Category: ಸ್ಥಳೀಯ ಸುದ್ದಿಗಳು

ಹಿರಿಯ ಸಾಹಿತಿ ಅಂಬಾತನಯ ಮುದ್ರಾಡಿ ಸ್ಮರಣಾರ್ಥ: ಜಿಲ್ಲಾ ಮಟ್ಟದ ಚಾಣಕ್ಯ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ

ಹೆಬ್ರಿ : ಯಾವುದೇ ಪ್ರಶಸ್ತಿಯ ಹಿಂದೆ ಹೋಗಬಾರದು. ನಮ್ಮಷ್ಟಕ್ಕೆ ನಾವೇ ಪ್ರಾಮಾಣಿಕವಾಗಿ ಉತ್ತಮ ಕೆಲಸಗಳನ್ನು ಮಾಡಿದಾಗ ಸಮಾಜ ನಮ್ಮನ್ನು ಗುರುತಿಸುತ್ತದೆ. ಈ ನಿಟ್ಟಿನಲ್ಲಿ ಹೆಬ್ರಿಯ ಪ್ರತಿಷ್ಠಿತ ಚಾಣಕ್ಯ ಸಂಸ್ಥೆ ತೆರೆಮರೆಯ ಸಾಧಕರನ್ನು ನಾಡಿಗೆ ಪರಿಚಯಿಸುವ ಕೆಲಸವನ್ನು ಮಾಡುತ್ತಿರುವುದು ಶ್ಲಾಘನೀಯ.ಅಂಕ ಗಳಿಕೆಯ ತರಬೇತಿಯೊಂದೇ…

ಕಡ್ತಲ ಗಣೇಶೋತ್ಸವ ಸಮಿತಿ ವತಿಯಿಂದ ವೈದ್ಯರಾದ ಡಾ.ಪ್ರಮೋದ್ ಹೆಗ್ಡೆಯವರಿಗೆ ಸನ್ಮಾನ

ಕಾರ್ಕಳ:ಕಡ್ತಲ ಸಾರ್ವಜನಿಕ ಗಣೇಶೋತ್ಸವ ಸಮಿತಿ ವತಿಯಿಂದ ಕಡ್ತಲದಲ್ಲಿ ಕಳೆದ 25 ವರ್ಷಗಳಿಂದ ದುರ್ಗಾಂಬ ಕ್ಲಿನಿಕ್ ಮೂಲಕ ಸಾವಿರಾರು ರೋಗಿಗಳ ಪಾಲಿನ ಸಂಜೀವಿನಿಯಾಗಿರುವ ನಗುಮೊಗದ ವೈದ್ಯರಾದ ಡಾ.ಪ್ರಮೋದ್ ಹೆಗ್ಡೆಯವರನ್ನು ಸನ್ಮಾನಿಸಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಸಮಿತಿಯ ಅಧ್ಯಕ್ಷರಾದ ಶೇಖರ ಕಡ್ತಲ, ಗ್ರಾಮ ಪಂಚಾಯತಿ…

ಕಾರ್ಕಳ ಜ್ಞಾನಸುಧಾದ ಯಕ್ಷೋತ್ಕರ್ಷ ಬಳಗದಿಂದ “ಜಾಂಬವತಿ ಕಲ್ಯಾಣ” ತಾಳಮದ್ದಳೆ

ಕಾರ್ಕಳ : ಕಾರ್ಕಳ ಜ್ಞಾನಸುಧಾದ ಆವರಣದಲ್ಲಿರುವ ಶ್ರೀಮಹಾಗಣಪತಿ ದೇವಸ್ಥಾನದ ಸಹಯೋಗದಲ್ಲಿ ಗಣೇಶ ಚತುರ್ಥಿಯ ಪ್ರಯುಕ್ತ, ದಶಮಾನೋತ್ಸವದ ಸಂಭ್ರಮದಲ್ಲಿರುವ ಹವ್ಯಾಸಿ ಯಕ್ಷಗಾನ ಕಲಾವಿದರ ಸಂಗಮವಾಗಿರುವ ಜ್ಞಾನಸುಧಾದ ಯಕ್ಷೋತ್ಕರ್ಷ ಬಳಗದಿಂದ, ಜಾಂಬವತಿ ಕಲ್ಯಾಣ ಯಕ್ಷಗಾನ ತಾಳಮದ್ದಳೆ ಜರುಗಿತು. ಸ.ಪ.ಪೂ.ಕಾಲೇಜು ಬೈಲೂರಿನ ಭೌತಶಾಸ್ತç ಉಪನ್ಯಾಸಕ ಗೋಪಾಲಕೃಷ್ಣ…

ಬೈಲೂರು ಪ್ರೌಢಶಾಲೆಯ ವಿದ್ಯಾರ್ಥಿ ಶಯನ್ ಡಿ. ಶೆಟ್ಟಿಗೆ ಸಾಧಕರತ್ನ ರಾಷ್ಟ್ರೀಯ ಪ್ರಶಸ್ತಿ

ಕಾರ್ಕಳ: ಕಾರ್ಕಳ ತಾಲೂಕಿನ ಬೈಲೂರು ಪ್ರೌಢಶಾಲೆಯ ವಿದ್ಯಾರ್ಥಿ 9ನೇ ತರಗತಿಯ ಶಯನ್ ಡಿ. ಶೆಟ್ಟಿ ಸಾಧಕರತ್ನ ರಾಷ್ಟ್ರೀಯ ಪ್ರಶಸ್ತಿ ಗೆ ಆಯ್ಕೆಯಾಗಿದ್ದಾರೆ. ಇವರು ಕರಾಟೆ ಮಾಸ್ಟರ್ ಗಳಾದ ಸೋಮನಾಥ ಡಿ. ಸುವರ್ಣ ಮತ್ತು ಡಾ| ವಿಜಯಲಕ್ಷ್ಮಿ ಆರ್ ನಾಯಕ್ ಅವರ ಶಿಷ್ಯರಾಗಿದ್ದು…

ಕಾರ್ಕಳ ತಾಲೂಕಿನ ಈದು ಗ್ರಾಮದ ವ್ಯಕ್ತಿಯಲ್ಲಿ ಕಾಲರಾ ರೋಗ ಪತ್ತೆ: ಜನತೆಯಲ್ಲಿ ಹೆಚ್ಚಿದ ಆತಂಕ

ಕಾರ್ಕಳ : ಕಾರ್ಕಳ ತಾಲೂಕಿನ ಈದು ಗ್ರಾಮದ 36 ವರ್ಷದ ವ್ಯಕ್ತಿಯೊಬ್ಬರಿಗೆ ಕಾಲರಾ ರೋಗ ಪತ್ತೆಯಾಗಿದೆ. ಅವರು ಉಡುಪಿಯ ಖಾಸಗಿ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತಿದ್ದು, ಗುಣಮುಖರಾಗುತಿದ್ದಾರೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಐ.ಪಿ.ಗಡಾದ್ ತಿಳಿಸಿದ್ದಾರೆ. ಮಂಗಳೂರಿನ ನಿರ್ಮಾಣ ಸಂಸ್ಥೆಯೊಂದರಲ್ಲಿ…

ಕಾರ್ಕಳ: ಶಾಸಕರನ್ನು ಕಡೆಗಣಿಸಿ ಅಂಗನವಾಡಿ ಕಟ್ಟಡ ಉದ್ಘಾಟನೆ! ಪ್ರೊಟೊಕಾಲ್ ಉಲ್ಲಂಘನೆ ಹಾಗೂ ಕರ್ತವ್ಯಲೋಪದಡಿ ಅಂಗನವಾಡಿ ಕಾರ್ಯಕರ್ತೆ ಅಮಾನತು

ಕಾರ್ಕಳ: ಅಂಗನವಾಡಿ ಕಟ್ಟಡ ಉದ್ಘಾಟನೆಯ ವಿಚಾರದಲ್ಲಿ ಪ್ರೊಟೊಕಾಲ್ ಪಾಲಿಸದ ಅಂಗನವಾಡಿ ಕಾರ್ಯಕರ್ತೆಯನ್ನು ಅಮಾನತುಗೊಳಿಸಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕರು ಆದೇಶಿಸಿದ್ದಾರೆ. ಕುಕ್ಕುಂದೂರು ಗ್ರಾಮದ ಜಯಂತಿನಗರ ಅಂಗನವಾಡಿ ಕೇಂದ್ರದ ಕಾರ್ಯಕರ್ತೆ ಪ್ರಭಾವತಿ ಎಂಬವರು ಅಮಾನತುಗೊಂಡವರು. ಕುಕ್ಕುಂದೂರು ಗ್ರಾಮ‌ ಪಂಚಾಯತ್…

ಹೆಬ್ರಿ: ಕಾರ್ಕಳ, ಹೆಬ್ರಿ ತಾಲೂಕು ಮಟ್ಟದ ಬಾಲಕ ಬಾಲಕಿಯರ ಕಬಡ್ಡಿ ಪಂದ್ಯಾಟ

ಹೆಬ್ರಿ: ಸರ್ಕಾರಿ ಪದವಿಪೂರ್ವ ಕಾಲೇಜು ಹೆಬ್ರಿ ಪ್ರೌಢಶಾಲಾ ವಿಭಾಗ ಇಲ್ಲಿ ಕಾರ್ಕಳ ಮತ್ತು ಹೆಬ್ರಿ ತಾಲೂಕು ಮಟ್ಟದ ಬಾಲಕ ಬಾಲಕಿಯರ ಕಬಡ್ಡಿ ಪಂದ್ಯಾಟ ಸೆ.9 ರಂದು ನಡೆಯಿತು. ಹೆಬ್ರಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ತಾರನಾಥ್ ಬಂಗೇರ ಅಧ್ಯಕ್ಷತೆ ವಹಿಸಿ ಮಾತನಾಡಿ, ಕ್ರೀಡೆಯಲ್ಲಿ…

ಗಣೇಶ ಚತುರ್ಥಿ ಹಾಗೂ ಈದ್ ಮಿಲಾದ್ ಹಬ್ಬಕ್ಕೆ ವ್ಯಾಪಕ ಬಂದೋಬಸ್ತ್: ಉಡುಪಿ ಎಸ್ಪಿ ಡಾ. ಅರುಣ್

ಉಡುಪಿ: ಗಣೇಶ ಚತುರ್ಥಿ ಮತ್ತು ಈದ್ ಮಿಲಾದ್ ಹಬ್ಬಗಳ ಹಿನ್ನೆಲೆಯಲ್ಲಿ ವ್ಯಾಪಕ ಬಂದೋಬಸ್ತ್ ಮಾಡಲಾಗಿದ್ದು, ಎಲ್ಲ ಠಾಣೆ ವ್ಯಾಪ್ತಿಗಳಲ್ಲಿ ಶಾಂತಿ ಸಭೆಗಳನ್ನು ಆಯೋಜನೆ ಮಾಡಿದ್ದೇವೆ ಎಂದು ಉಡುಪಿ ಎಸ್ಪಿ ಡಾ.ಅರುಣ್ ಕುಮಾರ್ ಹೇಳಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಮೂರ್ತಿ ಪ್ರತಿಷ್ಠಾಪನೆಗೂ…

ಬೆಳ್ಮಣ್ : ಅಮ್ಮನ ನೆರವು ಚಾರಿಟೇಬಲ್ ಟ್ರಸ್ಟ್ ವತಿಯಿಂದ ವಿದ್ಯಾರ್ಥಿವೇತನ ವಿತರಣೆ

ಕಾರ್ಕಳ : ಅಮ್ಮನ ನೆರವು ಚಾರಿಟೇಬಲ್ ಟ್ರಸ್ಟ್ (ರಿ.) ಮೂಲಕ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಣಾ ಕಾರ್ಯಕ್ರಮ ಇಂದು ಬೆಳ್ಮಣ್ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿ…

ಕಾರ್ಕಳ : ಎಲಾನೆ ಮಿಲಾದ್ ಕಾರ್ಯಕ್ರಮ

ಕಾರ್ಕಳ : ಹಯಾತುಲ್ ಇಸ್ಲಾಂ ಅಸೋಸಿಯೇಷನ್ ಬಂಗ್ಲೆಗುಡ್ಡೆ , ಸರ್ ಹಿಂದ್ ಇಸ್ಲಾಮಿಕ್ ಅಕಾಡೆಮಿ ತ್ವೈಭಾ ಗಾರ್ಡನ್ ಬಂಗ್ಲೆಗುಡ್ಡೆ , ಇವುಗಳ ಜಂಟಿ ಆಶ್ರಯದಲ್ಲಿ ಆಶ್ರಯದಲ್ಲಿ ಎಲಾನೆ ಮಿಲಾದ್ ಕಾರ್ಯಕ್ರಮವು ಬಂಗ್ಲೆಗುಡ್ಡೆ ಸಲ್ಮಾನ್ ಜುಮ್ಮಾ ಮಸೀದಿ ವಠಾರದಲ್ಲಿ ನಡೆಯಿತು. ಸಲ್ಮಾನ್ ಜುಮ್ಮಾ…