ಉಡುಪಿ: ಗ್ರಾಮ ಪಂಚಾಯತ್ ಉಪಚುನಾವಣೆ : ಮತದಾನ ಕೇಂದ್ರಗಳ 100 ಮೀ. ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಆದೇಶ
ಉಡುಪಿ: ಗ್ರಾಮ ಪಂಚಾಯತ್‌ಗಳ ಸಾರ್ವತ್ರಿಕ ಉಪ ಚುನಾವಣೆಗೆ ಸಂಬಂಧಿಸಿದಂತೆ ಜಿಲ್ಲೆಯ ಗ್ರಾಮ ಪಂಚಾಯತ್‌ಗಳಲ್ಲಿ ಸದಸ್ಯರ ರಾಜೀನಾಮೆ, ನಿಧನ ಮುಂತಾದ ಕಾರಣಗಳಿಂದ ಆಕಸ್ಮಿಕವಾಗಿ ತೆರವಾಗಿರುವ ಸದಸ್ಯ ಸ್ಥಾನಗಳಿಗೆ ಉಪಚುನಾವಣೆ ಮೂಲಕ ಭರ್ತಿ ಮಾಡಲು ಕುಂದಾಪುರ ತಾಲೂಕಿನ ಅಮಾಸೆಬೈಲು, ಬ್ರಹ್ಮಾವರ ತಾಲೂಕಿನ ಕೋಟ, ಉಡುಪಿ…
