ಅಜೆಕಾರು: ಯುವಕನ ಅನುಮಾನಾಸ್ಪದ ಸಾವು ಪ್ರಕರಣಕ್ಕೆ ಸ್ಫೋಟಕ ತಿರುವು: ಪತ್ನಿಯ ಪರಸಂಗದಾಟಕ್ಕೆ ಬಲಿಯಾದ ಪತಿ: ಪತ್ನಿ ಹಾಗೂ ಪ್ರಿಯಕರನ ಬಂಧನ
ಕಾರ್ಕಳ: ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಮರ್ಣೆ ಗ್ರಾಮದ ಅಜೆಕಾರಿನ ದೆಪ್ಪುತ್ತೆ ನಿವಾಸಿ ಬಾಲಕೃಷ್ಣ ಪೂಜಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಬಳಿಕ ಮನೆಗೆ ಕರೆತಂದ ರಾತ್ರಿಯೇ ಮೃತಪಟ್ಟ ಪ್ರಕರಣದ ಕುರಿತು ಸಂಬಂಧಿಕರಲ್ಲಿ ಸಾವಿನ ಕುರಿತು ಅನುಮಾನ ವ್ಯಕ್ತವಾಗಿತ್ತು.ಈ ಪ್ರಕರಣದ ತನಿಖೆ ನಡೆಸುವಂತೆ ಯುವಕನ…
