ಕಾರ್ಕಳ-ಮೂಡುಬಿದ್ರೆ -ಮಂಗಳೂರು ಸರ್ಕಾರಿ ಬಸ್ ಸೇವೆಗೆ ಚಾಲನೆ
ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ ಪಂಚ ಗ್ಯಾರಂಟಿಗಳಲ್ಲಿ ಒಂದಾಗಿರುವ ಮಹಿಳೆಯರ ಉಚಿತ ಬಸ್ ಪ್ರಯಾಣದ ಶಕ್ತಿ ಯೋಜನೆಗೆ ಬಲ ತುಂಬುವ ನಿಟ್ಟಿನಲ್ಲಿ ಕಾರ್ಕಳ ಮಂಗಳೂರು ಮಾರ್ಗದ ಸರ್ಕಾರಿ ಬಸ್ ಗೆ ಮಂಗಳವಾರ ಕಾರ್ಕಳದ ಬಂಡಿಮಠದಲ್ಲಿ ಚಾಲನೆ ನೀಡಲಾಯಿತು. ಈ ಸಂದರ್ಭದಲ್ಲಿ ಉಡುಪಿ…
