ ಹೆಗ್ಗಡೆಯವರು ಬುಧವಾರ ವೀಕ್ಷಣೆ ನಡೆಸಿ ಕಾಮಗಾರಿ ಬಗ್ಗೆ ಮೆಚ್ಚುಗೆ ವ್ಯಕ್ತ ಪಡಿಸಿದರು. ಈ ಸಂದರ್ಭದಲ್ಲಿ ಬಸದಿಯ ನೂತನ ವೆಬ್‌ಸೈಟ್‌ ಅನಾವರಣಗೊಳಿಸಿ ಶುಭ…

ಕಾರ್ಕಳ ಜೋಗಿನಕೆರೆಗೆ ಗೋಶಾಲೆಯ ಗಂಜಲ ಸೋರಿಕೆಯಿಂದ ಕಲುಷಿತ: ಕ್ರಮಕ್ಕೆ ಒತ್ತಾಯಿಸಿ ಅಯ್ಯಪ್ಪ ವ್ರತಧಾರಿಗಳಿಂದ ಕಾರ್ಕಳ ಪುರಸಭೆಗೆ ಮನವಿ

ಕಾರ್ಕಳ: ಬಂಡೀಮಠ ಸಮೀಪದ ಜೋಗಿನಕೆರೆ ಅಯ್ಯಪ್ಪ ಮಂದಿರ ಕೆರೆಗೆ ಸಮೀಪದ ಗೋಶಾಲೆಯ ಗಂಜಲ ಸೋರಿಕೆಯಿಂದ ಇಡೀ ಕೆರೆ ಕಲುಷಿತವಾಗಿದ್ದು, ಇದರಿಂದ ಅಯ್ಯಪ್ಪ ಮಾಲಾಧಾರಿಗಳಿಗೆ ತೀವೃ ತೊಂದರೆಯಾಗುತ್ತಿದ್ದು, ಈ ಕುರಿತು ಕ್ರಮಕ್ಕೆ ಆಗ್ರಹಿಸಿ ಅಯ್ಯಪ್ಪ ವ್ರತಧಾರಿಗಳು ಕಾರ್ಕಳ ಪುರಸಭೆಗೆ ಮನವಿ ಮಾಡಿದ್ದಾರೆ. ಬಂಡೀಮಠ…