Category: ಸ್ಥಳೀಯ ಸುದ್ದಿಗಳು

ಕಾರ್ಕಳದಲ್ಲಿ ಜ.19 ರಂದು :”ಕಾರ್ಕಳ ಇನ್” ಶುಭಾರಂಭ, ಕಾರ್ಕಳ ಸಂಸ್ಕೃತಿ ನೃತ್ಯ ವೈಭವ ಸ್ಪರ್ಧೆ

ಕಾರ್ಕಳ: ಕಾರ್ಕಳ ಪುಲ್ಕೇರಿ ಬೈಪಾಸ್ ನಲ್ಲಿ ಜನವರಿ 19 ರಂದು ನೂತನವಾಗಿ “ಕಾರ್ಕಳ ಇನ್” ವಾಣಿಜ್ಯ ಸಮುಚ್ಛಯ ಹಾಗೂ ಹೋಟೆಲ್ “ಅನಘ ಗ್ರ್ಯಾಂಡ್” ಶುಭಾರಂಭಗೊಳ್ಳಲಿದೆ. ಆ ಪ್ರಯುಕ್ತ ಕಾರ್ಕಳ ಸಂಸ್ಕೃತಿ ನೃತ್ಯ ವೈಭವ ಸ್ಪರ್ಧೆ ಹಮ್ಮಿಕೊಳ್ಳಲಾಗಿದೆ. ಕಾರ್ಕಳ ಇನ್ ನ ರಾವ್…

ಕ್ರಿಯೇಟಿವ್ ಕಾಲೇಜಿನಲ್ಲಿ ಶಿಕ್ಷಕ – ಪಾಲಕರ ಸಭೆ: ಕೌಶಲ ಸಹಿತ ಶಿಕ್ಷಣವೇ ನಮ್ಮ ಗುರಿ – ಡಾ. ಬಿ ಗಣನಾಥ ಶೆಟ್ಟಿ

ಕಾರ್ಕಳ: ಕ್ರಿಯೇಟಿವ್ ಪದವಿಪೂರ್ವ ಕಾಲೇಜಿನಲ್ಲಿ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ಶಿಕ್ಷಕ – ಪಾಲಕರ ಸಭೆಯು ಡಿ.21 ಶನಿವಾರದಂದು ಜರುಗಿತು. ಸಭೆಯನ್ನು ಉದ್ದೇಶಿಸಿ ಸಹ ಸಂಸ್ಥಾಪಕರು ಹಾಗೂ ಪ್ರಾಂಶುಪಾಲರಾದ ವಿದ್ವಾನ್ ಗಣಪತಿ ಭಟ್ ರವರು ವೈಯಕ್ತಿಕ ವಿಷಯಗಳಲ್ಲಿ ವಿದ್ಯಾರ್ಥಿಗಳ ಸಾಧನೆ, ತರಗತಿಗಳಲ್ಲಿ ಶಿಸ್ತು…

ಕಾರ್ಕಳ ಟೈಗರ್ಸ್ ಹಾಗೂ ಬಾಯ್ಸ್ ಝೋನ್ ವತಿಯಿಂದ: ಕಾರ್ಕಳದಲ್ಲಿ ಡಿ.27 ರಿಂದ 29 ರವರೆಗೆ “ಕಾರ್ಲೋತ್ಸವ 2024”

ಕಾರ್ಕಳ: ಕಾರ್ಕಳ ಟೈಗರ್ಸ್ ಬೋಳ ಪ್ರಶಾಂತ್ ಕಾಮತ್ ಅಭಿಮಾನಿ ಬಳಗ ಹಾಗೂ ಬಾಯ್ಸ್ ಝೋನ್ ಸಹಭಾಗಿತ್ವದಲ್ಲಿ ಕಾರ್ಕಳದ ಸ್ವರಾಜ್ಯ ಮೈದಾನದಲ್ಲಿ ಡಿ.27,28 ಮತ್ತು 29 ರಂದು ಕಾರ್ಲೋತ್ಸವ 2024 ನಡೆಯಲಿದೆ ಎಂದು ಬೋಳ ಪ್ರಶಾಂತ್ ಕಾಮತ್ ಅಭಿಮಾನಿ ಬಳಗ ಕಾರ್ಕಳ ಟೈಗರ್ಸ್…

ನಾಳೆ (ಡಿ.22) ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳಲ್ಲಿ ಸಂಸ್ಥಾಪಕರ ದಿನಾಚರಣೆ : ವಿದ್ಯಾರ್ಥಿವೇತನ ವಿತರಣೆ ಹಾಗೂ ಸಾಧಕರಿಗೆ ಸನ್ಮಾನ

ಕಾರ್ಕಳ: ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್ ನಡೆಸುತ್ತಿರುವ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳಲ್ಲಿ ಸಂಸ್ಥಾಪಕರ ದಿನಾಚರಣೆಯು ಕಾರ್ಕಳ ಜ್ಞಾನಸುಧಾ ಗಣಿತ ನಗರದ ಕ್ಯಾಂಪಸ್‌ನಲ್ಲಿ ನಾಳೆ (ಡಿ.22)ನಡೆಯಲಿದೆ. ಈ ಸಂದರ್ಭದಲ್ಲಿ 2024 ನೇ ಸಾಲಿನ ಸ್ಪರ್ಧಾತ್ಮಕ ಪರೀಕ್ಷೆಗಳಾದ ಜೆಇಇ ಅಡ್ವಾನ್ಸ್÷್ಡ ಮೂಲಕ ಐ ಐ…

ಅಂಬೇಡ್ಕರ್’ಗೆ ಅಪಮಾನಿಸಿದ ಅಮಿತ್ ಶಾ ಪರವಾಗಿ ಮೋದಿ ಸಮರ್ಥಿಸಿರುವುದು ಪ್ರಧಾನಿ ಹುದ್ದೆಯ ಘನತೆಗೆ ತಕ್ಕುದಲ್ಲ: ಜಿಲ್ಲಾ ಕಾಂಗ್ರೆಸ್ ವಕ್ತಾರ ಬಿಪಿನ್ ಚಂದ್ರ ಪಾಲ್

ಉಡುಪಿ:ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಕಾಂಗ್ರೆಸ್ಸಿನ ಕುತಂತ್ರವನ್ನು ಬಯಲಿಗೆಳೆದಿದ್ದಾರೆಯೇ ಹೊರತು ಸಂವಿಧಾನ ಶಿಲ್ಪಿ ಅಂಬೇಡ್ಕರ್ ರವರನ್ನು ಅವಮಾನಿಸಿಲ್ಲ ಎಂದು ತನ್ನ ಸಂಪುಟದ ಸಚಿವರ ಪರವಾಗಿ ಪ್ರಧಾನಿ ಮೋದಿ ನೀಡಿರುವ ಹೇಳಿಕೆ ಪ್ರಧಾನಿ ಹುದ್ದೆಗೆ ಗೌರವ ತರುವುದಿಲ್ಲ, ಬಾಬಾ ಸಾಹೆಬ್…

ಡಿ.23 ರಂದು ಬಜಗೋಳಿಯ ಮುಡಾರಿನಲ್ಲಿ ಎಂ.ಎಸ್ ಇಂಡಸ್ಟ್ರೀಸ್ ಶುಭಾರಂಭ

ಕಾರ್ಕಳ: ಕಟ್ಟಡ ನಿರ್ಮಾಣ ಉತ್ಪನ್ನಗಳ ನೂತನ ಕಾರ್ಖಾನೆ ಎಂ.ಎಸ್ ಇಂಡಸ್ಟ್ರೀಸ್ ಡಿ.23 ರಂದು ಬಜಗೋಳಿಯ ಮುಡಾರಿನಲ್ಲಿ ಶುಭಾರಂಭಗೊಳ್ಳಲಿದೆ. ಇಲ್ಲಿ ಹೋಲೋ ಮತ್ತು ಸಾಲಿಡ್ ಬ್ಲಾಕ್, ಇಂಟರ್ ಲಾಕ್, ರೆಡಿಮೇಡ್ ಕಂಪೌಂಡ್ ವಾಲ್ ಹಾಗೂ ಎಲ್ಲಾ ರೀತಿಯ ಸಿಮೆಂಟ್ ಉತ್ಪನ್ನಗಳು ರಿಯಾಯಿತಿ ದರದಲ್ಲಿ…

ಡಿ.22 ರಂದು ಕಾರ್ಕಳ ಜ್ಞಾನಸುಧಾ ದಲ್ಲಿ ಸಂಸ್ಥಾಪಕರ ದಿನಾಚರಣೆ:ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ, ರಾಷ್ಟ್ರೀಯ ಗಣಿತ ದಿನಾಚರಣೆ

ಕಾರ್ಕಳ: ಕಾರ್ಕಳ ಗಣಿತನಗರದ ಜ್ಞಾನಸುಧಾ ಶಿಕ್ಷಣ ಸಂಸ್ಥೆಯಲ್ಲಿ ಸಂಸ್ಥಾಪಕರ ದಿನಾಚರಣೆ, ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ ಹಾಗೂ ರಾಷ್ಟ್ರೀಯ ಗಣಿತ ದಿನಾಚರಣೆ ಡಿ.22 ಭಾನುವಾರ ಸಂಜೆ 5 ಗಂಟೆಗೆ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಕಾರ್ಕಳ ಶಾಸಕ ವಿ.ಸುನಿಲ್ ಕುಮಾರ್ ಅಧ್ಯಕ್ಷತೆ ವಹಿಸಲಿದ್ದು, ಮುಖ್ಯ…

ಮಲ್ಪೆ ಮೀನುಗಾರಿಕೆ ಇಲಾಖೆಯ ಕಚೇರಿಯಲ್ಲಿ ಬೆಂಕಿ : ಸಂಪೂರ್ಣ ಸುಟ್ಟು ಭಸ್ಮವಾದ ಕಚೇರಿ ಕಡತಗಳು

ಉಡುಪಿ: ಮಲ್ಪೆ ಮೀನುಗಾರಿಕೆ ಇಲಾಖೆಯ ಕಚೇರಿಯಲ್ಲಿ ಸೋಮವಾರ ರಾತ್ರಿ ಮೀಟಿಂಗ್ ರೂಮ್‌ನಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಉಂಟಾಗಿ ರೂಮ್ ಸಂಪೂರ್ಣ ಸುಟ್ಟು ಹೋಗಿದೆ. ಬೆಳಗ್ಗೆ ಕಚೇರಿ ತೆರೆದಾಗಲೇ ಬೆಂಕಿ ಬಿದ್ದಿರುವ ವಿಚಾರ ಬೆಳಕಿಗೆ ಬಂದಿದ್ದು, ಅಲ್ಪಸ್ವಲ್ಪ ಉರಿಯುತ್ತಿದ್ದ ಬೆಂಕಿಯನ್ನು ಅಗ್ನಿಶಾಮಕ ದಳದವರು…

ಸಾಣೂರು: ಕುಸಿಯುವ ಭೀತಿಯಲ್ಲಿದ್ದ ಹೈ ಟೆನ್ಶನ್ ವಿದ್ಯುತ್ ಟವರ್: ಗುಡ್ಡಕ್ಕೆ ತಡೆಗೋಡೆ ನಿರ್ಮಾಣ ಕಾಮಗಾರಿ ಆರಂಭ: ಸಾರ್ವಜನಿಕರ ನಿರಂತರ ಪ್ರತಿಭಟನೆ ಆಗ್ರಹಕ್ಕೆ ಮಣಿದ ಹೆದ್ದಾರಿ ಇಲಾಖೆ

ಕಾರ್ಕಳ: ಮಂಗಳೂರು-ಕಾರ್ಕಳ ರಾಷ್ಟ್ರೀಯ ಹೆದ್ದಾರಿ169ರಲ್ಲಿನ ಸಾಣೂರು ಮುರತ್ತಂಗಡಿಯ ಗುಡ್ಡದಲ್ಲಿ ಹಾದುಹೋಗಿರುವ ಹೈ ಟೆನ್ಶನ್ ವಿದ್ಯುತ್ ಗೋಪುರ ಹೆದ್ದಾರಿ ಕಾಮಗಾರಿಯಿಂದ ಗುಡ್ಡದ ಮಣ್ಣು ಜರಿಯುತ್ತಿದ್ದ ಪ್ರದೇಶಕ್ಕೆ ಇದೀಗ ಹೆದ್ದಾರಿ ಇಲಾಖೆ ತಡೆಗೋಡೆ ನಿರ್ಮಾಣ ಕಾರ್ಯಕ್ಕೆ ಮುಂದಾಗಿದೆ. ಕಳೆದ ಎರಡು ಮಳೆಗಾಲದ ಸಂದರ್ಭದಲ್ಲಿ ತೀರಾ…

ಕಾರ್ಕಳ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಕಚೇರಿ ಉದ್ಘಾಟನೆ- ಮಹಿಳೆಯರ ಸಬಲೀಕರಣಕ್ಕಾಗಿ ಪಂಚ ಗ್ಯಾರಂಟಿಗಳ ಅನುಷ್ಠಾನಕ್ಕೆ ಸರ್ಕಾರ ಬದ್ಧವಾಗಿದೆ: ಅಶೋಕ್ ಕುಮಾರ್ ಕೊಡವೂರು

ಕಾರ್ಕಳ:ಚುನಾವಣೆಯಲ್ಲಿ ನೀಡಿದ ಭರವಸೆಯಂತೆ ರಾಜ್ಯ ಕಾಂಗ್ರೆಸ್ ಸರ್ಕಾರವು ಬಡವರಿಗೆ ಹಾಗೂ ಮಹಿಳೆಯರ ಸಬಲೀಕರಣಕ್ಕಾಗಿ ಪಂಚ ಗ್ಯಾರಂಟಿಗಳನ್ನು ಜಾರಿಗೊಳಿಸಿದೆ. ಗ್ಯಾರಂಟಿ ಅನುಷ್ಠಾನ ಸಮಿತಿಗಳ ಮೂಲಕ ಗ್ಯಾರಂಟಿ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಲು ಸರ್ಕಾರ ಬದ್ಧವಾಗಿದೆ ಎಂದು ಉಡುಪಿ ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ…