ಕಾರ್ಕಳ ಸಾಂತ್ರಬೆಟ್ಟು ನಾಗಬ್ರಹ್ಮ ದೇವರ ಹಾಗೂ ಪರಿವಾರ ದೈವಗಳ ಪ್ರತಿಷ್ಠಾ ವರ್ಧಂತಿಯ ಆಮಂತ್ರಣ ಪತ್ರಿಕೆ ಬಿಡುಗಡೆ
ಕಾರ್ಕಳ : ಸಾಂತ್ರಬೆಟ್ಟು ನಾಗಬ್ರಹ್ಮ ದೇವರ ಹಾಗೂ ಪರಿವಾರ ದೈವಗಳ ಪ್ರತಿಷ್ಠಾ ವರ್ಧಂತಿ ಮಹೋತ್ಸವದ ಆಮಂತ್ರಣ ಪತ್ರಿಕೆಯನ್ನು ಭಾನುವಾರ ಬಿಡುಗಡೆ ಮಾಡಲಾಯಿತು. ಆಮಂತ್ರಣ ಪತ್ರ ಬಿಡುಗಡೆ ಸಂದರ್ಭದಲ್ಲಿ ಸಮಿತಿಯ ಅಧ್ಯಕ್ಷ ಆದಿರಾಜ ಅಜ್ರಿ, ಪ್ರಧಾನ ಕಾರ್ಯದರ್ಶಿ ಹರೀಶ್ ಕುಮಾರ್,ಜತೆ ಕಾರ್ಯದರ್ಶಿ ರತ್ನವರ್ಮ…