ಕಾರ್ಕಳ: ಬಸ್ಟ್ಯಾಂಡ್ ಗಣೇಶೋತ್ಸವ ಸಮಿತಿ ವತಿಯಿಂದ ಆರ್ಥಿಕ ನೆರವು ವಿತರಣೆ: ಗಣೇಶೋತ್ಸವ ಸಮಿತಿಯ ಕಾರ್ಯ ಶ್ಲಾಘನೀಯ- ಪುರಸಭಾ ಅದ್ಯಕ್ಷ ಯೋಗೀಶ್ ದೇವಾಡಿಗ
ಕಾರ್ಕಳ: ಪ್ರತೀ ವರ್ಷ ಗಣೇಶೋತ್ಸವ ಸಮಿತಿಗಳು ಗಣೇಶ ಹಬ್ಬಗಳನ್ನು ಭಕ್ತಿ ಭಾವಗಳಿಂದ ಅತ್ಯಂತ ವಿಜೃಂಭಣೆಯಾಗಿ ಆಚರಿಸಿಕೊಂಡು ಬರುವುದು ಸರ್ವೆ ಸಾಮಾನ್ಯ, ಅದರೆ ಭಕ್ತಿಯ ಆಚರಣೆಯೊಂದಿಗೆ ಸಾಮಾಜಿಕ ಕಳಕಳಿಯ ಕಾರ್ಯಕ್ರಮವನ್ನು ಹಮ್ಮಿಕೊಂಡು ಸಾರ್ವಜನಿಕರಿಗೆ ವೈದ್ಯಕೀಯ, ಶೈಕ್ಷಣಿಕ ಮತ್ತು ಕ್ರೀಡಾ ಅರ್ಥಿಕ ನೆರವನ್ನು ನೀಡುತ್ತಾ…
