Category: ಸ್ಥಳೀಯ ಸುದ್ದಿಗಳು

ಜ. 4,5 ರಂದು ಕಾರ್ಕಳದಲ್ಲಿ ಕಿಶೋರ ಯಕ್ಷೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ

ಕಾರ್ಕಳ: ಯಕ್ಷ ಕಲಾರಂಗ ರಿ. ಕಾರ್ಕಳದ ಹದಿಮೂರನೆಯ ಕಿಶೋರ ಯಕ್ಷೋತ್ಸವ ಜ. 4 ಮತ್ತು 5 ರಂದು ಕಾರ್ಕಳ ಪೆರ್ವಾಜೆ ಸುಂದರ ಪುರಾಣಿಕ ಪ್ರೌಢ ಶಾಲೆಯಲ್ಲಿ ಜರಗಲಿದ್ದು, ಅದರ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭವು ಅನಂತಶಯನ ದೇವಸ್ಥಾನದಲ್ಲಿ ಜರುಗಿತು. ಕಲಾಪೋಷಕ ರೆಂಜಾಳ…

ಬಾಂಗ್ಲದೇಶದ ಹಿಂದೂಗಳ ಮೇಲೆ ದೌರ್ಜನ್ಯ ಖಂಡಿಸಿ ಡಿ. 04 ರಂದು ಮಂಗಳೂರಿನಲ್ಲಿ ಪ್ರತಿಭಟನೆ : ಪುತ್ತೂರಿನಿಂದ 2 ಸಾವಿರ ಮಂದಿ ಭಾಗವಹಿಸುವ ನಿರೀಕ್ಷೆ : ವಿಹಿಂಪ ಅಧ್ಯಕ್ಷ ಡಾ.ಕೃಷ್ಣಪ್ರಸನ್ನ

ಪುತ್ತೂರು: ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ನಡೆಯುತ್ತಿರುವ ದೌರ್ಜನ್ಯವನ್ನು ಖಂಡಿಸಿ ಡಿ.4 ರಂದು ಹಿಂದೂ ಹಿತರಕ್ಷಣಾ ಸಮಿತಿಯಿಂದ ಮಂಗಳೂರಿನಲ್ಲಿ ನಡೆಯುವ ಪ್ರತಿಭಟನೆಗೆ ವಿಶ್ವಹಿಂದೂ ಪರಿಷತ್ ಬೆಂಬಲ ನೀಡಲಿದ್ದು, ಪುತ್ತೂರಿನಿಂದ 2 ಸಾವಿರ ಮಂದಿ ಮಂಗಳೂರಿಗೆ ತೆರಳುವ ನಿರೀಕ್ಷೆಯಿದೆ ಎಂದು ವಿಶ್ವಹಿಂದೂ ಪರಿಷದ್ ಪುತ್ತೂರು…

ವೆಂಕಟರಮಣ ದೇವಸ್ಥಾನಕ್ಕೆ ನೋಟೀಸ್ ನೀಡಿದ ಕಾರ್ಕಳ ಪುರಸಭೆ: ಪುರಸಭಾ ಅಧ್ಯಕ್ಷರಿಂದ ಮುಖ್ಯಾಧಿಕಾರಿಗಳಿಗೆ ಕಾರಣ ಕೇಳಿ ನೋಟೀಸ್ ಜಾರಿ

ಕಾರ್ಕಳ : ಪಡುತಿರುಪತಿ ಎಂದೇ ನಂಬಿಕೊAಡು ಆರಾಧಿಸಿಕೊಂಡು ಬಂದಿರುವ ಕಾರ್ಕಳ ಶ್ರೀ ವೆಂಕಟರಮಣ ದೇವಸ್ಥಾನದಿಂದ ಅನಂತಶಯನದವರೆಗಿನ ರಸ್ತೆಯನ್ನು ರಥಬೀದಿ ಎಂದು ಕರೆಯಲಾಗುತ್ತಿದೆ. ಈ ರಸ್ತೆಯಲ್ಲಿ ಹಲವಾರು ವರ್ಷಗಳಿಂದ ದೀಪೋತ್ಸವ ಹಾಗೂ ರಥೋತ್ಸವದ ಸಂದರ್ಭದಲ್ಲಿ ಗುರ್ಜಿ ಹಾಗೂ ರಥಗಳನ್ನು ಅಳವಡಿಸಿ ಅದರಲ್ಲಿ ದೇವರನ್ನು…

ತಾಲೂಕು ಮಟ್ಟದ ಪ್ರತಿಭಾ ಕಾರಂಜಿ : ಅಜೆಕಾರು ಚರ್ಚ್ ಶಾಲೆಯ ಹಾಜಿರಾ ಅರ್ಹ ಜಿಲ್ಲಾ ಮಟ್ಟಕ್ಕೆ

ಕಾರ್ಕಳ: ಶಾಲಾ ಶಿಕ್ಷಣ ಇಲಾಖೆ ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಕಾರ್ಕಳ ನಡೆಸಿದ ತಾಲೂಕು ಮಟ್ಟದ ಪ್ರತಿಭಾ ಕಾರಂಜಿಯ ಅರೇಬಿಕ್ ಪಠಣ ಸ್ಪರ್ಧೆಯಲ್ಲಿ ಅಜೆಕಾರು ಆಂಗ್ಲ ಮಾಧ್ಯಮ ಶಾಲೆಯ 3ನೇ ತರಗತಿಯ ಹಾಜಿರಾ ಅರ್ಹ ಇವಳು ಪ್ರಥಮ ಸ್ಥಾನ ಪಡೆದು ಜಿಲ್ಲಾ…

ಕಾರ್ಕಳ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ: ಕೂಡಬೆಟ್ಟು ಶಾಲೆಯ ಜೀವನ್ ಜಿಲ್ಲಾ ಮಟ್ಟಕ್ಕೆ ಆಯ್ಕೆ

ಕಾರ್ಕಳ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಕಾರ್ಕಳ ಹಾಗೂ ಶ್ರೀಮದ್ಭುವನೇಂದ್ರ ವಿದ್ಯಾಸಂಸ್ಥೆ ಕಾರ್ಕಳ ಇವರ ಜಂಟಿ ಆಯೋಜನೆಯಲ್ಲಿ ಶ್ರೀ ಭುವನೇಂದ್ರ ವಿದ್ಯಾಸಂಸ್ಥೆಗಳಲ್ಲಿ ನಡೆದ ಕಾರ್ಕಳ ತಾಲೂಕು ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ…

ಕಾರ್ಕಳ ವೆಂಕಟರಮಣ ದೇವಳಕ್ಕೆ ಪುರಸಭೆ ನೋಟೀಸ್ ಖಂಡನೀಯ:ಪ್ರತಿಭಟನೆ ಎಚ್ಚರಿಕೆ ನೀಡಿದ ಮಾಜಿ ಕೌನ್ಸಿಲರ್ ವಿವೇಕಾನಂದ ಶೆಣೈ

ಕಾರ್ಕಳ: ಪಡುತಿರುಪತಿ ಖ್ಯಾತಿಯ ಕಾರ್ಕಳ ಶ್ರೀ ವೆಂಕಟರಮಣ ದೇವಸ್ಥಾನಕ್ಕೆ ಕಾರ್ಕಳ ಪುರಸಭಾ ಆಡಳಿತವು ನೋಟಿಸ್ ನೀಡಿರುವ ಕ್ರಮ ಖಂಡನೀಯ, ನೀಡಿದ ನೋಟಿಸ್ ತಕ್ಷಣ ಹಿಂಪಡೆಯಬೇಕು ಇಲ್ಲವಾದಲ್ಲಿ ಹೋರಾಟ ಅನಿವಾರ್ಯ ಎಂದು ಮಾಜಿ ಪುರಸಭಾ ಸದಸ್ಯ ವಿವೇಕಾನಂದ ಶೆಣೈ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶ್ರೀ…

ತಾಲೂಕು ಮಟ್ಟದ ಪ್ರತಿಭಾ ಕಾರಂಜಿ: ಸಂಸ್ಕೃತ ಭಾಷಣದಲ್ಲಿ ಅಮೃತಭಾರತಿಯ ಪಣಮ್ಯ ಕೆ. ತೃತೀಯ

ಕಾರ್ಕಳ: ಶಾಲಾ ಶಿಕ್ಷಣ ಇಲಾಖೆ ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಕಾರ್ಕಳ ಇವರು ನಡೆಸುವ ತಾಲೂಕು ಮಟ್ಟದ ಪ್ರತಿಭಾ ಕಾರಂಜಿಯ ಸಂಸ್ಕೃತ ಭಾಷಣ ಸ್ಪರ್ಧೆಯಲ್ಲಿ ಹೆಬ್ರಿ ಪಿ ಆರ್ ಎನ್ ಅಮೃತಭಾರತಿ ವಿದ್ಯಾಲಯ ಆಂಗ್ಲ ಮಾಧ್ಯಮ ಪ್ರೌಢಶಾಲೆಯ 9ನೇ ತರಗತಿಯ ಪ್ರಣಮ್ಯ.…

ಕಾರ್ಕಳ: ಡಿ. ದೇವರಾಜು ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ ಹೊಲಿಗೆ ಯಂತ್ರ ವಿತರಣೆ

ಕಾರ್ಕಳ: ಡಿ. ದೇವರಾಜು ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ವತಿಯಿಂದ ಸ್ವಾವಲಂಬಿ ಅರ್ಹ ಫಲಾನುಭವಿ ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ ವಿತರಣೆಯು ಡಿಸೆಂಬರ್ 02 ರಂದು ವಿಕಾಸ ಕಚೇರಿಯಲ್ಲಿ ನಡೆಯಿತು. ಶಾಸಕ ವಿ. ಸುನಿಲ್ ಕುಮಾರ್ ಮಾತನಾಡಿ, ಮಹಿಳೆಯರಲ್ಲಿ ಆತ್ಮವಿಶ್ವಾಸ…

ವರಂಗ ಫ್ರೆಂಡ್ಸ್ ಕ್ರಿಕೆಟರ್ಸ್ ವತಿಯಿಂದ ಸಾಧಕರಿಗೆ ಸನ್ಮಾನ

ಹೆಬ್ರಿ: ವರಂಗ ಫ್ರೆಂಡ್ಸ್ ಕ್ರಿಕೆಟರ್ಸ್(ರಿ )ವರಂಗ ಇದರ ವತಿಯಿಂದ ನಡೆದ ಕ್ರಿಕೆಟ್ ಪಂದ್ಯಾಟದ ಸಭಾಕಾರ್ಯಕ್ರಮದ ಸಂದರ್ಭದಲ್ಲಿ ವರಂಗದ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು. ಸುವರ್ಣ ಕರ್ನಾಟಕ ಅಂತರಾಷ್ಟ್ರೀಯ ಪ್ರಶಸ್ತಿ ಪುರಸ್ಕೃತರು ಮತ್ತು ರಂಗಭೂಮಿ ಕಲಾವಿದ ವಿಆರ್ ಸತೀಶ್ ಆಚಾರ್ಯ ವರಂಗ, ಹತ್ತನೇ…

ಕಾಡುಹೊಳೆ ಮರಾಠಿ ಸಮಾಜ ಸೇವಾ ಸಂಘದ ವಾರ್ಷಿಕ ಮಹಾಸಭೆ,ಪ್ರತಿಭಾ ಪುರಸ್ಕಾರ, ವೈದ್ಯಕೀಯ ನೆರವು

ಕಾರ್ಕಳ: ಸಮುದಾಯದ ಅಭಿವೃದ್ಧಿ ಹಾಗೂ ಏಳಿಗೆಗಾಗಿ ಸಂಘಟನೆ ಬಲಗೊಳ್ಳುವ ಅಗತ್ಯವಿದೆ ಈ ನಿಟ್ಟಿನಲ್ಲಿ ಸಮುದಾಯದ ಅಭಿವೃದ್ಧಿಗೆ ಎಲ್ಲರೂ ಕೈಜೋಡಿಸಬೇಕು ಎಂದು ಕಾಡುಹೊಳೆ ಮರಾಠಿ ಸಮಾಜ ಸೇವಾ ಸಂಘದ ಗೌರವಾಧ್ಯಕ್ಷ ಸುಧಾಕರ ನಾಯ್ಕ್ ಹೇಳಿದರು. ಅವರು ಅಜೆಕಾರು ವಲಯದ ಕಾಡುಹೊಳೆ ಮರಾಠಿ ಸಮಾಜ…