Category: ಸ್ಥಳೀಯ ಸುದ್ದಿಗಳು

ಕಾರ್ಕಳ: ವಿಶ್ವ ಸ್ತನ್ಯಪಾನ ಸಪ್ತಾಹ ಆಚರಣೆ

ಕಾರ್ಕಳ: ರೋಟರಿ ಸಂಸ್ಥೆ ಕಾರ್ಕಳ, ಅನ್ಸ್ ಕ್ಲಬ್ ಕಾರ್ಕಳ, ಜಿಲ್ಲಾ ಪಂಚಾಯತ್ ಉಡುಪಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಡುಪಿ, ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿ ಕಾರ್ಕಳ, ಸರಕಾರಿ ಸಾರ್ವಜನಿಕ ಆಸ್ಪತ್ರೆ ಕಾರ್ಕಳ ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ಸ್ತನ್ಯಪಾನ…

ಕಾರ್ಕಳ ತಹಶಿಲ್ದಾರ್ ನರಸಪ್ಪ ಹಾಗೂ ತಾ.ಪಂ ಇಓ ಗುರುದತ್ತ್ ಎಂ.ಎನ್ ಏಕಕಾಲಕ್ಕೆ ವರ್ಗಾವಣೆ

ಕಾರ್ಕಳ: ಕಾರ್ಕಳ ತಾಲೂಕು ತಹಶಿಲ್ದಾರ್ ಹಾಗೂ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಅವರನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶಿಸಿದೆ. ತಹಶಿಲ್ದಾರ್ ನರಸಪ್ಪ ತಹಸೀಲ್ದಾರ್ ಅವರು ಬಳ್ಳಾರಿ ಜಿಲ್ಲೆಯ ಕುರುಗೋಡು ತಾಲೂಕಿಗೆ ವರ್ಗಾವಣೆಗೊಂಡಿದ್ದು, ಕಾರ್ಕಳ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಗುರುದತ್ತ್ ಎಂ.ಎನ್ ಅವರನ್ನು ದಕ್ಷಿಣ…

ಕಾರ್ಕಳ ಕ್ರಿಯೇಟಿವ್ ಕಾಲೇಜಿನಲ್ಲಿ ಎನ್ ಎಸ್ ಎಸ್ ಘಟಕದ ಉದ್ಘಾಟನೆ

ಕಾರ್ಕಳ: ಎನ್ ಎಸ್ ಎಸ್ ಘಟಕದ 2024 – 25 ನೇ ಶೈಕ್ಷಣಿಕ ವರ್ಷದ ಚಟುವಟಿಕೆಗಳ ಉದ್ಘಾಟನಾ ಕಾರ್ಯಕ್ರಮ ಜುಲೈ 31ರಂದು ಕಾರ್ಕಳ ಕ್ರಿಯೇಟಿವ್ ಕಾಲೇಜಿನ ‘ಸಪ್ತಸ್ವರ’ ವೇದಿಕೆಯಲ್ಲಿ ಜರುಗಿತು. ಅದಮಾರು ಪೂರ್ಣಪ್ರಜ್ಞ ಪದವಿ ಪೂರ್ವ ಕಾಲೇಜಿನ ಸಂಸ್ಕೃತ ವಿಭಾಗದ ಮುಖ್ಯಸ್ಥರಾದ…

ಜಲಪ್ರವಾಹಕ್ಕೆ ಉಕ್ಕಿ ಹರಿದ ಸ್ವರ್ಣಾನದಿ: ಎಣ್ಣೆಹೊಳೆ ಪೇಟೆಗೆ ನುಗ್ಗಿದ ನೆರೆ ನೀರು

ಕಾರ್ಕಳ: ಬುಧವಾರ ರಾತ್ರಿಯಿಡೀ ಸುರಿದ ಭಾರೀಮಳೆಗೆ ಕಾರ್ಕಳ ತಾಲೂಕಿನ ಹಲವೆಡೆ ತಗ್ಗುಪ್ರದೇಶಗಳಿಗೆ ನೆರೆನೀರು ನುಗ್ಗಿ ಭಾರೀ ಆವಾಂತರ ಸೃಷ್ಟಿಯಾಗಿದೆ. ಕಾರ್ಕಳ ತಾಲೂಕಿನ ಮರ್ಣೆ ಗ್ರಾಮದ ಎಣ್ಣೆಹೊಳೆ ಪೇಟೆಯನ್ನು ಹಾದುಹೋಗಿರುವ ಸ್ವರ್ಣಾನದಿ ಭಾರೀ ಮಳೆಗೆ ಬುಧವಾರ ತಡರಾತ್ರಿ ಉಕ್ಕಿಹರಿದ ಪರಿಣಾಮ ಎಣ್ಣೆಹೊಳೆ ಪೇಟೆ…

ಭಾರೀ ಮಳೆಯಿಂದ ಕಾರ್ಕಳ ತಾಲೂಕಿನ ಹಲವೆಡೆ ಭಾರೀ ನೆರೆ: ಅಗ್ನಿಶಾಮಕ ದಳದಿಂದ ನಾಲ್ವರ ರಕ್ಷಣೆ, ನೆಲ್ಲಿಕಾರಿನಲ್ಲಿ 55 ದನಗಳ ರಕ್ಷಣೆ: 5 ಜಾನುವಾರುಗಳು ನೀರುಪಾಲು

ಕಾರ್ಕಳ:ಬುಧವಾರ ಸಂಜೆಯಿಂದ ಸುರಿದ ಭಾರೀ ಮಳೆಗೆ ಕಾರ್ಕಳ ತಾಲೂಕಿನ ಹಲವೆಡೆ ಭಾರೀ ನೆರೆ ಪರಿಸ್ಥಿತಿ ಉಂಟಾಗಿ,ದುರ್ಗ ಗ್ರಾಮದಲ್ಲಿ ಪ್ರವಾಹದಲ್ಲಿ ಸಿಲುಕಿದ್ದ ನಾಲ್ವರನ್ನು ಅಗ್ನಿಶಾಮಕ ದಳದ ಸಿಬ್ಬಂದಿ ರಕ್ಷಿಸಿದ್ದಾರೆ. ಇದಲ್ಲದೇ ಹೊಸ್ಮಾರು ಸಮೀಪದ ನೆಲ್ಲಿಕಾರಿನ ದೆಂಜಾರು ಎಂಬಲ್ಲಿ ದನದ ಕೊಟ್ಟಿಗೆಗೆ ನೀರು ನುಗ್ಗಿದ…

ರೆಡ್ ಅಲರ್ಟ್ ಹಿನ್ನೆಲೆ: ನಾಳೆ (ಆ.01) ಉಡುಪಿ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಉಡುಪಿ: ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಣೆ ಮಾಡಿದ್ದು ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಉಡುಪಿ ಜಿಲ್ಲೆಯ ಎಲ್ಲಾ ಅಂಗನವಾಡಿ, ಶಾಲಾ ಕಾಲೇಜುಗಳಿಗೆ ನಾಳೆ (ಆಗಸ್ಟ್ 01ರಂದು)ಗುರುವಾರ ರಜೆ ಘೋಷಿಸಿ ಜಿಲ್ಲಾಧಿಕಾರಿ ಡಾ.ವಿದ್ಯಾಕುಮಾರಿ…

ಸಂಭವನೀಯ ಭೂ ಕುಸಿತ, ಗುಡ್ಡ ಕುಸಿತ ಪ್ರದೇಶಗಳನ್ನು ಗುರುತಿಸಿ ಅಗತ್ಯ ಮುನ್ನೆಚ್ಚರಿಕೆ ಕ್ರಮ ವಹಿಸಬೇಕು : ಅಧಿಕಾರಿಗಳಿಗೆ ಶಾಸಕ ವಿ ಸುನಿಲ್ ಕುಮಾರ್ ಸೂಚನೆ

ಕಾರ್ಕಳ: ಕಾರ್ಕಳ ವಿಧಾನಸಭಾ ಕ್ಷೇತ್ರದ ಕಾರ್ಕಳ ಮತ್ತು ಹೆಬ್ರಿ ತಾಲೂಕು ವ್ಯಾಪ್ತಿಯಲ್ಲಿನ ಪ್ರಾಕೃತಿಕ ವಿಕೋಪ ನಿರ್ವಹಣೆ ಕುರಿತು ಇಂದು ಕಾರ್ಕಳ ಶಾಸಕರಾದ ವಿ ಸುನಿಲ್ ಕುಮಾರ್ ರವರು ಉಭಯ ತಾಲೂಕಿನ ತಹ್ಹಶೀಲ್ದಾರರು ಹಾಗೂ ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಕಾರ್ಕಳ…

ಭಾರೀ ಮಳೆ ಹಿನ್ನಲೆ: ಇಂದು ಜುಲೈ 31 ಕಾರ್ಕಳ ಹಾಗೂ ಹೆಬ್ರಿ ತಾಲೂಕಿನ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಉಡುಪಿ: ಕರಾವಳಿಯಲ್ಲಿ ಎಡೆಬಿಡದೆ ಸುರಿಯುತ್ತಿರುವ ಭಾರೀ ಮಳೆ ಹಿನ್ನೆಲೆಯಲ್ಲಿ ನಾಳೆ ಜು.31 ರಂದು ಬುಧವಾರ ಉಡುಪಿ ಜಿಲ್ಲೆಯ ಕಾರ್ಕಳ ಹಾಗೂ ಹೆಬ್ರಿ ತಾಲೂಕಿನ ಎಲ್ಲಾ ಅಂಗನವಾಡಿ, ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಣೆ ಮಾಡಿದ್ದು ಭಾರೀ…

ನೀರೆಬೈಲೂರು: ಆ.2 ರಂದು “ಕೃಷಿ ಹಾಗೂ ತೋಟಗಾರಿಕೆಯಲ್ಲಿ ಇತ್ತೀಚಿನ ತಾಂತ್ರಿಕತೆಗಳು” ವಿಚಾರ ಸಂಕಿರಣ

ಕಾರ್ಕಳ: ಜಿಲ್ಲಾ ಪಂಚಾಯತ್, ತೋಟಗಾರಿಕೆ ಇಲಾಖೆ ಕಾರ್ಕಳ, ಗ್ರಾಮ ಪಂಚಾಯತ್ ನೀರೆ, ಕೃಷಿ ವಿಜ್ಞಾನ ಕೇಂದ್ರ ಬ್ರಹ್ಮಾವರ ಹಾಗೂ ನೀರೆಬೈಲೂರು ವ್ಯವಸಾಯ ಸೇವಾ ಸಹಕಾರಿ ಸಂಘ ನಿ. ನೀರೆ ಇವರ ಸಂಯುಕ್ತ ಆಶ್ರಯದಲ್ಲಿ “ಕೃಷಿ ಹಾಗೂ ತೋಟಗಾರಿಕೆಯಲ್ಲಿ ಇತ್ತೀಚಿನ ತಾಂತ್ರಿಕತೆಗಳು” ಕುರಿತು…

ಕಾರ್ಕಳ : ರಾಮಕ್ಷತ್ರಿಯ ಸಂಘದ ವಾರ್ಷಿಕೋತ್ಸವ, ಪ್ರತಿಭಾ ಪುರಸ್ಕಾರ

ಕಾರ್ಕಳ : ರಾಮಕ್ಷತ್ರಿಯ ಸಂಘ ಕಾರ್ಕಳ ಇವರ ವಾರ್ಷಿಕೋತ್ಸವವು ಶ್ರೀ ರಾಮ ಚಾರಿಟೇಬಲ್ ಟ್ರಸ್ಟ್ ರಿ. ಕಾರ್ಕಳ ಇದರ ಸಹಯೋಗದೊಂದಿಗೆ ಶ್ರೀ ರಾಮ ಸಭಾಭವನ ಬಂಡಿಮಠ ಕಾರ್ಕಳದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ರಾಮಕ್ಷತ್ರಿಯ ಸಂಘ ಕಾರ್ಕಳ ಇದರ ಅಧ್ಯಕ್ಷರಾದ ಗುರುಪ್ರಸಾದ್ ರಾವ್…