Category: ಸ್ಥಳೀಯ ಸುದ್ದಿಗಳು

ಹೆಬ್ರಿ ಅಮೃತ ಭಾರತಿ ಶಿಕ್ಷಣ ಸಂಸ್ಥೆಯಲ್ಲಿ ಮೈಸೂರು ವಿಭಾಗ ಮಟ್ಟದ ಯೋಗಾಸನ ಸ್ಪರ್ಧೆ – 2023

ಹೆಬ್ರಿ: ಹೆಬ್ರಿ ಪಾಂಡುರAಗ ರಮಣ ನಾಯಕ್ ಅಮೃತಭಾರತಿ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಮೈಸೂರು ವಿಭಾಗ ಮಟ್ಟದ ಯೋಗಾಸನ ಸ್ಪರ್ಧೆಯ ಉದ್ಘಾಟನಾ ಸಮಾರಂಭ ಭಾನುವಾರ ನಡೆಯಿತು. ಈ ಕಾರ್ಯಕ್ರಮವನ್ನು ಹೆಬ್ರಿ ಗ್ರಾಮ ಪಂಚಾಯತ್ ಅಧ್ಯಕ್ಷ ತಾರಾನಾಥ.ಎಸ್. ಬಂಗೇರ ಉದ್ಘಾಟಿಸಿ ಮಾತನಾಡಿ ಯೋಗಾಸನದಿಂದ ಆರೋಗ್ಯ…

ಅಜೆಕಾರು ಪೇಟೆಯಲ್ಲಿ ಬೀದಿ ನಾಯಿಗಳು ಹಾಗೂ ಬೀಡಾಡಿ ದನಗಳ ಹಾವಳಿಯಿಂದ ಸಾರ್ವಜನಿಕರಿಗೆ ನಿತ್ಯ ಕಿರಿಕಿರಿ: ಕ್ರಮಕೈಗೊಳ್ಳದ ಮರ್ಣೆ ಪಂಚಾಯಿತಿ ಅಧಿಕಾರಿಗಳ ವಿರುದ್ಧ ಸ್ಥಳೀಯರ ಆಕ್ರೋಶ

ಕಾರ್ಕಳ: ಮರ್ಣೆ ಗ್ರಾಮದ ಅಜೆಕಾರು ಪೇಟೆಯಲ್ಲಿ ಬೀದಿನಾಯಿಗಳ ಹಾಗೂ ಬೀಡಾಡಿ ದನಗಳ ಹಾವಳಿ ಮಿತಿಮೀರಿದ್ದು ಸಾರ್ವಜನಿಕರು ಹಾಗೂ ವಾಹನ ಸವಾರರು ನಿತ್ಯ ಕಿರಿಕಿರಿ ಅನುಭವಿಸುವಂತಾಗಿದೆ. ಅಜೆಕಾರಿನ ಬಸ್ಸು ನಿಲ್ದಾಣ ಹಾಗೂ ಸುತ್ತಮುತ್ತಲಿನ ಪರಿಸರದಲ್ಲಿ ಸುಮಾರು 50ಕ್ಕೂ ಅಧಿಕ ಬೀದಿ ನಾಯಿಗಳು ಹಾಗೂ…

ರಕ್ತದಾನದ ಮಹತ್ವದ ಕುರಿತು ಜಾಗೃತಿ ಮೂಡಿಸುವ ಕೆಲಸವಾಗಬೇಕು : ಡಾ.ಕೆ.ರಾಮಚಂದ್ರ ಜೋಶಿ ಅಭಿಮತ

ಕಾರ್ಕಳ:ರಕ್ತದಾನ ಅತ್ಯಂತ ಶ್ರೇಷ್ಠ ದಾನವಾಗಿದೆ,ಒಂದು ಜೀವವನ್ನು ಉಳಿಸುವ ನಿಟ್ಟಿನಲ್ಲಿ ರಕ್ತದಾನದ ಬಗ್ಗೆ ಜನರಲ್ಲಿ ಇನ್ನು ಹೆಚ್ಚಿನ ಜಾಗೃತಿ ಮೂಡುವಂತಾಗಬೇಕು ಈ ನಿಟ್ಟಿನಲ್ಲಿ ವಿವಿಧ ಸಂಘಟನೆಗಳ ಪಾತ್ರ ಮಹತ್ವದ್ದಾಗಿದೆ ಎಂದು ಕಾರ್ಕಳದ ಭಾರತೀಯ ರೆಡ್ ಕ್ರಾಸ್ ಸೊಸೈಟಿ ಕಾರ್ಕಳ ಘಟಕ ಇದರ ಸಭಾಪತಿ…

ಬಜಗೋಳಿ ಗಣಪತಿ ಸೇವಾ ಸಮಿತಿಯ ಅಧ್ಯಕ್ಷರಾಗಿ ಕೆ ದೇವಿದಾಸ ಪ್ರಭು

ಕಾರ್ಕಳ: ಬಜಗೋಳಿ ಗಣಪತಿ ಸೇವಾ ಸಮಿತಿಯ ಅಧ್ಯಕ್ಷ ಕೆ ದೇವಿದಾಸ್ ಪ್ರಭು ಅವರ ನೇತೃತ್ವದಲ್ಲಿ 38ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ಅಂಗವಾಗಿ 3 ದಿನ ವಿವಿಧ ಧಾರ್ಮಿಕ ಪೂಜಾ ಕಾರ್ಯಕ್ರಮ ನಡೆಯಲಿದೆ ಗೌರವಾಧ್ಯಕ್ಷರಾಗಿ ಸುರೇಶ್ ಎಂ ಶೆಟ್ಟಿ,ಕೂರ್ದೆ, ಕಾರ್ಯದರ್ಶಿಯಾಗಿ ಅಶೋಕ್ ಶೆಟ್ಟಿ,…

ನೀರೆ: ಅಧ್ಯಕ್ಷ,ಉಪಾಧ್ಯಕ್ಷ ಚುನಾವಣೆಯ ಬೆನ್ನಲ್ಲೇ ಬಿಜೆಪಿಯಲ್ಲಿ ಭುಗಿಲೆದ್ದ ಭಿನ್ನಮತ: ಪಂಚಾಯತ್ ಸದಸ್ಯರು ಹಾಗೂ ಬಿಜೆಪಿ ಕಾರ್ಯಕರ್ತರ ರಾಜೀನಾಮೆ

ಕಾರ್ಕಳ: ಗ್ರಾಮ ಪಂಚಾಯಿತಿ ಅಧ್ಯಕ್ಷ,ಉಪಾಧ್ಯಕ್ಷ ಚುನಾವಣೆ ಸಂದರ್ಭದಲ್ಲಿ ಬಿಜೆಪಿ ಕಾರ್ಯಕರ್ತರಲ್ಲಿ ಸೃಷ್ಟಿಯಾಗಿದ್ದ ಭಿನ್ನಮತ ಇದೀದ ಮತ್ತೆ ಭುಗಿಲೆದ್ದಿದ್ದು, ನೀರೆ ಗ್ರಾಮ ಪಂಚಾಯತಿಯ ನುನಾವಣೆಯಲ್ಲಿನ ಬಂಡಾಯ ಅಭ್ಯರ್ಥಿ ಸ್ಪರ್ಧೆಯ ವಿಚಾರದಲ್ಲಿ ನಾಲ್ವರು ಬಿಜೆಪಿ ಬೆಂಬಲಿತ ಸದಸ್ಯರು ಸೇರಿದಂತೆ ಬಿಜೆಪಿ ಪಕ್ಷದ ವಿವಿಧ ಹುದೆಗಳಲ್ಲಿನ…

ಅಜೆಕಾರು ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಧಾರ್ಮಿಕ ಸಭೆ : ಭಗವಂತನಿಗೆ ಸಮರ್ಪಣಾ ಭಾವದಿಂದ ಪ್ರಾರ್ಥಿಸಿದಲ್ಲಿ ಪ್ರತಿಫಲ ನಿಶ್ಚಿತ: ವಿದ್ಯಾಪ್ರಸನ್ನ ಸ್ವಾಮೀಜಿ

ಅಜೆಕಾರು:ಭಗವಂತನ ಕರುಣಾಮಯಿ, ತನ್ನ ಸನ್ನಿಧಾನದಲ್ಲಿ ಭಕ್ತಾದಿಗಳು ನಿಷ್ಕಲ್ಮಶ ಮನಸ್ಸಿನಲ್ಲಿ, ಸಮರ್ಪಣಾಭಾವದಿಂದ ಭಗವಂತನನ್ನು ಪ್ರಾರ್ಥಿಸಿದಲ್ಲಿ ಉತ್ತಮ ಪ್ರತಿಫಲ ಅನುಗ್ರಹವಾಗುತ್ತದೆ ಎಂದು ಸುಬ್ರಹ್ಮಣ್ಯ ಮಠದ ವಿದ್ಯಾಪ್ರಸನ್ನ ಶ್ರೀಪಾದರು ಹೇಳಿದರು. ಅವರು ಏಪ್ರಿಲ್ 17ರಂದು ಸೋಮವಾರ ಅಜೆಕಾರು ವಿಷ್ಣುಮೂರ್ತಿ ದೇವಸ್ಥಾನದ ನೂತನ ರಥ ಸಮರ್ಪಣಾ ಕಾರ್ಯಕ್ರಮದ…

ಈದು:ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಿಲಾನ್ಯಾಸ

ಕಾರ್ಕಳ :ವಿಧಾನ ಪರಿಷತ್ ಸದಸ್ಯರಾದ ಮಂಜುನಾಥ್ ಭಂಡಾರಿಯವರ ಅನುದಾನದಲ್ಲಿ ಈದು ಗ್ರಾಮಪಂಚಾಯತ್ ವ್ಯಾಪ್ತಿಯ ಹೊಸ್ಮಾರು ಡಾಬಾ ಬಳಿ ಕಾಂಕ್ರಿಟ್ ರಸ್ತೆಯ ಗುದ್ದಲಿ ಪೂಜೆಯನ್ನು ಈದು ಪಂಚಾಯತ್ ಉಪಾಧ್ಯಕ್ಷ ಎನ್, ವಿಜಯ್ ಕುಮಾರ್ ಜೈನ್ ನೆರವೇರಿಸಿದರು. ಈ ಸಂದರ್ಭದಲ್ಲಿ ಉದ್ಯಮಿ ಪ್ರೇಮ್ ಕುಮಾರ್…