Category: ಸ್ಥಳೀಯ ಸುದ್ದಿಗಳು

ಕ್ರಿಯೇಟಿವ್‌ ಕಾಲೇಜಿನ ವಾರ್ಷಿಕೋತ್ಸವ:ಆವಿರ್ಭವ್‌- 2023: ಸವಾಲುಗಳಿಗೆ ಎದೆಯೊಡ್ಡಿ ನಿಂತಾಗ ಯಶಸ್ಸು ನಮ್ಮನ್ನು ಹಿಂಬಾಲಿಸುತ್ತದೆ: ಬಾಲಕೃಷ್ಣ ಶೆಟ್ಟಿ

ಕಾರ್ಕಳ: ವಸುದೈವ ಕುಟುಂಬಕಂ ಪರಿಕಲ್ಪನೆಯ ಮೂಲಕ ಎಲ್ಲಾ ಭಾಷೆಗಳನ್ನು ಗೌರವಿಸುವ ಮತ್ತು ಪರಿಚಯಿಸುವ ಕಾರ್ಕಳ ತಾಲೂಕಿನ ಹಿರ್ಗಾನದ ಕ್ರಿಯೇಟಿವ್‌ ಪದವಿ ಪೂರ್ವ ಕಾಲೇಜಿನ ವಾರ್ಷಿಕೋತ್ಸವ ಸಮಾರಂಭವು ನವೆಂಬರ್ 25 ರಂದು ಶನಿವಾರ ಹಿರ್ಗಾನದ ಆದಿಲಕ್ಷ್ಮೀ ಮಹಾಲಕ್ಷ್ಮೀ ದೇವಸ್ಥಾನದ ಗೀತಾಂಜಲಿ ಸಭಾಭವನದಲ್ಲಿ ನಡೆಯಿತು.…

ನ.30 ರಂದು ಮುನಿಯಾಲು ಲಕ್ಷ್ಮೀ ವೆಂಕಟರಮಣ ದೇವಸ್ಥಾನದ ಲಕ್ಷದೀಪೋತ್ಸವ

ಹೆಬ್ರಿ: ಮುನಿಯಾಲು ಶ್ರೀ ಲಕ್ಷ್ಮೀ ವೆಂಕಟರಮಣ ದೇವಸ್ಥಾನದ ಕಾರ್ತಿಕ ಮಾಸದ ಲಕ್ಷ ದೀಪೋತ್ಸವವು ನವೆಂಬರ್ 30 ನೇ ಗುರುವಾರ ನಡೆಯಲಿದೆ. ಮಧ್ಯಾಹ್ನ 12 ಘಂಟೆಗೆ ಉತ್ಸವ ಮೂರ್ತಿ ಶ್ರೀ ಗೋಪಾಲಕೃಷ್ಣ ದೇವರು ಬೆಳ್ಳಿ ಪಲ್ಲಕಿ ಯಲ್ಲಿ ಧಾತ್ರಿ ಕಟ್ಟೆಗೆ ಬಂದು ಸಮಸ್ತ…

ಕಾರ್ಕಳ ವಿಜೇತ ವಿಶೇಷ ಶಾಲೆಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ರಾಜ್ಯ ಪ್ರಶಸ್ತಿ ಪ್ರಧಾನ

ಉಡುಪಿ : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ 2023-24ನೇ ಸಾಲಿನ ಮಕ್ಕಳ ಕ್ಷೇತ್ರದಲ್ಲಿ ಅತ್ಯುತ್ತಮ ಸೇವೆಸಲ್ಲಿಸುತ್ತಿರುವ ಕಾರ್ಕಳ ಶ್ರೀ ಗುರುರಾಘವೇಂದ್ರ ಸೇವಾ ಟ್ರಸ್ಟ್ ನಡೆಸುತ್ತಿರುವ ಕಾರ್ಕಳ ಅಯ್ಯಪ್ಪನಗರದ ವಿಜೇತ ವಿಶೇಷ ಶಾಲೆಗೆ ರಾಜ್ಯ ಪ್ರಶಸ್ತಿ ಲಭಿಸಿದೆ ಬೆಂಗಳೂರಿನ ಜವಾಹರ ಬಾಲಭವನ…

ಮುನಿಯಾಲು: ಲಕ್ಷ್ಮೀ ವೆಂಕಟರಮಣ ದೇವಸ್ಥಾನದಲ್ಲಿ ಕಾರ್ತಿಕ ಮಾಸದ ಪಕ್ಷಿ ಜಾಗರಣ ಪೂಜೆ

ಹೆಬ್ರಿ:ಮುನಿಯಾಲು ಶ್ರೀ ಲಕ್ಷ್ಮೀ ವೆಂಕಟರಮಣ ದೇವಸ್ಥಾನದಲ್ಲಿ ಕಾರ್ತಿಕ ಮಾಸದ ಪಕ್ಷಿ ಜಾಗರಣ ಪೂಜೆಯು ಸಂಪನ್ನಗೊಂಡಿತು. ಮುಂಜಾನೆ 5 ಘಂಟೆಗೆ ಸಾಮೂಹಿಕ ಸುಪ್ರಭಾತ ಪಠಣ ದಿಂದ ಪ್ರಾರಂಭ ಗೊಂಡು ಊರಿನ ಪ್ರತೀ ಮನೆಯಿಂದ ಸುಮಾರು 60 ನೀಲಾಂಜಾನ ಆರತಿಯಿಂದ ಪೂಜಾ ವಿಧಿವಿಧಾನ ನಡೆದಿದ್ದು…

ಕಾರ್ಕಳ ಎಸ್ ವಿ ಟಿ ಪದವಿಪೂರ್ವ ಕಾಲೇಜಿನಲ್ಲಿ ಪ್ರತಿಭಾ ಪುರಸ್ಕಾರ: ಕೃಷಿ ಉತ್ಪಾದನೆಯಲ್ಲಿ ಸ್ವಾವಲಂಬಿ ಬದುಕು ಕಾಣಬಹುದು: ಕೆ.ಪಿ ಶೆಣೈ ಅಭಿಮತ

ಕಾರ್ಕಳ:ನಮ್ಮ ಜೀವನವನ್ನು ಹೇಗೆ ನಿರ್ವಹಿಸಬೇಕು ಎಂಬುವುದನ್ನು ವಿದ್ಯಾರ್ಥಿ ಜೀವನದಲ್ಲಿಯೇ ನಿರ್ಣಯಿಸಬೇಕು. ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಎಲ್ಲರೂ ತಾಂತ್ರಿಕ ಶಿಕ್ಷಣ ಪಡೆಯುವ ಧಾವಂತಲ್ಲಿದ್ದಾರೆ. ಹಾರ್ಡ್ವೇರ್, ಆದರೆ ಐಟಿ,ಬಿಟಿ ತಾಂತ್ರಿಕ ಶಿಕ್ಷಣಗಳನ್ನು ಬಿಟ್ಟು ಕೃಷಿಕ್ಷೇತ್ರದತ್ತ ಆಸಕ್ತಿ ವಹಿಸಿದರೆ ಕೃಷಿ ಉತ್ಪಾದನೆಯಲ್ಲಿ ತೊಡಗಿ ಸ್ವಾವಲಂಬನೆಯ ಬದುಕನ್ನು…

ಬಜಗೋಳಿ: ಕ್ರೀಡಾ ಭಾರತಿ ವತಿಂದ ಕಾರ್ಕಳ ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟ

ಕಾರ್ಕಳ: ಕ್ರೀಡಾ ಭಾರತಿ ಕಾರ್ಕಳ ಸಹಯೋಗದಲ್ಲಿ ಕಾರ್ಕಳ ತಾಲೂಕು ಮಟ್ಟದ ಆಹ್ವಾನಿತ ತಂಡಗಳ ಕಬಡ್ಡಿ ಪಂದ್ಯಾಟವು ಬಜಗೋಳಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಭಾನುವಾರ ನಡೆಯಿತು.. ¸ಬಜಗೋಳಿಯ ಖ್ಯಾತ ವೈದ್ಯರಾದ ಡಾಕ್ಟರ್ ರಾಮದಾಸ್ ಹೆಗ್ದೆ ಕ್ರೀಡಾಕೂಟವನ್ನು ಉದ್ಘಾಟಿಸಿದರು. ರಾಷ್ಟ್ರೀಯ ಸ್ವಯಂಸೇವಕ…

ಅಜೆಕಾರು: ಬ್ರಾಹ್ಮಣ ಸಂಘದ ಆಶ್ರಯದಲ್ಲಿ ಸಂಕೀರ್ತನೆ ಭಜನೆ

ಕಾರ್ಕಳ : ಅಜೆಕಾರು ವಲಯ ಬ್ರಾಹ್ಮಣ ಸಂಘದ ಆಶ್ರಯದಲ್ಲಿ ಪ್ರತಿ ವರ್ಷದಂತೆ ಕಾರ್ತೀಕ ಮಾಸದ ಸಂಕೀರ್ತನೆ, ಭಜನೆ, ಅಷ್ಟಾವಧಾನ ಕಾರ್ಯಕ್ರಮವು ಕಾಡುಹೊಳೆ ಜಂಗಮೇಶ್ವರ ಮಠದ ಪ್ರಧಾನ ಅರ್ಚಕ ವೇದಮೂರ್ತಿ ರಾಘವೇಂದ್ರ ಭಟ್ ಇವರ ನೇತೃತ್ವದಲ್ಲಿ ಅಜೆಕಾರು ಗುಡ್ಡೆಅಂಗಡಿ ಹರಿವಾಯು ಕೃಪಾದಲ್ಲಿ ನ.16…

ಶತನಮನ ಶತಸನ್ಮಾನ: ಕಾರ್ಕಳದಲ್ಲಿ ಆರು ಮಂದಿ ಸಾಧಕಿಯರಿಗೆ ಸನ್ಮಾನ

ಕಾರ್ಕಳ: ಕೆ.ಎನ್. ಭಟ್ ಶಿರಾಡಿಪಾಲ್ ಜನ್ಮ ಶತಮಾನೋತ್ಸವದ ಪ್ರಯುಕ್ತ ಹಮ್ಮಿಕೊಂಡಿರುವ ಶತನಮನ ಶತಸನ್ಮಾನ ಕಾರ್ಯಕ್ರಮವು ಕಾರ್ಕಳದ ಜಾಗೃತಿ ಸಾಹಿತ್ಯಾಸಕ್ತ ಮಹಿಳಾ ಸಂಘಟನೆಯ ಸಹಯೋಗದಲ್ಲಿ ಇಲ್ಲಿನ ಸರಕಾರಿ ಹೈಸ್ಕೂಲ್ ಸಭಾಭವನದಲ್ಲಿ ನ. 15ರಂದು ಜರಗಿತು. ಕಾರ್ಯಕ್ರಮದಲ್ಲಿ ಆರು ಮಂದಿ ಸಾಹಿತ್ಯಾಸಕ್ತ ಮಹಿಳಾ ಸಾಧಕಿಯರನ್ನು…

ಕಾರ್ಕಳ: ಮಕ್ಕಳ ದಿನಾಚರಣೆ ಪ್ರಯುಕ್ತ ಪ್ರತಿಭಾ ಪುರಸ್ಕಾರ- ಕ್ರೀಡಾ ಕೂಟ

ಕಾರ್ಕಳ: ಜ್ಯೋತಿ ಯುವಕ ಮತ್ತು ಜ್ಯೋತಿ ಮಹಿಳಾ ಮಂಡಲ (ರಿ) ಕಾಳಿಕಾಂಬ ಇವರ ಆಶ್ರಯದಲ್ಲಿ ಮಕ್ಕಳ ದಿನಾಚರಣೆಯ ಪ್ರಯುಕ್ತ ಪೂರ್ವ ಪ್ರಾಥಮಿಕ, ಪ್ರಾಥಮಿಕ, ಮತ್ತು ಪ್ರೌಢಶಾಲಾ ಮಕ್ಕಳಿಗೆ ಆಯೋಜಿಸಲಾದ ವಿವಿದ ಸ್ಪರ್ಧೆಗಳ ಕ್ರೀಡಾಕೂಟವು ಕಾಳಿಕಾಂಬ ಜ್ಯೊತಿ ಮೈದಾನದಲ್ಲಿ ನಡೆಯಿತು. ರೋಟರಿ‌ ಕ್ಲಬ್…

ಬೈಲೂರು: ನಾಳೆ (ನ.4 ರಂದು) ಸೈಬರ್ ಕ್ರೈಮ್ ಮಾಹಿತಿ ಶಿಬಿರ

ಕಾರ್ಕಳ: ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ರಜತ ಮಹೋತ್ಸವ ಅಂಗವಾಗಿ ಕಾರ್ಕಳ ತಾಲೂಕು ಪತ್ರಕರ್ತರ ಸಂಘದ ಸಹಯೋಗದಲ್ಲಿ ಲಯನ್ಸ್ ಕ್ಲಬ್ ನೀರೆ ಬೈಲೂರು ಮತ್ತು ಧ್ವನಿ ಬೆಳಕು ಸಂಯೋಜಕರ ಸಂಘಟನೆ ಕಾರ್ಕಳ ಇವರ ಪ್ರಾಯೋಜಕತ್ವದಲ್ಲಿ ಸೈಬರ್ ಕ್ರೈಮ್ ಕುರಿತು ಮಾಹಿತಿ…