ಮುಂಡ್ಕೂರು : ಕ್ಯಾನ್ಸರ್ ನಿಂದ ಬಳಲುತ್ತಿದ್ದ ವ್ಯಕ್ತಿ ಬಾವಿಗೆ ಹಾರಿ ಆತ್ಮಹತ್ಯೆ
ಕಾರ್ಕಳ: ಕಳೆದೆರಡು ತಿಂಗಳಿನಿಂದ ಕ್ಯಾನ್ಸರ್ ಖಾಯಿಲೆಯಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮುಂಡ್ಕೂರು ನಿವಾಸಿ ಬಿ. ಮಂಜುನಾಥ (73) ಆತ್ಮಹತ್ಯೆ ಮಾಡಿಕೊಂಡವರು. ಅವರು ಕಳೆದ ಎರಡು ತಿಂಗಳಿನಿಂದ ಕ್ಯಾನ್ಸರ್ ಖಾಯಿಲೆಯಿಂದ ಬಳಲುತ್ತಿದ್ದು, ಅ.30 ರಂದು ರಾತ್ರಿ ಮನೆಯಿಂದ ಹೇಳದೆ…
