ಹೆಬ್ರಿ ಅಮೃತ ಭಾರತಿ ವಿದ್ಯಾಲಯದಲ್ಲಿ ಮಕರ ಸಂಕ್ರಾಂತಿ ಆಚರಣೆ
ಹೆಬ್ರಿ: ಪಾಂಡುರಂಗ ರಮಣ ನಾಯಕ್ ಅಮೃತಭಾರತಿ ವಿದ್ಯಾಲಯದಲ್ಲಿ ಮಕರ ಸಂಕ್ರಾಂತಿ ಹಬ್ಬ ಆಚರಿಸಿ, ಎಳ್ಳು ಬೆಲ್ಲ ಹಂಚಲಾಯಿತು. ಈ ಸಂದರ್ಭದಲ್ಲಿ ಅಮೃತಭಾರತಿ ವಿದ್ಯಾಲಯದ ಸಂಸ್ಕೃತ ಶಿಕ್ಷಕ ವಿದ್ವಾನ್ ವೇದವ್ಯಾಸ ತಂತ್ರಿ ಮಡಾಮಕ್ಕಿ ಮಾತನಾಡಿ ಮಕರಸಂಕ್ರಾಂತಿ ಹಬ್ಬವನ್ನು ದೇಶದಾದ್ಯಂತ ಆಚರಿಸಲಾಗುತ್ತಿದೆ. ಈ ಹಬ್ಬವು…