ಕುಕ್ಕುಜೆ: ಅಕ್ರಮ ಮರಳು ದಾಸ್ತಾನು ಅಡ್ಡೆಗೆ ಪೊಲೀಸರ ದಾಳಿ: ಮರಳು ವಶ
ಅಜೆಕಾರು: ಕಾರ್ಕಳ ತಾಲೂಕಿನ ಕುಕ್ಕುಜೆ ಗ್ರಾಮದ ಸುಳಿಗುಂಡಿ ಎಂಬಲ್ಲಿ ಹೊಳೆಯ ದಡದಲ್ಲಿ ಅಕ್ರಮವಾಗಿ ದಾಸ್ತಾನು ಮಾಡಿರುವ 2 ಯೂನಿಟ್ ಮರಳನ್ನು ಅಜೆಕಾರು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಪೊಲೀಸರ ದಾಳಿ ವೇಳೆ ಓರ್ವ ಆರೋಪಿ ಸ್ಥಳದಿಂದ ಪರಾರಿಯಾಗಿದ್ದಾನೆ. ಈ ಭಾಗದಲ್ಲಿ ಮರಳು ದಂಗೆಕೋರರು ಯಾವುದೇ…
