ಅಜೆಕಾರು: ಸೇತುವೆಗೆ ಅಪ್ಪಳಿಸಿದ ಇನ್ನೋವಾ ಕಾರು: ಚಾಲಕ ಸೇರಿ 6 ಪ್ರಯಾಣಿಕರಿಗೆ ಗಾಯ
ಕಾರ್ಕಳ: ಹೆಬ್ರಿ ಕಡೆಯಿಂದ ಕಾರ್ಕಳ ಮಾರ್ಗವಾಗಿ ಧರ್ಮಸ್ಥಳಕ್ಕೆ ಹೋಗುತ್ತಿದ್ದ ಇನ್ನೋವಾ ಕಾರು ಚಾಲಕನ ನಿಯಂತ್ರಣ ತಪ್ಪಿ ಅಜೆಕಾರು ಸಮೀಪದ ಗುಡ್ಡೆಯಂಗಡಿ ಓಟೆಹಳ್ಳ ಸೇತುವೆಗೆ ಡಿಕ್ಕಿ ಹೊಡೆದ ಪರಿಣಾಮ ಚಾಲಕ ಸೇರಿದಂತೆ 6 ಜನ ಗಾಯಗೊಂಡ ಘಟನೆ ಭಾನುವಾರ ಮುಂಜಾನೆ 5.30ಕ್ಕೆ ಸಂಭವಿಸಿದೆ.…
