ಸಮಾಜಸೇವಕ ಬಜಗೋಳಿ ರವೀಂದ್ರ ಶೆಟ್ಟಿ ನೇತೃತ್ವದಲ್ಲಿ ಅತ್ಯುತ್ತಮ ಸರ್ಕಾರಿ ಶಾಲೆಗೆ ಕರುನಾಡಸಿರಿ ಉತ್ತಮ ಶಾಲೆ ಪ್ರಶಸ್ತಿ: ಪ್ರಶಸ್ತಿಗೆ ಕಲ್ಯಾ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆಯ್ಕೆ
ಕಾರ್ಕಳ: ಸರ್ಕಾರಿ ಶಾಲೆಗಳನ್ನು ಬೆಳೆಸಿ ಉಳಿಸುವ ನಿಟ್ಟಿನಲ್ಲಿ ಪ್ರಯತ್ನಗಳು ನಡೆಯುತ್ತಿದ್ದು,ಇದರ ಅಂಗವಾಗಿ ಅತ್ಯುತ್ತಮ ಶಾಲೆಯನ್ನು ಆರಿಸಿ ಗೌರವಿಸುವ ನಿಟ್ಟಿನಲ್ಲಿ ಸಮಾಜ ಸೇವಕ ಬಜಗೋಳಿ ರವೀಂದ್ರ ಶೆಟ್ಟಿ ಮುಂದಾಗಿದ್ದು ಉತ್ತಮ ಶೈಕ್ಷಣಿಕ ಸಾಧನೆಗೈದ ಶಾಲೆಗೆ ಕರುನಾಡಸಿರಿ ಉತ್ತಮ ಶಾಲೆ ಪ್ರಶಸ್ತಿ ನೀಡಲಿದ್ದಾರೆ. ಈಗಾಗಲೇ…
