ಕಾರ್ಕಳ :ಮನೆಗಳ್ಳತನ ಮಾಡುತ್ತಿದ್ದ ಪಶ್ಚಿಮ ಬಂಗಾಳದ ಕುಖ್ಯಾತ ಕಳ್ಳನ ಸೆರೆ
ಕಾರ್ಕಳ,ಜ. 18:ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬೀಗ ಹಾಕಿದ್ದ ಖಾಲಿ ಮನೆಗಳ ಬೀಗ ಒಡೆದು ಕಳ್ಳತನ ಮಾಡುತ್ತಿದ್ದ ಪಶ್ಚಿಮ ಬಂಗಾಳ ಮೂಲದ ಆರೋಪಿ ಮನೋತೋಷ್ ಕಾಯಲ್( 39) ಎಂಬಾತನನ್ನು ಕಾರ್ಕಳ ಗ್ರಾಮಾಂತರ ಠಾಣೆಯ ಎಸ್ ಐ ಪ್ರಸನ್ನ ಎಂ.ಎಸ್ ನೇತೃತ್ವದ…
