ಮಣಿಪಾಲ ಜ್ಞಾನಸುಧಾದಲ್ಲಿ ಗುರು ಪೂರ್ಣಿಮೆ ಆಚರಣೆ
ಮಣಿಪಾಲ, ಜುಲೈ 30: ಮಣಿಪಾಲ ಜ್ಞಾನಸುಧಾ ಆಂಗ್ಲ ಮಾಧ್ಯಮ ಫ್ರೌಢಶಾಲೆ,ವಿದ್ಯಾ ನಗರದಲ್ಲಿ ಗುರು ಪೂರ್ಣಿಮೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಹಿರಿಯಡ್ಕದ ನಿವೃತ್ತ ಉಪನ್ಯಾಸಕಿ ನಳಿನಾದೇವಿ ಎಮ್ ಆರ್ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು.ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿ, ಪುರಾಣದ ಕಾಲದಿಂದಲೂ ಗುರುವಿಗೆ ಉನ್ನತ ಸ್ಥಾನವನ್ನು ನೀಡಿ…
