ಏಕ ಬಳಕೆ ಪ್ಲಾಸ್ಟಿಕ್ ಮಾರಾಟ ಮಾಡುತ್ತಿದ್ದ ವ್ಯಾಪಾರ ಮಳಿಗೆಗಳ ಮೇಲೆ ಪುರಸಭಾ ಅಧಿಕಾರಿಗಳಿಂದ ದಿಢೀರ್ ದಾಳಿ: ನಿಯಮ ಉಲ್ಲಂಘಿಸಿದ ವ್ಯಾಪಾರಿಗಳಿಂದ ದಂಡ ವಸೂಲಿ
ಕಾರ್ಕಳ : ಏಕ ಬಳಕೆಯ ಪ್ಲಾಸ್ಟಿಕ್ ವಸ್ತುಗಳ ಉತ್ಪಾದನೆ ಸಂಗ್ರಹಣೆ , ಮಾರಾಟ ಬಳಕೆ ನಿಷೇಧ ಕಾಯ್ದೆ ಅನ್ವಯ ಕಾರ್ಕಳ ಪುರಸಭಾ ಅಧಿಕಾರಿಗಳು ಅಂಗಡಿ ಮುಂಗ್ಗಟ್ಟು, ಹೋಟೆಲ್ ,ಮಾರ್ಕೆಟ್ ಗಳಿಗೆ ಪುರಸಭಾ ಮುಖ್ಯಾಧಿಕಾರಿ ರೂಪಾ ಟಿ ಶೆಟ್ಟಿ ಯವರ ನೇತೃತ್ವದಲ್ಲಿ ಸಿಬ್ಬಂದಿಗಳು…
