Category: ಸ್ಥಳೀಯ ಸುದ್ದಿಗಳು

ಪರಶುರಾಮನ ಕಂಚಿನ ಪ್ರತಿಮೆಯ ಅಸಲಿಯತ್ತು ಪೋಲೀಸ್ ತನಿಖೆಯಿಂದ ಬಯಲಾಗಿದೆ: ಶಾಸಕರ ರಾಜೀನಾಮೆಗೆ ಆಗ್ರಹಿಸಿ ಬೃಹತ್ ಪಾದಯಾತ್ರೆ: ಕಾರ್ಕಳ ಬ್ಲಾಕ್ ಕಾಂಗ್ರೆಸ್ ವಕ್ತಾರ ಶುಭದರಾವ್

ಕಾರ್ಕಳ: ಪರಶುರಾಮನ ಕಂಚಿನ ಪ್ರತಿಮೆ ವಿಚಾರವಾಗಿ ಜನತೆಗೆ ನಿರಂತರ ಸುಳ್ಳು ಹೇಳುತ್ತಿದ್ದ ಕಾರ್ಕಳ ಶಾಸಕರ ನಿಜಬಣ್ಣ ಪೋಲೀಸ್ ತನಿಖೆಯಿಂದ ಬಯಲಾಗಿದೆ, ಅಂದಿನ ಮುಖ್ಯಮಂತ್ರಿ ಬೊಮ್ಮಾಯಿಯವರು ಉದ್ಘಾಟಿಸಿದ್ದ ಪ್ರತಿಮೆ ಕಂಚಿನದ್ದಲ್ಲ ಎನ್ನುವುದು ಪೋಲೀಸರು ಬೆಂಗಳೂರಿನಲ್ಲಿ ವಶಪಡಿಸಿಕೊಂಡ ಬಿಡಿ ಭಾಗಗಳಿಂದ ಬಹಿರಂಗವಾಗಿದೆ.ಬೆಟ್ಟದ ಮೇಲೆ ಎರಡು…

ಕಾರ್ಕಳ ಕ್ರಿಯೇಟಿವ್ ಕಾಲೇಜಿನಲ್ಲಿ “ವೀರಾಭೋಗ್ಯ ವಸುಂಧರಾ” ಸ್ಪೂರ್ತಿ ಮಾತು ಕಾರ್ಯಕ್ರಮ

ಕಾರ್ಕಳ: ಕಾರ್ಕಳದ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನಲ್ಲಿ ಆಗಸ್ಟ್.3 ರಂದು “ವೀರಭೋಗ್ಯಾ ವಸುಂಧರಾ” ಎಂಬ ವಿಷಯದ ಕುರಿತು ಸ್ಪೂರ್ತಿ ಮಾತು 4ನೇ ಕಾರ್ಯಕ್ರಮ ‘ಸಪ್ತಸ್ವರ’ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮಕ್ಕೆ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ಖ್ಯಾತ ವಾಗ್ಮಿಗಳು ಹಾಗೂ ಸಾಮಾಜಿಕ ಕಾರ್ಯಕರ್ತರಾಗಿರುವ ಕಾರ್ಕಳದ…

ರಾಜ್ಯಪಾಲರ ಮೂಲಕ ರಾಜ್ಯ ಸರ್ಕಾರವನ್ನು ಅಸ್ಥಿರಗೊಳಿಸುವ ಹುನ್ನಾರ ಖಂಡನೀಯ: ಕಾಂಗ್ರೆಸ್ ವಕ್ತಾರ ಬಿಪಿನ್ ಚಂದ್ರಪಾಲ್ ನಕ್ರೆ

ಕಾರ್ಕಳ: ಪ್ರಧಾನಿ ಮೋದಿ, ಶಾ ನೇತೃತ್ವದ ಬಿಜೆಪಿ ರಾಜ್ಯದಲ್ಲಿ ಮೂಡಾ ಮತ್ತು ವಾಲ್ಮಿಕಿ ನಿಗಮ ಪ್ರಕರಣವನ್ನು ನೆಪವಾಗಿಸಿ ರಾಜ್ಯಪಾಲರನ್ನು ಬಳಸಿಕೊಂಡು ಕೇಂದ್ರೀಯ ತನಿಖಾ ಸಂಸ್ಥೆಗಳ ಮೂಲಕ ಮುಖ್ಯಮಂತ್ರಿ ಸಿದ್ಧರಾಮಯ್ಯನವರನ್ನು ಬಂಧಿಸಿ ರಾಜ್ಯ ಸರಕಾರವನ್ನು ಅಸ್ಥಿರಗೊಳಿಸುವ ಹುನ್ನಾರ ನಡೆಸುತ್ತಿರುವುದು ಖಂಡನೀಯ. ದೇಶದ ಪ್ರಜಾತಂತ್ರ…

ಕಾರ್ಕಳ ಟಿಎಂಎ ಪೈ ರೋಟರಿ ಆಸ್ಪತ್ರೆಯಲ್ಲಿ  ಅಂಗಾಗ ದಾನದ ದಿನ ಕಾರ್ಯಕ್ರಮ

ಕಾರ್ಕಳ ಆ.03: ಕಾರ್ಕಳದ ಡಾ.ಟಿ.ಎಂ.ಎ.ಪೈ ರೋಟರಿ ಆಸ್ಪತ್ರೆಯಲ್ಲಿ ಅಂಗಾಂಗ ದಾನದ ಕುರಿತು ಜಾಗೃತಿ ಕಾರ್ಯಕ್ರಮವು ಕಾರ್ಕಳ TMA ರೋಟರಿ ಆಸ್ಪತ್ರೆಯಲ್ಲಿ ಶನಿವಾರ ನಡೆಯಿತು. ಕಾರ್ಕಳದ ಡಾ.ಟಿ.ಎಂ.ಎ.ಪೈ ರೋಟರಿ ಆಸ್ಪತ್ರೆ, ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ನೆಫ್ರಾಲಜಿ ವಿಭಾಗ ಮತ್ತು…

ಹಿರಿಯ ಪ್ರಾದೇಶಿಕ ಸಾರಿಗೆ ಅಧಿಕಾರಿ ವಿಶ್ವನಾಥ ನಾಯ್ಕ್ ಸೇವಾ ನಿವೃತ್ತಿ: ಕಾರ್ಕಳ ಡ್ರೈವಿಂಗ್ ಸ್ಕೂಲ್ ವತಿಯಿಂದ ಸನ್ಮಾನ

ಕಾರ್ಕಳ :ಸಾರಿಗೆ ಇಲಾಖೆಯಲ್ಲಿ ಕಳೆದ 35 ವರ್ಷ ಸೇವೆ ಸಲ್ಲಿಸಿ ಇದೀಗ ದಕ್ಷಿಣ ಕನ್ನಡ ಜಿಲ್ಲೆಯ ಪ್ರಾದೇಶಿಕ ಸಾರಿಗೆ ಇಲಾಖೆಯಲ್ಲಿ ಹಿರಿಯ ಪ್ರಾದೇಶಿಕ ಸಾರಿಗೆ ಅಧಿಕಾರಿಯಾಗಿ ಸೇವೆ ಸಲ್ಲಿಸಿ ಸೇವಾ ನಿವೃತ್ತಿ ಹೊಂದಿರುವ ಬಂಟ್ವಾಳ ತಾಲೂಕಿನ ಕೋಮಾಲಿ ಗ್ರಾಮದ ವಿಶ್ವನಾಥ ನಾಯ್ಕ…

ಕಾರ್ಕಳ: ಎಸ್‌ವಿಟಿ ಕಾಲೇಜಿನಲ್ಲಿ ನಿವೃತ್ತ ಉಪನ್ಯಾಸಕರಿಗೆ ಬೀಳ್ಕೊಡುಗೆ ಸಮಾರಂಭ

ಕಾರ್ಕಳ: ಬದುಕು ಎಂಬುದು ಹಚ್ಚಿದ ದೀಪ. ಶುದ್ಧ ಚಾರಿತ್ರ‍್ಯ ಸನ್ನಡತೆಯೊಂದಿಗೆ ಬದುಕು ಸುಂದರವಾಗಿ ಮಾಡಿಕೊಳ್ಳಬೇಕು. ನಾವು ಪಡೆದ ಶಿಕ್ಷಣಕ್ಕೆ ಅರ್ಥವಿದೆ ಎಂದರೆ ಬದುಕನ್ನು ಸುಂದರವಾಗಿ ರೂಪಿಸಿಕೊಳ್ಳಬೇಕು. ಕುಂಬಾರ ಮಡಿಕೆ ಮಾಡುವಾಗ ಅದರ ಹೊರಗೆ ಒಂದು ಕೈಯಿಂದ ಸರಿಯಾಗಿ ಪೆಟ್ಟು ಕೊಟ್ಟು ತಟ್ಟುತ್ತಾನೆ.…

ನೀರೆಯಲ್ಲಿ ಕೃಷಿ ಹಾಗೂ ತೋಟಗಾರಿಕೆಯಲ್ಲಿ ಇತ್ತೀಚಿನ ತಾಂತ್ರಿಕತೆಗಳು ಕುರಿತ ವಿಚಾರ ಸಂಕಿರಣ: ನೂತನ ತಾಂತ್ರಿಕತೆಗಳ ಅಳವಡಿಕೆಯಿಂದ ಕೃಷಿ ಆದಾಯ ಹೆಚ್ಚಳ: ವಿಕ್ರಂ ಹೆಗ್ಡೆ ಅಭಿಮತ

ಕಾರ್ಕಳ: ಎಲ್ಲಾ ವಲಯಗಳಲ್ಲಿ ಕಂಡು ಬರುವಂತೆ ಕೃಷಿ ಹಾಗೂ ತೋಟಗಾರಿಕೆ ವಲಯದಲ್ಲಿ ಸಹ ಅವಿಷ್ಕಾರಗೊಂಡಿರುವ ನೂತನ ತಂತ್ರಜ್ಞಾನಗಳ ಅಳವಡಿಕೆಯಿಂದ ವೆಚ್ಚ ಕಡಿಮೆಯಾಗಿ ಇಳುವರಿ ಹೆಚ್ಚಿಸುವ ಮೂಲಕ ಕೃಷಿಕರ ಆದಾಯ ಹೆಚ್ಚಿಸಲು ಸಾಧ್ಯವೆಂದು ಮಾಜಿ ತಾಲೂಕು ಪಂಚಾಯತ್ ಮಾಜಿ ಅದ್ಯಕ್ಷ ವಿಕ್ರಂ ಹೆಗ್ಡೆ…

ಕಾರ್ಕಳ-ಪಡುಬಿದ್ರಿ ರಸ್ತೆಯಲ್ಲಿ ಟೋಲ್ ಸಂಗ್ರಹದ ಆದೇಶ ಹಿಂಪಡೆಯಲು ಜಿಲ್ಲಾಧಿಕಾರಿಗಳಿಗೆ ಬಿಜೆಪಿ ಮನವಿ

ಉಡುಪಿ: ಕಾರ್ಕಳ-ಪಡುಬಿದ್ರಿ-ಬೆಳ್ಮಣ್ ರಸ್ತೆಯಲ್ಲಿ ಹೊಸದಾಗಿ ಟೋಲ್ ಸಂಗ್ರಹ ಮಾಡಲು ಸರ್ಕಾರ ಮುಂದಾಗಿದ್ದು ಇದರಿಂದ ಜನರಿಗಾಗುವ ತೊಂದರೆಯನ್ನು ತಪ್ಪಿಸಲು ಜಿಲ್ಲಾಧಿಕಾರಿಗಳು ತಕ್ಷಣ ರಾಜ್ಯ ಸರ್ಕಾರದ ಗಮನಕ್ಕೆ ತರುವ ಮೂಲಕ ರಾಜ್ಯ ಸರ್ಕಾರ ನೂತನ ಟೋಲ್ ಸಂಗ್ರಹಕ್ಕೆ ನೀಡಿರುವ ಆದೇಶವನ್ನು ತಕ್ಷಣವೇ ಹಿಂಪಡೆಯಬೇಕೆಂದು ಬಿಜೆಪಿ…

ಸ್ಥಳೀಯ ಕಾಂಗ್ರೆಸ್‌ ನಾಯಕರ ತಾಳಕ್ಕೆ ಕುಣಿಯದ ಅಧಿಕಾರಿಗಳ ವರ್ಗಾವಣೆ ಖಂಡನೀಯ: ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಮಹಾವೀರ್‌ಹೆಗ್ಡೆ

ಕಾರ್ಕಳ:ಸ್ಥಳೀಯ ಕಾಂಗ್ರೆಸ್‌ ನಾಯಕರ ಒತ್ತಡಕ್ಕೆ ಮಣಿಯುತ್ತಿರುವ ರಾಜ್ಯ ಕಾಂಗ್ರೆಸ್ ಸರ್ಕಾರವು ಕಾರ್ಕಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪ್ರಮುಖ ಇಲಾಖೆಗಳ ಕುಂದಾಪುರ ಸಹಾಯಕ ಕಮಿಷನರ್‌, ಕಾರ್ಕಳ ತಹಶಿಲ್ದಾರ್, ತಾಲೂಕು ಪಂಚಾಯತ್ ಇಓ, ಮೂಡಬಿದ್ರೆ ಉಪ ಅರಣ್ಯ ಸಂರಕ್ಷಣಾಧಿಕಾರಿಗಳು, ಹೆಬ್ರಿ ಹಾಗೂ ಕಾರ್ಕಳ ವನ್ಯಜೀವಿ…

ರೆಡ್ ಅಲರ್ಟ್ ಹಿನ್ನೆಲೆ: ನಾಳೆಯೂ (ಆ.02) ಉಡುಪಿ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಮುಂದುವರಿಕೆ

ಉಡುಪಿ: ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಣೆ ಮಾಡಿದ್ದು ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಉಡುಪಿ ಜಿಲ್ಲೆಯ ಎಲ್ಲಾ ಅಂಗನವಾಡಿ, ಶಾಲಾ ಕಾಲೇಜುಗಳಿಗೆ ನಾಳೆಯೂ (ಆಗಸ್ಟ್ 0 2ರಂದು)ಶುಕ್ರವಾರ ರಜೆ ಘೋಷಿಸಿ ಜಿಲ್ಲಾಧಿಕಾರಿ…