ಮಾಳ ಕೂಡಬೆಟ್ಟು ಪ್ರಾಥಮಿಕ ಶಾಲೆಯಲ್ಲಿ ಪಾಲಕ ಶಿಕ್ಷಕ ಸಭೆ
ಕಾರ್ಕಳ : ತಾಲೂಕಿನ ಮಾಳ ಕೂಡಬೆಟ್ಟು ಪಿಎಂಶ್ರೀ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ 2024- 25 ನೇ ಶೈಕ್ಷಣಿಕ ಸಾಲಿನ ಪ್ರಥಮ ಪಾಲಕ ಶಿಕ್ಷಕ ಸಭೆಯು ಶಾಲೆಯ ಸಭಾಂಗಣದಲ್ಲಿ ಶಾಲೆಯ ಎಸ್ ಡಿ ಎಂ ಸಿ ಅಧ್ಯಕ್ಷ ಕೆ. ಶಶಿಧರ್ ಭಟ್ ಅಧ್ಯಕ್ಷತೆಯಲ್ಲಿ…
ಕಾರ್ಕಳ : ತಾಲೂಕಿನ ಮಾಳ ಕೂಡಬೆಟ್ಟು ಪಿಎಂಶ್ರೀ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ 2024- 25 ನೇ ಶೈಕ್ಷಣಿಕ ಸಾಲಿನ ಪ್ರಥಮ ಪಾಲಕ ಶಿಕ್ಷಕ ಸಭೆಯು ಶಾಲೆಯ ಸಭಾಂಗಣದಲ್ಲಿ ಶಾಲೆಯ ಎಸ್ ಡಿ ಎಂ ಸಿ ಅಧ್ಯಕ್ಷ ಕೆ. ಶಶಿಧರ್ ಭಟ್ ಅಧ್ಯಕ್ಷತೆಯಲ್ಲಿ…
ಅಜೆಕಾರು: ಎಳ್ಳಾರೆ ಗ್ರಾಮದ ಮುಳ್ಕಾಡು ಶಾಲೆಯಲ್ಲಿ ಕರಾಟೆ ತರಬೇತಿ ಕಾರ್ಯಾಗಾರವು ಜರುಗಿತು. ಕರಾಟೆ ಗುರು ಸೋಮನಾಥ್ ಕರಾಟೆ ತರಬೇತಿ ಶಿಬಿರವನ್ನು ಉದ್ಘಾಟಿಸಿ, ಗ್ರಾಮಾಂತರ ಪ್ರದೇಶದಲ್ಲಿರುವ ಮುಳ್ಕಾಡು ಸರ್ಕಾರಿ ಶಾಲೆ ಖಾಸಗಿ ಶಾಲೆಯನ್ನು ಮೀರಿಸುವಂತಹ ಎಲ್ಲಾ ಸೌಲಭ್ಯವನ್ನು ಹೊಂದಿದೆ, ಸರ್ಕಾರಿ ಶಾಲೆಯನ್ನು ಉಳಿಸುವ…
ಕಾರ್ಕಳ: ಮಾಜಿ ಶಾಸಕ ದಿ.ಗೋಪಾಲ ಭಂಡಾರಿ ತನ್ನ ರಾಜಕೀಯ ಜೀವನದಲ್ಲಿ ಮೌಲ್ಯಯುತ ರಾಜಕಾರಣ ಮಾಡಿಕೊಂಡು ಬಂದಿರುವ ಸರಳ ಸಜ್ಜನಿಕೆಯ ರಾಜಕಾರಣಿ.ಸದಾ ಬಡವರ ಪರವಾಗಿ ಹೋರಾಟ ನಡೆಸಿ ಬಡವರಿಗೆ ನ್ಯಾಯ ಒದಗಿಸಿಕೊಟ್ಟು ಉಳಿದ ರಾಜಕೀಯ ನಾಯಕರಿಗೆ ಮಾದರಿ ಎನಿಸಿಕೊಂಡಿದ್ದರು ಎಂದು ಕಾಂಗ್ರೆಸ್ ನಾಯಕ…
ಕಾರ್ಕಳ: ಕಾರ್ಕಳ ತಾಲೂಕಿನಾದ್ಯಂತ ಕಳೆದೆರಡು ದಿನಗಳಿಂದ ಭಾರೀ ಗಾಳಿ ಮಳೆ ಸುರಿಯುತ್ತಿದ್ದು ಬುಧವಾರ ಇನ್ನಾ ಗ್ರಾಮದ ಮಠದಕೆರೆ ಎಂಬಲ್ಲಿನ ನಿವಾಸಿ ಸುರೇಶ ಮೂಲ್ಯ ಬಿನ್ ಬೈಕ್ಲ ಮೂಲ್ಯ ರವರ ಮನೆಗೆ ಮರಬಿದ್ದು ಅಪಾರ ಹಾನಿಯಾಗಿದೆ. ಮನೆಗೆ ಮರ ಉರುಳಿ ಬಿದ್ದು ಸುಮಾರು…
ಉಡುಪಿ : ಉಡುಪಿ ಜಿಲ್ಲಾ ಅನುದಾನಿತ ಹಾಗೂ ಅನುದಾನರಹಿತ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರ ಸಂಘದ ಸಭೆಯು ಮಣಿಪಾಲ ಜ್ಞಾನಸುಧಾ ಪ.ಪೂ.ಕಾಲೇಜಿನಲ್ಲಿ ನಡೆಯಿತು. ಸಭೆಯಲ್ಲಿ ಉಡುಪಿ ಜಿಲ್ಲಾ ಶಾಲಾ ಶಿಕ್ಷಣ ಇಲಾಖೆಯ (ಪದವಿ ಪೂರ್ವ) ಉಪನಿರ್ದೇಶಕರಾದ ಮಾರುತಿ ಮಾತನಾಡಿ, 2024ರ ದ್ವಿತೀಯ…
ಹೆಬ್ರಿ: ಮರಕ್ಕೆ ಹತ್ತಿ ಸೊಪ್ಪು ಕಡಿಯುತ್ತಿದ್ದ ವೇಳೆ ಹೃದಯಾಘಾತವಾಗಿ ವ್ಯಕ್ತಿಯೊಬ್ಬರು ಸಾವನ್ನಪ್ಪಿರುವ ಘಟನೆ ಹೆಬ್ರಿ ತಾಲೂಕಿನ ಮುದ್ರಾಡಿ ಗ್ರಾಮದ ನೆಲ್ಲಿಕಟ್ಟೆ ಎಂಬಲ್ಲಿ ಮಂಗಳವಾರ ನಡೆದಿದೆ. ಗೋಪಾಲ (32ವ) ಮೃತಪಟ್ಟವರು. ಅವರು ಕೂಲಿ ಕೆಲಸವನ್ನು ಮಾಡಿಕೊಂಡಿದ್ದು, ವಿಪರೀತ ಮದ್ಯಪಾನ ಮಾಡುವ ಚಟ ಹೊಂದಿದ್ದರು.…
ಕಾರ್ಕಳ: ಯಕ್ಷಗಾನಾಸಕ್ತ ವಿದ್ಯಾರ್ಥಿಗಳಿಗೆ ನಾಟ್ಯ ತರಬೇತಿ ನೀಡಿ ಕಲಾವಿದರನ್ನು ಸೃಷ್ಟಿಸುವ ಕೈಂಕರ್ಯದಲ್ಲಿ ತೊಡಗಿರುವ ಕಾರ್ಕಳದ ಯಕ್ಷಕಲಾರಂಗ ಸಂಸ್ಥೆಯು ಮಂಗಳೂರಿನ ಯಕ್ಷದ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನ ಸಹಯೋಗದೊಂದಿಗೆ ಮುಡಾರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಳೆದ ಶುಕ್ರವಾರ ಯಕ್ಷಗಾನ ತರಗತಿ ಉದ್ಘಾಟಿಸಲಾಯಿತು.…
ಕಾರ್ಕಳ: ಕಾರ್ಕಳದ ಕ್ರಿಯೇಟಿವ್ ಪಿಯು ಕಾಲೇಜಿನಲ್ಲಿ “ಸಾಹಿತ್ಯ ಸ್ಪಂದನ” ಎಂಬ ಸಾಹಿತ್ಯ ಸಾಂಗತ್ಯ ಕಾರ್ಯಕ್ರಮ ಜು.1 ರಂದು ಜರುಗಿತು. ಸಾಹಿತ್ಯದ ಕುರಿತಾಗಿ ಸಾಹಿತ್ಯ ಸ್ಪಂದನ ಎಂಬ ಹೆಸರಿನಲ್ಲಿ ಕಾಲೇಜಿನ ವಿದ್ಯಾರ್ಥಿಗಳ ಸಮ್ಮುಖದಲ್ಲಿ ಸಂವಾದ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಕಾಲೇಜಿನ ವತಿಯಿಂದ…
ಉಡುಪಿ: ಹೊಸ ರೇಷನ್ ಕಾರ್ಡ್ ಹಾಗೂ ಹಾಲಿ ರೇಷನ್ ಕಾರ್ಡ್ ತಿದ್ದುಪಡಿಗೆ ಕಾಯುತ್ತಿದ್ದವರಿಗೆ ಸರ್ಕಾರಿಂದ ಗುಡ್ ನ್ಯೂಸ್ ಸಿಕ್ಕಿದೆ. ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಲು ಹಾಗೂ ತಿದ್ದುಪಡಿಗೆ ಜುಲೈ 2 ಹಾಗೂ 3ರಂದು ಮತ್ತೆ ಅವಕಾಶ ನೀಡಲಾಗಿದೆ. ಬೆಳಗ್ಗೆ 10…
ಕಾರ್ಕಳ : ಸಾಣೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಸಮಸ್ಯೆಗಳ ಬಗ್ಗೆ ವಿವರ ಸಂಗ್ರಹ, ಪರಿಹಾರಕ್ಕಾಗಿ ಪಂಚಾಯತ್ ಅಧ್ಯಕ್ಷ ಯುವರಾಜ್ ಜೈನ್ ನೇತೃತ್ವದಲ್ಲಿ ಸಭೆಯು ಸಾಣೂರು ಸುವರ್ಣ ಗ್ರಾಮ ಸೌಧದಲ್ಲಿ ಸೋಮವಾರ ಜರುಗಿತು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮಧು…