Category: ಸ್ಥಳೀಯ ಸುದ್ದಿಗಳು

ಸಿ.ಎ ಅಂತಿಮ ಪರೀಕ್ಷೆ ತೇರ್ಗಡೆ : ಜ್ಞಾನಸುಧಾ ಹಳೆ ವಿದ್ಯಾರ್ಥಿಗಳ ಸಾಧನೆ

ಕಾರ್ಕಳ : ಐ.ಸಿ.ಎ.ಐ ನಡೆಸಿದ 2024ರ ನವೆಂಬರ್ – ಸಿ.ಎ ಅಂತಿಮ ಪರೀಕ್ಷೆಯಲ್ಲಿ ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ಹಳೆವಿದ್ಯಾರ್ಥಿಗಳಾದ, ಕಾರ್ಕಳ ಕಾಬೆಟ್ಟು ನಿವಾಸಿ ವಿಶ್ವನಾಥ ಶೆಟ್ಟಿ ಮತ್ತು ಗೀತಾ ಶೆಟ್ಟಿ ದಂಪತಿಗಳ ಸುಪುತ್ರನಾದ ಸೋಮನಾಥ್ ವಿ. ಶೆಟ್ಟಿ, ಜಾರ್ಕಳದ…

ಅಟಲ್ ಬಿಹಾರಿ ವಾಜಪೇಯಿ ಸಮಾಜದ ಆದರ್ಶ: ಸಂಸದ ಕೋಟ ಶ್ರೀನಿವಾಸ ಪೂಜಾರಿ

ಕೋಟ : ಅಟಲ್ ಬಿಹಾರಿ ವಾಜಪೇಯಿ ಅವರು ಸಮಾಜಕ್ಕೆ ಮತ್ತು ರಾಜಕಾರಣಕ್ಕೆ ಆದರ್ಶ ಬದುಕಿನ ಮಾರ್ಗವನ್ನು ತೋರಿಸಿಕೊಟ್ಟವರು. ಸಚ್ಚಾರಿತ್ರ‍್ಯ ರಾಜಕಾರಣಕ್ಕೆ ಸ್ಪಷ್ಟ ನಿದರ್ಶನವಾಗಿ ಬಾಳಿ ಬದುಕಿದ ಅಟಲ್ ಬಿಹಾರಿ ವಾಜಪೇಯಿ ಅವರ 100ನೇ ಜನ್ಮದಿನೋತ್ಸವ ಭಾರತದ ಕೋಟ್ಯಂತರ ಬಿಜೆಪಿ ಕಾರ್ಯಕರ್ತರಲ್ಲಿ ಹೊಸ…

ಡಿ.26 ರಿಂದ 30ರ ವರೆಗೆ ಕಾರ್ಕಳ ಸ್ವರಾಜ್ ಮೈದಾನದಲ್ಲಿ ಕಾರ್ಲೋತ್ಸವ: ಆಹಾರ ಮೇಳದಲ್ಲಿ ಗಮನ ಸೆಳೆಯುತ್ತಿರುವ “ಮಲ್ನಾಡ್ ಮಹಾರಾಜ್ ದಮ್ ಬಿರಿಯಾನಿ”

ಕಾರ್ಕಳ: ಕಾರ್ಕಳದ ಸ್ವರಾಜ್ ಮೈದಾನದಲ್ಲಿ ಡಿ.26 ರಿಂದ 30ರ ವರೆಗೆ “ಕಾರ್ಲೋತ್ಸವ” ನಡೆಯುತ್ತಿದ್ದು, ಉತ್ಸವದ ಆಹಾರ ಮೇಳದಲ್ಲಿ “ಮಲ್ನಾಡ್ ಮಹಾರಾಜ್ ದಮ್ ಬಿರಿಯಾನಿ” ಗಮನ ಸೆಳೆಯುತ್ತಿದೆ. ಸ್ಥಳಿಯ ಜೋಡುರಸ್ತೆ ಯುವಕರ ತಂಡದಿAದ ಪ್ರಪ್ರಥವಾಗಿ ಪರಶುರಾಮ ಥೀಂ ಪಾರ್ಕ್ ನ ಆಹಾರ ಮೇಳದಲ್ಲಿ…

ಕಾರ್ಕಳ: ಸುಶಾಸನ ದಿನಾಚರಣೆ, ಯೋಗ ಸಾಧಕರಿಗೆ ಅಭಿನಂದನಾ ಕಾರ್ಯಕ್ರಮ

ಕಾರ್ಕಳ: ಭಾರತೀಯ ಜನತಾ ಪಾರ್ಟಿ ಕಾರ್ಕಳ ಮಂಡಲದ ಮಹಿಳಾ ಮೋರ್ಚಾ ವತಿಯಿಂದ ಸುಶಾಸನ ದಿನ, ಯೋಗ ಸಾಧಕರಿಗೆ ಅಭಿನಂದನಾ ಕಾರ್ಯಕ್ರಮ ಡಿ.25 ರಂದು ಕಾರ್ಕಳ ಶಾಸಕರ ಜನಸೇವಾ ಕಛೇರಿಯಲ್ಲಿ ಜರುಗಿತು. ಅಟಲ್ ಬಿಹಾರಿ ವಾಜಪೇಯಿಯವರ ಜಯಂತಿಯ ಅಂಗವಾಗಿ ಶಾಸಕರಾದ ವಿ ಸುನಿಲ್…

ಮುರತ್ತಂಗಡಿ-ಇರುವತ್ತೂರು ಸಂಪರ್ಕ ರಸ್ತೆಯಲ್ಲಿ ಗುಡ್ಡ ಕುಸಿದು ವಿದ್ಯುತ್ ಕಂಬ ಬೀಳುವ ಆತಂಕ:ಸೂಕ್ತ ಕ್ರಮ ವಹಿಸುವಂತೆ ಸಾರ್ವಜನಿಕರ ಆಗ್ರಹ

ಕಾರ್ಕಳ : ಸಾಣೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಮುರತಂಗಡಿ- ಇರುವತ್ತೂರು ಸಂಪರ್ಕ ರಸ್ತೆಯಲ್ಲಿ ಗುಡ್ಡ ಕಡಿದು ವಿದ್ಯುತ್ ಕಂಬ ಬೀಳುವ ಸ್ಥಿತಿಯಲ್ಲಿದ್ದು, ಭಾರಿ ಅಪಾಯದ ಮುನ್ಸೂಚನೆ ಎದುರಾಗಿದೆ. ಕಾರ್ಕಳ ತಾಲೂಕು ಸಾಣೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಮುರತಂಗಡಿಯಿAದ ಇರುವತ್ತೂರಿಗೆ ಹೋಗುವ ರಸ್ತೆಯಲ್ಲಿ…

ಮಾಳದಲ್ಲಿ ನಿಟ್ಟೆ ತಾಂತ್ರಿಕ ಕಾಲೇಜಿನ ಎನ್.ಎಸ್.ಎಸ್ ಶಿಬಿರ

ಕಾರ್ಕಳ: ನಿಟ್ಟೆಯ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದ ಎನ್‌ಎಸ್‌ಎಸ್ ವಿದ್ಯಾರ್ಥಿಗಳ ವಾರ್ಷಿಕ ವಿಶೇಷ ಶಿಬಿರವು ಡಿ.24ರಿಂದ 30ರವರೆಗೆ ಮಾಳದ ಶ್ರೀ ಗುರುಕುಲ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಲಿದ್ದು, ಕಾರ್ಕಳ ಶಾಸಕ ವಿ.ಸುನಿಲ್ ಕುಮಾರ್ ಡಿ.24 ರಂದು ಉದ್ಘಾಟಿಸಿದರು. ಬಳಿಕ…

ನಿವೃತ್ತ ಶಿಕ್ಷಕ ಬೈಲೂರು ಸುಂದರ ಶೆಟ್ಟಿ ಅವರಿಗೆ ಗುರುವಂದನೆ

ಕಾರ್ಕಳ: ಹಿರಿಯ ಜನಾನುರಾಗಿ ನಿವೃತ್ತ ಶಿಕ್ಷಕ ಬೈಲೂರು ಸುಂದರ ಶೆಟ್ಟಿ ಅವರನ್ನು ಅವರ ಆತ್ಮೀಯ ಶಿಷ್ಯಂದಿರಾದ ವಿಶ್ರಾಂತ ಪ್ರೊಪೆಸರ್ ಡಾ. ಪ್ರಭಾಕರ ಅತಿಕಾರಿ, ವಿಶ್ರಾಂತ ಪತ್ರಕರ್ತ ಚಿಂತಕ ಬಿಪಿನಚಂದ್ರ ಪಾಲ್ ನಕ್ರೆ, ಬೈಲೂರು ಅರುಣಾ ನರ್ಸರಿ ಮಾಲಕ ಮಂಗಳೂರಿನ ನವೀನಚಂದ್ರ ಸೋನ್ಸ್…

ಕಾರ್ಕಳ ಪುರಸಭೆ ಸ್ಥಾಯೀ ಸಮಿತಿಯ ನೂತನ ಅಧ್ಯಕ್ಷರಾಗಿ ಪ್ರದೀಪ್ ರಾಣೆ ಆಯ್ಕೆ

ಕಾರ್ಕಳ: ಕಾರ್ಕಳ ಪುರಸಭೆಯ ಸ್ಥಾಯೀ ಸಮಿತಿಯ ಅಧ್ಯಕ್ಷ ಸ್ಥಾನವು ಬಿಜೆಪಿ ಪಾಲಾಗಿದೆ. ನೂತನ ಅಧ್ಯಕ್ಷರಾಗಿ ಆಡಳಿತಾರೂಢ ಬಿಜೆಪಿ ಸದಸ್ಯ ಪ್ರದೀಪ್ ರಾಣೆ ಆಯ್ಕೆಯಾಗಿದ್ದಾರೆ. ಒಟ್ಟು 11 ಸ್ಥಾನಗಳ ಸ್ಥಾಯೀ ಸಮಿತಿಯಲ್ಲಿ 6 ಬಿಜೆಪಿ ಹಾಗೂ 5 ಸದಸ್ಯರು ಆಯ್ಕೆಯಾಗಿದ್ದು, ಬಳಿಕ ಅಧ್ಯಕ್ಷ…

ಕಾರ್ಕಳ ಪುರಸಭೆ ಸಾಮಾನ್ಯ ಸಭೆ: ಧಾರ್ಮಿಕ ಕೇಂದ್ರಗಳ ಸಭಾಭವನದ ಟ್ರೇಡ್ ಲೈಸನ್ಸ್ ವಿಚಾರದಲ್ಲಿ ಬಿಜೆಪಿ ಕಾಂಗ್ರೆಸ್ ಸದಸ್ಯರ ನಡುವೆ ಜಟಾಪಟಿ

ಕಾರ್ಕಳ: ಪುರಸಭಾ ವ್ಯಾಪ್ತಿಯಲ್ಲಿನ ಧಾರ್ಮಿಕ ಕೇಂದ್ರಗಳ ಸಭಾಭವನಕ್ಕೆ ಟ್ರೇಡ್ ಲೈಸನ್ಸ್ ನೀಡುವ ಕುರಿತು ಅಧಿಕಾರಿಗಳು ನೊಟೀಸ್ ನೀಡಿದ ವಿಚಾರ ಕಾರ್ಕಳ ಪುರಸಭೆಯ ಸಾಮಾನ್ಯ ಸಭೆಯಲ್ಲಿ ಆಡಳಿತ ಪಕ್ಷ ಬಿಜೆಪಿ ಹಾಗೂ ವಿಪಕ್ಷ ಕಾಂಗ್ರೆಸ್ ನಡುವೆ ಭಾರೀ ಗದ್ದಲಕ್ಕೆ ಕಾರಣವಾಯಿತು. ಪುರಸಭೆ ಅಧ್ಯಕ್ಷ…

ಜ್ಞಾನಸುಧಾ ಶಿಕ್ಷಣ ಸಂಸ್ಥೆಯ ಸಂಸ್ಥಾಪಕರ ದಿನಾಚರಣೆ, ರಾಷ್ಟ್ರೀಯ ಗಣಿತ ದಿನಾಚರಣೆ- ಜ್ಞಾನಸುಧಾ ಶಿಕ್ಷಣ ಸಂಸ್ಥೆ ವಿದ್ಯಾರ್ಥಿಗಳಿಗೆ ಅದ್ಭುತ ಜ್ಞಾನ ಭಂಡಾರ: ಎಂಜಿಆರ್ ಗ್ರೂಪ್ ಅಧ್ಯಕ್ಷ ಪ್ರಕಾಶ್ ಶೆಟ್ಟಿ ಅಭಿಮತ

ಕಾರ್ಕಳ:ನಮ್ಮ ಜೀವನದಲ್ಲಿ ಕೇವಲ ವಿದ್ಯಾಭ್ಯಾಸ ಇದ್ದರೆ ಸಾಲದು, ಇದರ ಜೊತೆಗೆ ಮಾನವೀಯ ಮೌಲ್ಯಗಳು ಹಾಗೂ ಸಾಮಾಜಿಕ ಪ್ರಜ್ಞೆಯನ್ನು ಅಳವಡಿಸಿಕೊಂಡಾಗ ಬದುಕಿಗೆ ಅರ್ಥ ಬರುತ್ತದೆ. ಕಾರ್ಕಳದ ಜ್ಞಾನಸುಧಾ ಶಿಕ್ಷಣ ಸಂಸ್ಥೆಯು ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡುವುದರ ಜತೆಜತೆಗೆ ಬದುಕಿನ ಮೌಲ್ಯಗಳನ್ನು ಮನವರಿಕೆ ಮಾಡುವ ಮೂಲಕ…