Category: ಸ್ಥಳೀಯ ಸುದ್ದಿಗಳು

ವಾಲಿಬಾಲ್ ಪಂದ್ಯಾಟದಲ್ಲಿ ಜ್ಞಾನಸುಧಾದ ವಿದ್ಯಾರ್ಥಿನಿ ನೈಜ ಹೆಗ್ಡೆ ಜಿಲ್ಲಾಮಟ್ಟಕ್ಕೆ ಆಯ್ಕೆ

ಉಡುಪಿ: ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ವತಿಯಿಂದ ಕ್ರಿಶ್ಚಿಯನ್ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಉಡುಪಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಮಣಿಪಾಲ ಜ್ಞಾನಸುಧಾ ಪದವಿ ಪೂರ್ವ ಕಾಲೇಜು, ವಿದ್ಯಾ ನಗರದ ಪ್ರಥಮ ಪಿ.ಯು.ಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ನೈಜ ಹೆಗ್ಡೆ…

ತಾಲೂಕು ಮಟ್ಟದ ಖೋ ಖೋ ಪಂದ್ಯಾಟ  : ಎಸ್ ‌ವಿ ಟಿ ಬಾಲಕಿಯರ ತಂಡ ಜಿಲ್ಲಾಮಟ್ಟಕ್ಕೆ ಆಯ್ಕೆ

ಕಾರ್ಕಳ : ಪದವಿ ಪೂರ್ವ ಶಿಕ್ಷಣ ಇಲಾಖೆ ಹಾಗೂ ಸರಕಾರಿ ಪದವಿ ಪೂರ್ವ ಕಾಲೇಜು ಬೆಳ್ಮಣ್ ಇವರ ಸಂಯುಕ್ತ ಆಶಯದಲ್ಲಿ ನಡೆದ ಕಾರ್ಕಳ ತಾಲೂಕು ಮಟ್ಟದ ಪಿಯುಸಿ ವಿಭಾಗದ ಬಾಲಕ – ಬಾಲಕಿಯರ ಖೋ ಖೋ ಪಂದ್ಯಾಟದಲ್ಲಿ ಎಸ್. ವಿ. ಟಿ.…

ನಿಟ್ಟೆ : ಮದ್ಯವ್ಯಸನಿ ಕುಸಿದು ಬಿದ್ದು ಸಾವು

ಕಾರ್ಕಳ : ತಾಲೂಕಿನ ನಿಟ್ಟೆ ಗ್ರಾಮದ ನಿವಾಸಿಯೊಬ್ಬರು ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಬುಧವಾರ ನಡೆದಿದೆ. ನಿಟ್ಟೆ ಗ್ರಾಮದ ವಸಂತ (45) ಮೃತಪಟ್ಟವರು. ಅವರು ಶಿಲ್ಪಿ ಕೆಲಸ ಮಾಡುತ್ತಿದ್ದು, ವಿಪರೀತ ಕುಡಿತದ ಚಟವನ್ನು ಹೊಂದಿದ್ದರು. ಕಳೆದ ಮೂರು ತಿಂಗಳಿನಿಂದ ಕೆಲಸ ಇಲ್ಲದೆ…

ಅಂಗನವಾಡಿ ಕಟ್ಟಡ ಉದ್ಘಾಟನೆಯಲ್ಲಿ ಕಾಂಗ್ರೆಸ್ ಬಿಜೆಪಿ ರಾಜಕೀಯ ಮೇಲಾಟ: ಶಿಷ್ಟಾಚಾರ ಪಾಲಿಸಬೇಕಿದ್ದ ಅಧಿಕಾರಿಗಳ ಎಡವಟ್ಟಿಗೆ ಅಂಗನವಾಡಿ ಕಾರ್ಯಕರ್ತೆ ಬಲಿಪಶು!

ಕಾರ್ಕಳ: ಅಂಗನವಾಡಿ ಕಟ್ಟಡದ ಉದ್ಘಾಟನೆ ವಿಚಾರದಲ್ಲಿ ಕಾರ್ಕಳದಲ್ಲಿ ಕಾಂಗ್ರೆಸ್ ಬಿಜೆಪಿ ನಡುವಿನ ಕಿತ್ತಾಟದಲ್ಲಿ ಅಮಾಯಕ ಅಂಗನವಾಡಿ ಕಾರ್ಯಕರ್ತೆಯ ತಲೆದಂಡವಾಗಿದೆ. ಕಾರ್ಕಳ ತಾಲೂಕಿನ ಕುಕ್ಕುಂದೂರು ಗ್ರಾಮದ ಜಯಂತಿನಗರ ಅಂಗನವಾಡಿಯ ಹೆಚ್ಚುವರಿ ಕೊಠಡಿಯ ಉದ್ಘಾಟನೆಯ ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಪಾಲನೆಯಾಗಿಲ್ಲ ಎನ್ನುವ ಆರೋಪದಲ್ಲಿ ಅಂಗನವಾಡಿ ಕಾರ್ಯಕರ್ತೆ…

ಕಾರ್ಕಳ: ರಂಗಭೂಮಿಯ ಹಿರಿಯ ಕಲಾವಿದ ಕೆ.ಪಿ.ಶಾಂಭವ ನಿಧನ

ಕಾರ್ಕಳ: ರಂಗಭೂಮಿಯ ಹಿರಿಯ ಕಲಾವಿದ,ನಾಟಕ ರಚನೆಕಾರ, ನಿರ್ದೇಶಕ ಕಾರ್ಕಳದ ನಿವಾಸಿ ಕೆ.ಪಿ ಶಾಂಭವ ಗುರುವಾರ ಮುಂಜಾನೆ ಹೃದಯಾಘಾತದಿಂದ ವಿಧಿವಶರಾದರು. ತನ್ನ ಬಾಲ್ಯದಿಂದಲೇ ರಂಗಭೂಮಿಯಲ್ಲಿ ತನ್ನನ್ನು ತೊಡಗಿಕೊಂಡ ಇವರು ಕರಾವಳಿ ಸಂಗೀತ ಒಕ್ಕೂಟದ ಸದಸ್ಯರಾಗಿದ್ದು , ದೇವೆರ್ ತುಳು ಚಿತ್ರದಲ್ಲಿ ಇವರ ಮನೋಜ್ಞ…

ಪ್ರೌಢಶಾಲಾ ಮಟ್ಟದ ಥ್ರೋಬಾಲ್ ಪಂದ್ಯಾಟ: ಅಜೆಕಾರು ಚರ್ಚ್ ಆಂಗ್ಲ ಮಾಧ್ಯಮ ಶಾಲೆಯ ತಂಡಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

ಕಾರ್ಕಳ : ಉಡುಪಿ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಡುಪಿ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಕಾರ್ಕಳ ಹಾಗೂ ಕಾರ್ಕಳ ಜ್ಞಾನಸುಧಾ ಆಂಗ್ಲ ಮಾಧ್ಯಮ ಶಾಲೆ ಮತ್ತು ಪ್ರೌಢಶಾಲೆ ಇವರ ಸಂಯುಕ್ತ ಆಶ್ರಯದಲ್ಲಿ 2024ನೇ ಸಾಲಿನ ಕಾರ್ಕಳ ತಾಲೂಕು…

ರಾಜಕೀಯ ತೆವಲಿಗಾಗಿ ಅಮಾಯಕ ಅಂಗನವಾಡಿ ಕಾರ್ಯಕರ್ತೆಯನ್ನು ಬಲಿಪಶು ಮಾಡಿದ ಉದಯ್ ಕುಮಾರ್ ಶೆಟ್ಟಿಯವರು ಕ್ಷಮೆ ಕೇಳಲಿ: ಬಿಜೆಪಿ ಜಿಲ್ಲಾ ವಕ್ತಾರ ಸತೀಶ್ ಶೆಟ್ಟಿ ಮುಟ್ಲುಪಾಡಿ

ಕಾರ್ಕಳ: ಗಣಹೋಮ ನಡೆಸಿ ಧಾರ್ಮಿಕತೆ ಮೆರೆದ ಅಂಗನವಾಡಿ ಕಾರ್ಯಕರ್ತೆಗೆ ಶಾಸಕರ ಒತ್ತಡದ ಮೇಲೆ ಅಮಾನತ್ತಿನ ಶಿಕ್ಷೆಯಾದರೆ, ಅನುದಾನ ಇಲ್ಲದೇ ಕಾಮಗಾರಿ ಗುದ್ದಲಿ ಪೂಜೆ ಮಾಡಿದ ಶಾಸಕರಿಗೆ ಯಾವ ಶಿಕ್ಷೆ ಆಗಬೇಕೆಂದು ಪ್ರಶ್ನಿಸುವ ಕಾಂಗ್ರೆಸ್ ವಕ್ತರರಾದ ಶುಭದ್ ರಾವ್‌ರವರೇ, ನಿಮ್ಮ ನಾಯಕ ಉದಯ್…

ನಿಟ್ಟೆ: ಪದವಿ ಪೂರ್ವ ಶಿಕ್ಷಣ ತಜ್ಞರ ಸಬಲೀಕರಣ ಕಾರ್ಯಾಗಾರ

ಕಾರ್ಕಳ: ನಿಟ್ಟೆ ತಾಂತ್ರಿಕ ಕಾಲೇಜಿನ ಆರ್ಟಿಫಿಶಿಯಲ್ ಇಂಟಲಿಜೆನ್ಸ್ & ಡಾಟಾ ಸೈನ್ಸ್ ವಿಭಾಗವು ಕಾಲೇಜಿನ ಐಇಇಇ ವಿದ್ಯಾರ್ಥಿ ಶಾಖೆಯ ಸಹಯೋಗದೊಂದಿಗೆ ಸೆ. 9ರಿಂದ 11ರವರೆಗೆ ಆಯೋಜಿಸಿರುವ ‘ಪದವಿ ಪೂರ್ವ ಶಿಕ್ಷಣ ತಜ್ಞರ ಸಬಲೀಕರಣ: ಬೋಧನಾ ಶಿಕ್ಷಣದಲ್ಲಿ ಸ್ಟೆಮ್ ಶ್ರೇಷ್ಠತೆಯನ್ನು ಸಂಯೋಜಿಸುವುದು’ ಎಂಬ…

ಕ್ರಿಯೇಟಿವ್ ಕಾಲೇಜಿನಲ್ಲಿ ವಿಶ್ವ ಆತ್ಮಹತ್ಯೆ ವಿರೋಧಿ ದಿನಾಚರಣೆಯ ಪ್ರಯುಕ್ತ ಮಾಹಿತಿ ಕಾರ್ಯಗಾರ

ಕಾರ್ಕಳ: ಕಾರ್ಕಳದ ಕ್ರಿಯೇಟಿವ್ ಕಾಲೇಜಿನ ಸಪ್ತಸ್ವರ ಸಭಾಂಗಣದಲ್ಲಿ 10 ಸೆಪ್ಟೆಂಬರ್ 2024ರಂದು ವಿಶ್ವ ಆತ್ಮಹತ್ಯೆ ವಿರೋಧಿ ದಿನಾಚರಣೆಯ ಕುರಿತು ಮಾಹಿತಿ ಕಾರ್ಯಗಾರವನ್ನು ಹಮ್ಮಿಕೊಳ್ಳಲಾಯಿತು. ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ಶ್ರೀಮತಿ ಕ್ಯಾಥರೀನ್ ಜೆನ್ನಿಫರ್, ಕ್ಲಿನಿಕಲ್ ಸೈಕಾಲಜಿಸ್ಟ್, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ, ಉಡುಪಿ…

ಗಣಹೋಮ ನಡೆಸಿದ ಅಂಗನವಾಡಿ ಕಾರ್ಯಕರ್ತೆಗೆ ಅಮಾನತಿನ ಶಿಕ್ಷೆಯಾದರೆ ಅನುದಾನವಿಲ್ಲದೇ ಗುದ್ದಲಿಪೂಜೆ ನಡೆಸಿದ ಶಾಸಕರಿಗೆ ಯಾವ ಶಿಕ್ಷೆ: ಕಾಂಗ್ರೆಸ್ ವಕ್ತಾರ ಶುಭದ ರಾವ್ ಪ್ರಶ್ನೆ

ಕಾರ್ಕಳ : ಗಣಹೋಮದ ನಡೆಸಿ ಧಾರ್ಮಿಕತೆ ಮೆರೆದ ಅಂಗನವಾಡಿ ಕಾರ್ಯಕರ್ತೆಗೆ ಶಾಸಕರ ಒತ್ತಡದ ಮೇಲೆ ಅಮಾನತಿನ ಶಿಕ್ಷಯಾದರೆ,ನಯಾಪೈಸೆ ಅನುದಾನವಿಲ್ಲದೇ ನಿಟ್ಟೆಯಲ್ಲಿ ಜವಳಿ ಪಾರ್ಕ್‌ಗೆ ಗುದ್ದಲಿಪೂಜೆ ನಡೆಸಿದ ಶಾಸಕರಿಗೆ ಯಾವ ಶಿಕ್ಷೆಯಾಗಬೇಕು? ಎಂದು ಬ್ಲಾಕ್ ಕಾಂಗ್ರೆಸ್ ವಕ್ತಾರ ಶುಭದರಾವ್ ಪ್ರಶ್ನಿಸಿದ್ದಾರೆ. ಪ್ರೋಟೋಕಾಲ್ ಉಲ್ಲಂಘನೆ…