Category: ಸ್ಥಳೀಯ ಸುದ್ದಿಗಳು

ಕಾರ್ಕಳ ತಾಲೂಕು ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಸಂಘದ ವಾರ್ಷಿಕೋತ್ಸವ

ಕಾರ್ಕಳ: ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಸಂಘದ 43ನೇ ವರ್ಷದ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಮಂಜುನಾಥ ಪೈ ಸಭಾಭವನದಲ್ಲಿ ನಡೆಯಿತು. ಕಾರ್ಕಳ ಶಾಸಕ ವಿ ಸುನಿಲ್ ಕುಮಾರ್ ಕಾರ್ಯಕ್ರಮವನ್ನು ಉದ್ಘಾಟಿಸಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಮುಖ್ಯ ಅತಿಥಿಗಳಾಗಿ ಕಾರ್ಕಳ ತಾಲೂಕು ವೈದ್ಯಾಧಿಕಾರಿ ಡಾ.…

ಬಜಗೋಳಿ: 18 ದಿನಗಳ ಮಹೋತ್ಸವ, ಭಜನೆ, ಜ.22ರಂದು ಧಾರ್ಮಿಕ ಸಭೆ,ಗೀತಾ ಸಾಹಿತ್ಯ ಸಂಭ್ರಮ

ಕಾರ್ಕಳ: ಹಿಂದೂ ಧರ್ಮದ ಸದೃಢತೆಗೆ,ಅಯೋಧ್ಯೆ ಶ್ರೀ ರಾಮದೇವರ ಮಹೋತ್ಸವದ ಅಂಗವಾಗಿ, ಅಯೋಧ್ಯೆಗೆ ನೆಲ್ಲಿಕಾರು ಶಿಲೆ ಸಮರ್ಪಿತವಾದ ಸವಿನೆನಪಿಗಾಗಿ 2ನೇ ವರ್ಷದ 18 ದಿನಗಳ ಮಹೋತ್ಸವ ಕಾರ್ಯಕ್ರಮಕ್ಕೆ ಬಜಗೋಳಿ ದಿಡಿ0ಬಿರಿ ಅಯ್ಯಪ್ಪ ಮಂದಿರದಲ್ಲಿ ಡಾ.ರವೀಂದ್ರ ಶೆಟ್ಟಿ ಬಜಗೋಳಿ ಚಾಲನೆ ನೀಡಿದರು. ಬಳಿಕ ಮಾತನಾಡಿದ…

ಕಾರ್ಕಳ: ಕ್ರಿಯೇಟಿವ್ ನುಡಿಹಬ್ಬ ಮತ್ತು ವಾರ್ಷಿಕೋತ್ಸವ ಕ್ರಿಯೇಟಿವ್ ಆವಿರ್ಭವ

ಕಾರ್ಕಳ: ಕ್ರಿಯೇಟಿವ್ ಪದವಿಪೂರ್ವ ಕಾಲೇಜು ಕಾರ್ಕಳದಲ್ಲಿ ಜ.4 ರಂದು ಕ್ರಿಯೇಟಿವ್ ನುಡಿಹಬ್ಬ ಮತ್ತು ವಾರ್ಷಿಕೋತ್ಸವ ಸಮಾರಂಭ ಕ್ರಿಯೇಟಿವ್ ಆವಿರ್ಭವವು ” ವಿವಿಧತೆಯಲ್ಲಿ ಏಕತೆ ” ಎಂಬ ಪರಿಕಲ್ಪನೆಯೊಂದಿಗೆ ಬಹಳ ವೈಭವಪೂರ್ಣವಾಗಿ ಮೂಡಿಬಂದಿತು. ಪ್ರೇಮಕವಿ ಎಂದೇ ಕರೆಯಲ್ಪಡುವ ಖ್ಯಾತ ಸಾಹಿತಿಗಳಾದ ಬಿ ಆರ್…

ಮುನಿಯಾಲು : ಸುದರ್ಶನ ಕ್ರಿಯೆ, ಯೋಗ, ಪ್ರಾಣಾಯಾಮ ಶಿಬಿರ ಸಂಪನ್ನ

ಹೆಬ್ರಿ : ಶ್ರೀ ಅಯ್ಯಪ್ಪ ಸ್ವಾಮಿ ಸೇವಾ ಸಮಿತಿ ಇವರ ಆಶ್ರಯದಲ್ಲಿ, ದಿ ಆರ್ಟ್ ಆಫ್ ಲಿವಿಂಗ್ ಆನಂದ ಉತ್ಸವ ಇದರ ಶಿಕ್ಷಕಿ ಕಾಸರಗೋಡು ಕಲಾ ಮೇಡಂ ಇವರ ನೇತೃತ್ವದಲ್ಲಿ, ಆರು ದಿನ ನಡೆದ ಸುದರ್ಶನ ಕ್ರಿಯೆ, ಯೋಗ, ಧ್ಯಾನ, ಪ್ರಾಣಾಯಾಮ…

ಕಾರ್ಕಳ: “ಜಾಗೃತಿ” ಸಾಹಿತ್ಯಾಸಕ್ತ ಮಹಿಳಾ ಸಂಘಟನೆಯ ತಿಂಗಳ ಕಾರ್ಯಕ್ರಮ

ಕಾರ್ಕಳ: ಜಾಗೃತಿ ಸಾಹಿತ್ಯಾಸಕ್ತ ಮಹಿಳಾ ಸಂಘಟನೆ, ಕಾರ್ಕಳ ಇದರ ತಿಂಗಳ ಕಾರ್ಯಕ್ರಮದಲ್ಲಿ 2024ನೇ ಸಾಲಿನಲ್ಲಿ ಪ್ರಕಟವಾದ ಜಾಗೃತಿಯ ಸದಸ್ಯೆಯರ ಕೃತಿಗಳ ಅವಲೋಕನ ಬೋರ್ಡ್ ಹೈಸ್ಕೂಲ್ಇದರ ಸಭಾಂಗಣದಲ್ಲಿ ನೆರವೇರಿತು. 2024ನೇ ವರ್ಷದಲ್ಲಿ ಪ್ರಕಟವಾದ ಕೃತಿಗಳ ಲೇಖಕರು ತಮ್ಮ ಅನಿಸಿಕೆಗಳನ್ನು ಹಂಚಿಕೊAಡರು. ಸಾವಿತ್ರಿ ಮನೋಹರ್…

ಬಾಲ ಸಂಸ್ಕಾರ ಮಕ್ಕಳ ರಾಮಕೃಷ್ಣಾಶ್ರಮ ಭೇಟಿ: ಆಶ್ರಮಗಳು ಬೇಕು ವೃದ್ಧಾಶ್ರಮಗಳಲ್ಲ – ಗಣೇಶ್ ಜಾಲ್ಸೂರು

ಕಾರ್ಕಳ : ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಆವರಣದಲ್ಲಿ ನಡೆಯುವ ಜ್ಞಾನಭಾರತ್ – ಬಾಲ ಸಂಸ್ಕಾರ ಸಾಪ್ತಾಹಿಕ ಸರಣಿಯಲ್ಲಿ ವಿಹಾರಾರ್ಥವಾಗಿ ಬೈಲೂರಿನ ಶ್ರೀ ರಾಮಕೃಷ್ಣಾಶ್ರಮಕ್ಕೆ ಮಕ್ಕಳು ಭೇಟಿ ನೀಡಿದರು. ಈ ಸಂದರ್ಭ ಆಶ್ರಮದ ಪೂಜ್ಯ ಯತಿ ಸ್ವಾಮಿ ವಿನಾಯಕಾನಂದ ಮಹಾರಾಜ್‌ರವರು ಆಶೀರ್ವಚನ…

ಮಿಯ್ಯಾರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ರಥಬೀದಿಯ ರಸ್ತೆ ಉದ್ಘಾಟನೆ

ಕಾರ್ಕಳ: ಜೀರ್ಣೋದ್ಧಾರಗೊಳ್ಳುತ್ತಿರುವ ಮಿಯ್ಯಾರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ರಥಬೀದಿಯ ನೂತನ ಕಾಂಕ್ರೀಟ್ ರಸ್ತೆಯ ಉದ್ಘಾಟನೆಯನ್ನು ಶಾಸಕ ವಿ ಸುನಿಲ್ ಕುಮಾರ್ ರವರು ಭಾನುವಾರನೆರವೇರಿಸಿದರು. ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯ ನಿಧಿ ಹಾಗೂ ಇತರ ಅನುದಾನವನ್ನು ಬಳಸಿಕೊಂಡು ಒಟ್ಟು 15 ಲಕ್ಷ ರೂಪಾಯಿ…

ಮಂಜಲ್ಪಾದೆ: ಅಂಗನವಾಡಿ ಕೇಂದ್ರದ ವಾರ್ಷಿಕೋತ್ಸವ, ಬೀಳ್ಕೊಡುಗೆ ಸಮಾರಂಭ

ಕಾರ್ಕಳ: ಮಂಜಲ್ಪಾದೆ ಅಂಗನವಾಡಿ ಕೇಂದ್ರ ಮುಡಾರು ಇದರ 29ನೇ ವರ್ಷದ ವಾರ್ಷಿಕೋತ್ಸವ, ಸ್ತ್ರೀಶಕ್ತಿ ಸ್ವಸಹಾಯ ಗುಂಪುಗಳ 25ನೇ ವರ್ಷದ ವಾರ್ಷಿಕೋತ್ಸವ ಹಾಗೂ ಸ್ವಯಂ ನಿವೃತ್ತಿಗೊಂಡ ರಾಜ್ಯ ಹಾಗೂ ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಅಂಗನವಾಡಿ ಕಾರ್ಯಕರ್ತೆ ಪದ್ಮಾವತಿ ಅಮೀನ್‌ವವರಿಗೆ ಬೀಳ್ಕೊಡುಗೆ ಸಮಾರಂಭ ಜ.2…

ಕಾರ್ಕಳ ತಾಲೂಕು ಅಕ್ರಮ ಸಕ್ರಮ ಸಮಿತಿ ಸಭೆ: 32 ಅರ್ಜಿಗಳು ಮಂಜೂರಾತಿ

ಕಾರ್ಕಳ; : ಕಾರ್ಕಳ ಶಾಸಕ ವಿ ಸುನಿಲ್ ಕುಮಾರ್ ಅವರ ಅಧ್ಯಕ್ಷತೆಯಲ್ಲಿ ಕಾರ್ಕಳ ತಾಲೂಕಿನ ಬಗರ್-ಹುಕುಂ ಸಾಗುವಳಿ ಸಕ್ರಮೀಕರಣ ಸಮಿತಿಯ ಸಭೆಯು ಶುಕ್ರವಾರ ಕಾರ್ಕಳ ತಾಲೂಕು ಕಛೇರಿ ಸಭಾಂಗಣದಲ್ಲಿ ನಡೆಯಿತು. ತಾಲೂಕು ಕಛೇರಿಯಲ್ಲಿ ನಡೆದ ಅಕ್ರಮ ಸಕ್ರಮ ಸಮಿತಿ ಸಭೆಯಲ್ಲಿ ಒಟ್ಟು…

ಸಾಣೂರು: ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಪರಿಶೀಲಿಸಿದ ಸಂಸದ ಕೋಟ: ಶೀಘ್ರ ಸಮಸ್ಯೆ ಬಗೆಹರಿಸುವುದಾಗಿ ಭರವಸೆ

ಕಾರ್ಕಳ: ಕಳೆದ ಎರಡು ವರ್ಷಗಳಿಂದ ಸಾಣೂರು ರಾಷ್ಟ್ರೀಯ ಹೆದ್ದಾರಿ _169 ನಿರ್ಮಾಣ ಸಂದರ್ಭದಲ್ಲಿ ಹೆದ್ದಾರಿ ಇಲಾಖೆಗೆ ಮತ್ತು ಜನಪ್ರತಿನಿಧಿಗಳಿಗೆ ಸಾರ್ವಜನಿಕರಿಂದ ನಿರಂತರ ದೂರುಗಳು ಸಲ್ಲಿಸಲಾಗಿದ್ದು,ಇದೀಗ ಸಂಸದ ಕೋಟಾ ಶ್ರೀನಿವಾಸ ಪೂಜಾರಿಯವರು ಪರಿಸ್ಥಿತಿಯ ಗಂಭೀರತೆಯನ್ನು ಅರಿತು ಜ. 3 ರಂದು ಸಾಣೂರು ಪುಲ್ಕೇರಿ…